BIG NEWS : ಬಡವರ ‘BPL’ ಕಾರ್ಡ್ ಗಳಿಗೆ ಯಾವುದೇ ತೊಂದರೆ ಇಲ್ಲ, ಎಲ್ಲರಿಗೂ ಕಾರ್ಡ್ ಕೊಡ್ತೇವೆ :ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು : ಅರ್ಹರ ಬಿಪಿಎಲ್ ಕಾರ್ಡ್ ಗಳು ರದ್ದಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಿಪಿಎಲ್ ಕಾರ್ಡ್ಗಳ ಪರಿಷ್ಕರಣೆ ಭರದಿಂದ ಸಾಗುತ್ತಿದ್ದು, ಇವಂದು ವಿಚಾರಕ್ಕೆ ಸಂಬಂಧಪಟ್ಟಂತೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಬಡವರ ಬಿಪಿಎಲ್ ಕಾರ್ಡ್ಗಳಿಗೆ ಯಾವುದೇ ತೊಂದರೆ ಇಲ್ಲ ಎಲ್ಲಾ ಬಡವರಿಗೂ ಬಿಪಿಎಲ್ ಕಾರ್ಡ್ಗಳನ್ನು ನೀಡುತ್ತೇವೆ ಎಂದು ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಡವರ ಬಿಪಿಎಲ್ ಕಾರ್ಡ್ ಗಳಿಗೆ ಯಾವುದೇ ರೀತಿಯಾದ ತೊಂದರೆ ಇಲ್ಲ. ಬಡವರಿಗೆ ಯಾರಿಗೂ ತೊಂದರೆ ಆಗಲು ಬಿಡುವುದಿಲ್ಲ. ಎಲ್ಲಾ ಬಡವರಿಗೂ ಕೂಡ … Continue reading BIG NEWS : ಬಡವರ ‘BPL’ ಕಾರ್ಡ್ ಗಳಿಗೆ ಯಾವುದೇ ತೊಂದರೆ ಇಲ್ಲ, ಎಲ್ಲರಿಗೂ ಕಾರ್ಡ್ ಕೊಡ್ತೇವೆ :ಡಿಸಿಎಂ ಡಿಕೆ ಶಿವಕುಮಾರ್