Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹುಬ್ಬಳ್ಳಿ ಬೆನ್ನಲ್ಲೇ ಕೊಪ್ಪಳದಲ್ಲೂ ‘ಲವ್ ಜಿಹಾದ್’ ಆರೋಪ: ನಗ್ನ ಚಿತ್ರ ಬಳಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಯುವಕನ ಅರೆಸ್ಟ್.!

12/04/2026 6:03 AM

ಕೇಂದ್ರ ಸರ್ಕಾರಿ ನೌಕರರಿಗೆ ಏಪ್ರಿಲ್ 14 ರಂದು `ಸಾರ್ವಜನಿಕ ರಜೆ’ ಘೋಷಣೆ.!

12/04/2026 6:00 AM

BIG NEWS : ಡ್ರಂಕ್ & ಡ್ರೈವ್ ಮಾಡಿ ಸಿಕ್ಕಿಬಿದ್ದರೆ ಪೊಲೀಸರು `ವಾಹನ ಸೀಜ್’ ಮಾಡುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ

12/04/2026 5:58 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ಆಸ್ತಿ ಖರೀದಿ, ಮಾರಾಟಕ್ಕೆ ಹೊಸ ನಿಯಮ : ಇನ್ಮುಂದೆ `ಇ-ಖಾತಾ’ ಕಡ್ಡಾಯ!
KARNATAKA

BIG NEWS : ರಾಜ್ಯದಲ್ಲಿ ಆಸ್ತಿ ಖರೀದಿ, ಮಾರಾಟಕ್ಕೆ ಹೊಸ ನಿಯಮ : ಇನ್ಮುಂದೆ `ಇ-ಖಾತಾ’ ಕಡ್ಡಾಯ!

By kannadanewsnow5702/11/2024 11:19 AM

ಬೆಂಗಳೂರು: ಅಕ್ರಮ ನೋಂದಣಿ ಹಾಗೂ ತೆರಿಗೆ ವಂಚನೆಯನ್ನು ತಡೆಯುವ ಸಲುವಾಗಿ ನೋಂದಣಿ ಸಮಯದಲ್ಲಿ ಡಿಜಿಟಲ್ ಇಂಟಗ್ರೇಷನ್ ಖಾತಾ ನಿಯಮವನ್ನು ಜಾರಿಗೊಳಿಸಲಾಗಿದೆ.

ನಿಜವಾದ ಸ್ವತ್ತಿಗೆ ಖಾತೆ ಇಲ್ಲದಿದ್ದರೂ ಕೆಲವರು ಕೇವಲ ಪೇಪರ್ನಲ್ಲಿ ಖಾತೆ ಪ್ರಿಂಟ್ ಮಾಡಿಸಿ ಅದರ ಮೂಲಕ ನೋಂದಣಿ ಮಾಡಿಸಿಕೊಳ್ಳುತ್ತಿದ್ದಾರೆ. ಗ್ರಾಮ ಪಂಚಾಯತ್-ಬಿಬಿಎಂಪಿ ನಗರಸಭೆ ಖಾತೆ ಮಾಡಿಸದಿದ್ದರೂ ಇಂತಹ ಬೋಗಸ್ ಖಾತೆ ಮೂಲಕ ಅಕ್ರಮ ನೋಂದಣಿ ಮಾಡಲಾಗುತ್ತಿದೆ. ಇದರಿಂದ ಹಲವು ಅಮಾಯಕರು ಸಮಸ್ಯೆಗೆ ಸಿಲುಕುತ್ತಿದ್ದಾರೆ. ಹೀಗಾಗಿ ಇ-ಖಾತಾ ಕಡ್ಡಾಯಗೊಳಿಸಲಾಗಿದೆ.

ನಿಮ್ಮ ಆಸ್ತಿಗಳನ್ನು ಮಾರಲು ಅಥವಾ ಯಾವುದೇ ಆಸ್ತಿ ವಹಿವಾಟಿಗಾಗಿ ಈಗಲೇ ನಿಮ್ಮ ಇ-ಖಾತಾ ಪಡೆಯಿರಿ.

* ವಂಚನೆಯುಕ್ತ, ಅಕ್ರಮ ನೋಂದಣಿಗಳು ಮತ್ತು ನಕಲಿ ಖಾತೆಗಳಿಗೆ ತಡೆ

* ಒಂದೇ ಆಸ್ತಿಯ ಮೇಲಿನ ಬಹು-ನೋಂದಣಿಗಳಿಗೆ ಕಡಿವಾಣ

* ಆಸ್ತಿ ವಿವಾದಗಳ ನಿಯಂತ್ರಣ

* ತ್ವರಿತ, ಪಾರದರ್ಶಕ ವಹಿವಾಟು

* ಮುಗ್ಗ ಖರೀದಿದಾರರಿಗೆ ರಕ್ಷಣೆ

BIG NEWS : ರಾಜ್ಯದಲ್ಲಿ `ಆಸ್ತಿ' ಖರೀದಿ BIG NEWS: New rules for purchase and sale of property in the state: 'E-khata' mandatory ಮಾರಾಟಕ್ಕೆ ಹೊಸ ನಿಯಮ : ಇನ್ಮುಂದೆ `ಇ-ಖಾತಾ’ ಕಡ್ಡಾಯ!
Share. Facebook Twitter LinkedIn WhatsApp Email

Related Posts

ಹುಬ್ಬಳ್ಳಿ ಬೆನ್ನಲ್ಲೇ ಕೊಪ್ಪಳದಲ್ಲೂ ‘ಲವ್ ಜಿಹಾದ್’ ಆರೋಪ: ನಗ್ನ ಚಿತ್ರ ಬಳಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಯುವಕನ ಅರೆಸ್ಟ್.!

12/04/2026 6:03 AM1 Min Read

​ವಾಹನ ಸವಾರರ ಗಮನಕ್ಕೆ: ಹುಲಿಕಲ್ ಘಾಟ್ ರಸ್ತೆ ಸಂಚಾರ ಬಂದ್ – ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

11/04/2026 8:25 PM2 Mins Read

ರಾಷ್ಟ್ರ ಮಟ್ಟದಲ್ಲಿ ಕೆಎಸ್‌ಆರ್‌ಟಿಸಿ ಮಿಂಚು: ಪ್ರತಿಷ್ಠಿತ ‘AdWorld Showdown’ನ 3 ಪ್ರಶಸ್ತಿಗಳು ನಿಗಮದ ಪಾಲು

11/04/2026 8:14 PM2 Mins Read
Recent News

ಹುಬ್ಬಳ್ಳಿ ಬೆನ್ನಲ್ಲೇ ಕೊಪ್ಪಳದಲ್ಲೂ ‘ಲವ್ ಜಿಹಾದ್’ ಆರೋಪ: ನಗ್ನ ಚಿತ್ರ ಬಳಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಯುವಕನ ಅರೆಸ್ಟ್.!

12/04/2026 6:03 AM

ಕೇಂದ್ರ ಸರ್ಕಾರಿ ನೌಕರರಿಗೆ ಏಪ್ರಿಲ್ 14 ರಂದು `ಸಾರ್ವಜನಿಕ ರಜೆ’ ಘೋಷಣೆ.!

12/04/2026 6:00 AM

BIG NEWS : ಡ್ರಂಕ್ & ಡ್ರೈವ್ ಮಾಡಿ ಸಿಕ್ಕಿಬಿದ್ದರೆ ಪೊಲೀಸರು `ವಾಹನ ಸೀಜ್’ ಮಾಡುವಂತಿಲ್ಲ : ಹೈಕೋರ್ಟ್ ಮಹತ್ವದ ಆದೇಶ

12/04/2026 5:58 AM

BREAKING : ಖ್ಯಾತ ಗಾಯಕಿ ಆಶಾ ಭೋಂಸ್ಲೆಗೆ `ಹೃದಯಾಘಾತ’ : ಮುಂಬೈನ ಆಸ್ಪತ್ರೆಗೆ ದಾಖಲು

12/04/2026 5:53 AM
State News
KARNATAKA

ಹುಬ್ಬಳ್ಳಿ ಬೆನ್ನಲ್ಲೇ ಕೊಪ್ಪಳದಲ್ಲೂ ‘ಲವ್ ಜಿಹಾದ್’ ಆರೋಪ: ನಗ್ನ ಚಿತ್ರ ಬಳಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಯುವಕನ ಅರೆಸ್ಟ್.!

By kannadanewsnow5712/04/2026 6:03 AM KARNATAKA 1 Min Read

ಕೊಪ್ಪಳ: ರಾಜ್ಯದಲ್ಲಿ ಸಂಚಲನ ಮೂಡಿಸಿರುವ ‘ಲವ್ ಜಿಹಾದ್’ ಪ್ರಕರಣಗಳ ಸರಣಿ ಮುಂದುವರಿದಿದ್ದು, ಹುಬ್ಬಳ್ಳಿಯ ಘಟನೆಗಳ ಬೆನ್ನಲ್ಲೇ ಇದೀಗ ಕೊಪ್ಪಳ ಜಿಲ್ಲೆಯಲ್ಲೂ…

​ವಾಹನ ಸವಾರರ ಗಮನಕ್ಕೆ: ಹುಲಿಕಲ್ ಘಾಟ್ ರಸ್ತೆ ಸಂಚಾರ ಬಂದ್ – ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

11/04/2026 8:25 PM

ರಾಷ್ಟ್ರ ಮಟ್ಟದಲ್ಲಿ ಕೆಎಸ್‌ಆರ್‌ಟಿಸಿ ಮಿಂಚು: ಪ್ರತಿಷ್ಠಿತ ‘AdWorld Showdown’ನ 3 ಪ್ರಶಸ್ತಿಗಳು ನಿಗಮದ ಪಾಲು

11/04/2026 8:14 PM

ಅನ್ಯ ಧರ್ಮೀಯರು ಕೂಡ ದೇವರ ದರ್ಶನ ಪಡೆಯಲು ಮುಚ್ಚಳಿಕೆ ನೀಡುವ ವಾಡಿಕೆ ಇದೆ: ಟಿಟಿಡಿ ಸದಸ್ಯ ನರೇಶ್ ಕುಮಾರ್

11/04/2026 7:48 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.