BIG NEWS : ಚನ್ನಪಟ್ಟಣದಲ್ಲಿ 150 ಕೋಟಿ ಖರ್ಚು ಮಾಡಿ ನಿಖಿಲ್ ಸೋತರು : ಮಾಜಿ ಸಚಿವ ಸಿಎಂ ಇಬ್ರಾಹಿಂ ಹೇಳಿಕೆ

ಮೈಸೂರು : ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರ ವಿರುದ್ಧ ಎನ್‌ಡಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಿ ಸೋತಿದ್ದಾರೆ. ಈ ಒಂದು ವಿಚಾರವಾಗಿ ಕೇಂದ್ರದ ಮಾಜಿ ಸಚಿವ ಸಿಎಂ ಇಬ್ರಾಹಿಂ 150 ಕೋಟಿ ಖರ್ಚು ಮಾಡಿ ನಿಖಿಲ್ ಕುಮಾರಸ್ವಾಮಿ 25,000 ಮತಗಳ ಅಂತರದಿಂದ ಸೋತಿದ್ದಾರೆ ಎಂದು ತಿಳಿಸಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಇನ್ನಾದರೂ ಬುದ್ಧಿ ಕಲಿಯಬೇಕು. ಕಳೆದ ಬಾರಿ ನಾನು ಕುಮಾರಸ್ವಾಮಿ ಜೊತೆಯಲ್ಲಿ ಇದ್ದಾಗ 4 ಕೋಟಿ ಖರ್ಚು ಮಾಡಿ … Continue reading BIG NEWS : ಚನ್ನಪಟ್ಟಣದಲ್ಲಿ 150 ಕೋಟಿ ಖರ್ಚು ಮಾಡಿ ನಿಖಿಲ್ ಸೋತರು : ಮಾಜಿ ಸಚಿವ ಸಿಎಂ ಇಬ್ರಾಹಿಂ ಹೇಳಿಕೆ