BIG NEWS : ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ : ದೆಹಲಿ ಏರ್ಪೋರ್ಟ್ ನಲ್ಲಿ 6ನೇ ಆರೋಪಿಯನ್ನು ಬಂಧಿಸಿದ ‘NIA’ | Praveen Nettaru

ಮಂಗಳೂರು : ಬಿಜೆಪಿಯ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಎನ್ಐಎ ಅಧಿಕಾರಿಗಳು ಪ್ರಕರಣದ ಆರನೇ ಆರೋಪಿಯನ್ನು ದೆಹಲಿಯ ಏರ್ಪೋರ್ಟ್ ನಲ್ಲಿ ಅರೆಸ್ಟ್ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್(55) ಎಂದು ತಿಳಿದುಬಂದಿದೆ. ಬಂಧಿತ ಮಹಮ್ಮದ್ ಶರೀಫ್ ಪ್ರವೀಣ್ ಕೊಲೆಗೆ ಸಂಚು ರೂಪಿಸುತ್ತಿದ್ದ ತಂಡದಲ್ಲಿದ್ದ. ಜೊತೆಗೆ ನಿಷೇಧಿತ ಪಿಎಫ್ಐ ಸಂಘಟನೆಯ ಮುಖಂಡನಾಗಿದ್ದ. ಎರಡು ಬಾರಿ ಎನ್​ಐಎ ಅಧಿಕಾರಿಗಳು ಶರೀಫ್ ಮನೆ ಮೇಲೆ ದಾಳಿ ಮಾಡಿದ್ದರು.ಅಲ್ಲದೇ … Continue reading BIG NEWS : ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ : ದೆಹಲಿ ಏರ್ಪೋರ್ಟ್ ನಲ್ಲಿ 6ನೇ ಆರೋಪಿಯನ್ನು ಬಂಧಿಸಿದ ‘NIA’ | Praveen Nettaru