Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಮುಂಬೈ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನಗಳ ನಡುವೆ ಡಿಕ್ಕಿ!

03/02/2026 10:17 PM

BREAKING : ಮ್ಯಾನ್ಮಾರ್’ನಲ್ಲಿ 6.0 ತೀವ್ರತೆಯ ಭೂಕಂಪ ; ಕೋಲ್ಕತ್ತಾ, ಢಾಕಾದಲ್ಲಿ ಕಂಪಿಸಿದ ಭೂಮಿ |Earthquake

03/02/2026 9:44 PM

BREAKING : ಮ್ಯಾನ್ಮಾರ್’ನಲ್ಲಿ 6.0 ತೀವ್ರತೆಯ ಭೂಕಂಪ ; ಕೋಲ್ಕತ್ತಾದಲ್ಲೂ ಕಂಪಿಸಿದ ಭೂಮಿ! Earthquake

03/02/2026 9:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಹೊಸ ವರ್ಷಾಚರಣೆ : ತುರ್ತು ಸೇವೆಗೆ `ಆರೋಗ್ಯ ಕವಚ 108 ಆಂಬುಲೆನ್ಸ್’ ಸಜ್ಜು.!
KARNATAKA

BIG NEWS : ಹೊಸ ವರ್ಷಾಚರಣೆ : ತುರ್ತು ಸೇವೆಗೆ `ಆರೋಗ್ಯ ಕವಚ 108 ಆಂಬುಲೆನ್ಸ್’ ಸಜ್ಜು.!

By kannadanewsnow5731/12/2024 9:26 AM

ಬೆಂಗಳೂರು : ಹೊಸ ವರ್ಷಾಚರಣೆಯ ವೇಳೆ ಸಂಭವಿಸುವ ರಸ್ತೆ ಅಪಘಾತಗಳಿಂದ ಉಂಟಾಗುವ ಜೀವ ಹಾನಿಯನ್ನು ತಡೆಯಲು ರಾಜ್ಯಾದ್ಯಂತ ಆರೋಗ್ಯ ಕವಚ 108 ಅಂಬ್ಯುಲೆನ್ಸ್ ಗಳ ಸೇವೆಯನ್ನು ಸುಸಜ್ಜಿತಗೊಳಿಸಲಾಗಿದೆ.

ಸಾಮಾನ್ಯ ದಿನಗಳಿಗಿಂತ ಹೊಸ ವರ್ಷದ ಆಚರಣೆಗಳಲ್ಲಿ ಶೇ.30 ರಿಂದ 35 ರಷ್ಟು ಅಪಘಾತದ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಅಂಬುಲೇನ್ಸ್ ಗಳನ್ನು ಸುಸಜ್ಜಿತಗೊಳಿಸಲಾಗಿದೆ. 108 ಅಂಬ್ಯುಲೆನ್ಸ್ ಸೇವೆಯು ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯೊಂದಿಗೆ ನಿಕಟ ಸಹಕಾರವನ್ನು ಹೊಂದಿದ್ದು, ಇದು ದೊಡ್ಡ ಪ್ರಮಾಣದಲ್ಲಿ ಹೊಸ ವರ್ಷಾಚರಣೆ ನಡೆಯುವ ನಗರಗಳಲ್ಲಿರುವ ಪೋಲಿಸ್ ನಿಯಂತ್ರಣ ಕೇಂದ್ರದ ಹಿರಿಯ ಅಧಿಕಾರಿಗಳಿಗೆ ನೇರ ಸಂಪರ್ಕ ಕಲ್ಪಿಸುವ ಮೂಲಕ ಅವಘಡ ಸಂಭವಿಸಿದ ಸ್ಥಳಕ್ಕೆ ತ್ವರಿತವಾಗಿ ತಲುಪುವ ನಿಟ್ಟಿನಲ್ಲಿ ನೆರವಾಗುತ್ತದೆ.

ಹೊಸ ವರ್ಷದ ರಾತ್ರಿ 11.45 ರಿಂದ 12.20 ವರೆಗೆ ಮೋಬೈಲ್ ಫೋನ್ ಸಂಪರ್ಕಗಳು ಬ್ಯೂಸಿ ಮತ್ತು ಜಾಸ್ತಿಯಾಗುವ ಸಂಭವವಿರುವುದರಿಂದ ಪೋಲಿಸ್ ನಿಸ್ತಂತು (WiFi) ಜಾಲದ ಮೂಲಕ ಅವಘಡಗಳಿಗೆ ಸಂಭಂದಿಸಿದ ಮಾಹಿತಿಯನ್ನು ಸ್ವೀಕರಿಸುವುದಕ್ಕಾಗಿ ಅಂಬ್ಯುಲೆನ್ಸ್ ಗಳನ್ನು ಹತ್ತಿರದ ಪೋಲಿಸ್ ಠಾಣೆ, ಆಸ್ಪತ್ರೆ ಮತ್ತು ಅಗ್ನಿಶಾಮಕ ಇತ್ಯಾದಿಗಳಲ್ಲಿ ನಿಯೊಜಿಸಲಾಗಿದೆ. ಕಳೆದ ವರ್ಷಗಳಲ್ಲಿ ನಡೆದಿರುವ ಅವಘಡಗಳ ವರದಿ ಹಿನ್ನಲೆಯಲ್ಲಿ ಅಂಬುಲೇನ್ಸ್ಗಳನ್ನು ಸಜ್ಜುಗೊಳಿಸಲಾಗಿದೆ.

ಹೆಚ್ಚಿನ ತುರ್ತು ಪರಿಸ್ಥಿತಿಗಳನ್ನು ನಿರೀಕ್ಷಿಸುವ ಪ್ರದೇಶಗಳಲ್ಲಿ ಹೆಚ್ಚುವರಿ ಅಂಬ್ಯುಲೆನ್ಸ್ ಗಳನ್ನು ನಿಯೋಜಿಸಲಾಗುವುದು. ಹೆಚ್ಚುವರಿ ಸೇವೆಗಾಗಿ ಕಾಲ್‌ಸೆಂಟರ್ ಮತ್ತು ಅಂಬ್ಯುಲೆನ್ಸ್ ಸಿಬ್ಬಂದಿಯ ಸಾಪ್ತಾಹಿಕ ರಜೆಗಳನ್ನು ರದ್ದುಗೊಳಿಸಲಾಗಿದೆ. ಮುಂಜಾಗೃತವಾಗಿಯೇ ಎಲ್ಲಾ ಅಂಬ್ಯುಲೆನ್ಸ್ಗಳಲ್ಲಿ ಇಂಧನ, ಆಮ್ಲಜನಕ, ವೈದ್ಯಕೀಯ ಉಪಕರಣಗಳನ್ನು ಇರಿಸಲಾಗಿದೆ.

BIG NEWS : ಹೊಸ ವರ್ಷಾಚರಣೆ: ತುರ್ತು ಸೇವೆಗೆ `ಆರೋಗ್ಯ ಕವಚ 108 ಆಂಬುಲೆನ್ಸ್' ಸಜ್ಜು.! BIG NEWS: New Year's Eve: 'Arogya Kavach 108 ambulance' ready for emergency services
Share. Facebook Twitter LinkedIn WhatsApp Email

Related Posts

BIG NEWS : ರಸ್ತೆ ಬದಿಯ ಅಂಗಡಿಗಳಲ್ಲಿ ಗೋಬಿ, ಪಾನಿಪೂರಿಯಲ್ಲಿ `ಕೃತಕ ಬಣ್ಣ ಬಳಕೆ’ ನಿಷೇಧ : ಸರ್ಕಾರ ಮಹತ್ವದ ಆದೇಶ

03/02/2026 9:19 PM2 Mins Read

BREAKING : ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹ : ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಎಸ್ ಸದಸ್ಯರಿಂದ ಅಹೋರಾತ್ರಿ ಧರಣಿ.!

03/02/2026 9:03 PM1 Min Read

ಕರ್ನಾಟಕ `MLA-MLC’ ಗಳು ತಮ್ಮ ಅನುದಾನದಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ಪಟ್ಟಿ ಇಲ್ಲಿದೆ

03/02/2026 8:42 PM3 Mins Read
Recent News

BREAKING : ಮುಂಬೈ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾ ಮತ್ತು ಇಂಡಿಗೋ ವಿಮಾನಗಳ ನಡುವೆ ಡಿಕ್ಕಿ!

03/02/2026 10:17 PM

BREAKING : ಮ್ಯಾನ್ಮಾರ್’ನಲ್ಲಿ 6.0 ತೀವ್ರತೆಯ ಭೂಕಂಪ ; ಕೋಲ್ಕತ್ತಾ, ಢಾಕಾದಲ್ಲಿ ಕಂಪಿಸಿದ ಭೂಮಿ |Earthquake

03/02/2026 9:44 PM

BREAKING : ಮ್ಯಾನ್ಮಾರ್’ನಲ್ಲಿ 6.0 ತೀವ್ರತೆಯ ಭೂಕಂಪ ; ಕೋಲ್ಕತ್ತಾದಲ್ಲೂ ಕಂಪಿಸಿದ ಭೂಮಿ! Earthquake

03/02/2026 9:37 PM

Good News ; PF ಖಾತೆ ಹೊಂದಿರುವವರಿಗೆ ಕೇಂದ್ರ ಸರ್ಕಾರದ ಸಿಹಿ ಸುದ್ದಿ ; ಈಗ 8 ದಿನಗಳಲ್ಲಿ ಖಾತೆಗೆ ಹಣ ಜಮಾ!

03/02/2026 9:31 PM
State News
KARNATAKA

BIG NEWS : ರಸ್ತೆ ಬದಿಯ ಅಂಗಡಿಗಳಲ್ಲಿ ಗೋಬಿ, ಪಾನಿಪೂರಿಯಲ್ಲಿ `ಕೃತಕ ಬಣ್ಣ ಬಳಕೆ’ ನಿಷೇಧ : ಸರ್ಕಾರ ಮಹತ್ವದ ಆದೇಶ

By kannadanewsnow5703/02/2026 9:19 PM KARNATAKA 2 Mins Read

ರಸ್ತೆ ಬದಿ ದೊರೆಯುವ ಗೋಬಿ ಮಂಚೂರಿ, ಪಾನಿಪೂರಿ ಮುಂತದಾ ಚಾಟ್ಸ್ಗಳಲ್ಲಿ ಕೃತಕ ಬಣ್ಣ ಹಾಗೂ ನಿಷೇಧಿತ ವಸ್ತುಗಳನ್ನು ಬೆರೆಸದಂತೆ ಸರ್ಕಾರ…

BREAKING : ಸಚಿವ ತಿಮ್ಮಾಪುರ ರಾಜೀನಾಮೆಗೆ ಆಗ್ರಹ : ವಿಧಾನಸಭೆಯಲ್ಲಿ ಬಿಜೆಪಿ-ಜೆಡಿಎಸ್ ಸದಸ್ಯರಿಂದ ಅಹೋರಾತ್ರಿ ಧರಣಿ.!

03/02/2026 9:03 PM

ಕರ್ನಾಟಕ `MLA-MLC’ ಗಳು ತಮ್ಮ ಅನುದಾನದಲ್ಲಿ ಕೈಗೊಳ್ಳಬಹುದಾದ ಕಾಮಗಾರಿಗಳ ಪಟ್ಟಿ ಇಲ್ಲಿದೆ

03/02/2026 8:42 PM

BREAKING : ಗದಗದಲ್ಲಿ ಘೋರ ದುರಂತ : ಮನೆಗೋಡೆ ಕುಸಿದು ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವು.!

03/02/2026 8:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.