Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ವಿದ್ಯಾರ್ಥಿಯನ್ನು ಶಿಕ್ಷಕರು ಗದರಿಸುವುದು ಆತ್ಮಹತ್ಯೆಗೆ ಪ್ರಚೋದನೆ ಅಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು.!

03/06/2025 7:45 AM

BREAKING : ಮತ್ತೊಂದು ಭೀಕರ ರಸ್ತೆ ಅಪಘಾತ : ಟ್ಯಾಂಕರ್-ಕಾರಿನ ನಡುವೆ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವು.!

03/06/2025 7:38 AM

ಪೋಷಕರೇ ಗಮನಿಸಿ : 2026-27 ನೇ ಸಾಲಿನ 6 ನೇ ತರಗತಿ `ನವೋದಯ ಪರೀಕ್ಷೆ’ಗೆ ಅರ್ಜಿ ಆಹ್ವಾನ, ಈ ದಾಖಲೆಗಳು ಕಡ್ಡಾಯ

03/06/2025 7:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ʻKSRTCʼ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
KARNATAKA

BIG NEWS : ʻKSRTCʼ ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

By kannadanewsnow5721/06/2024 5:47 AM

ಬಳ್ಳಾರಿ : ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡುವ ವಿಷಯ ಸದ್ಯ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಜಿಲ್ಲೆಯ ತೋರಣಗಲ್‍ನ ಜಿಂದಾಲ್ ಏರ್‍ಪೋರ್ಟ್‍ನಲ್ಲಿ ಗುರುವಾರ ಸಂಜೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಡೀಸೆಲ್ ಪೆಟ್ರೋಲ್ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಸಾರಿಗೆ ಬಸ್ ದರ ಹೆಚ್ಚಳ ಮಾಡಲಾಗುತ್ತದೆಯೇ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು.

ಈ ವರ್ಷ ಗ್ಯಾರಂಟಿ ಯೋಜನೆಗಳಿಗಾಗಿ 60 ಸಾವಿರ ಕೋಟಿ ಅನುದಾನ ಮೀಸಲಿರಿಸಿದ್ದು, ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಇನ್ನಷ್ಟು ಅಭಿವೃದ್ಧಿಯಾಗಲಿದೆ ಎಂದರು.

ತುಂಗಭದ್ರಾ ಜಲಾಶಯದಲ್ಲಿನ ಹೂಳಿನ ಸಮಸ್ಯೆ ಪರಿಹರಿಸಲು ಕೊಪ್ಪಳ ಜಿಲ್ಲೆ ನವಲಿ ಬಳಿ ಸಮಾನಾಂತರ ಜಲಾಶಯ ನಿರ್ಮಿಸುವ ಕುರಿತು ನೆರೆಯ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.

ಶಾಲೆಗಳಲ್ಲಿ ಎಲ್‍ಕೆಜಿ, ಯುಕೆಜಿ ಪ್ರಾರಂಭಕ್ಕೆ ಅಂಗನವಾಡಿ ಕಾರ್ಯಕರ್ತೆಯರು ವಿರೋಧ ವ್ಯಕ್ತಪಡಿಸಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಸಮಸ್ಯೆ ಬಗೆಹರಿಸಲಾಗುವುದು ಎಂದು ಹೇಳಿದರು.

ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದು ರಾಜ್ಯದ ಸಮಗ್ರ ಅಭಿವೃದ್ಧಿಗೋಸ್ಕರವೇ ಹೊರತು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಅಲ್ಲ ಎಂದರು.

ಕಾರ್ಮಿಕ ಸಚಿವ ಸಂತೋಷ್ ಲಾಡ್, ಸಂಸದ ಈ. ತುಕಾರಾಂ, ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್, ಕೂಡ್ಲಿಗಿ ಶಾಸಕ ಎನ್.ಟಿ. ಶ್ರೀನಿವಾಸ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

BIG NEWS : ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ BIG NEWS: No proposal before govt to hike bus fares clarifies CM Siddaramaiah
Share. Facebook Twitter LinkedIn WhatsApp Email

Related Posts

ಪೋಷಕರೇ ಗಮನಿಸಿ : 2026-27 ನೇ ಸಾಲಿನ 6 ನೇ ತರಗತಿ `ನವೋದಯ ಪರೀಕ್ಷೆ’ಗೆ ಅರ್ಜಿ ಆಹ್ವಾನ, ಈ ದಾಖಲೆಗಳು ಕಡ್ಡಾಯ

03/06/2025 7:33 AM1 Min Read

SHOCKING : ದೇಶದಲ್ಲೇ ಅತಿ ಹೆಚ್ಚು ಲೈಂಗಿಕ ಕಾರ್ಯಕರ್ತೆಯರನ್ನು ಹೊಂದಿರುವ ರಾಜ್ಯಗಳ ಪಟ್ಟಿ ಪ್ರಕಟ : ಕರ್ನಾಟಕಕ್ಕೆ ಅಗ್ರಸ್ಥಾನ.!

03/06/2025 7:22 AM1 Min Read

GOOD NEWS : ಯಜಮಾನಿಯರಿಗೆ ಗುಡ್ ನ್ಯೂಸ್ : ಶೀಘ್ರವೇ ಏಪ್ರಿಲ್, ಮೇ ತಿಂಗಳ `ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ.!

03/06/2025 7:10 AM2 Mins Read
Recent News

BIG NEWS : ವಿದ್ಯಾರ್ಥಿಯನ್ನು ಶಿಕ್ಷಕರು ಗದರಿಸುವುದು ಆತ್ಮಹತ್ಯೆಗೆ ಪ್ರಚೋದನೆ ಅಲ್ಲ : ಸುಪ್ರೀಂಕೋರ್ಟ್ ಮಹತ್ವದ ತೀರ್ಪು.!

03/06/2025 7:45 AM

BREAKING : ಮತ್ತೊಂದು ಭೀಕರ ರಸ್ತೆ ಅಪಘಾತ : ಟ್ಯಾಂಕರ್-ಕಾರಿನ ನಡುವೆ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವು.!

03/06/2025 7:38 AM

ಪೋಷಕರೇ ಗಮನಿಸಿ : 2026-27 ನೇ ಸಾಲಿನ 6 ನೇ ತರಗತಿ `ನವೋದಯ ಪರೀಕ್ಷೆ’ಗೆ ಅರ್ಜಿ ಆಹ್ವಾನ, ಈ ದಾಖಲೆಗಳು ಕಡ್ಡಾಯ

03/06/2025 7:33 AM

IPL 2025: ಇಂದು RCB-ಪಂಜಾಬ್ ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದೆಯೇ ?

03/06/2025 7:32 AM
State News
KARNATAKA

ಪೋಷಕರೇ ಗಮನಿಸಿ : 2026-27 ನೇ ಸಾಲಿನ 6 ನೇ ತರಗತಿ `ನವೋದಯ ಪರೀಕ್ಷೆ’ಗೆ ಅರ್ಜಿ ಆಹ್ವಾನ, ಈ ದಾಖಲೆಗಳು ಕಡ್ಡಾಯ

By kannadanewsnow5703/06/2025 7:33 AM KARNATAKA 1 Min Read

ಜವಾಹರ್ ನವೋದಯ ವಿದ್ಯಾಲಯ ಸಮಿತಿ (NVS) 2026-2027ರ ಶೈಕ್ಷಣಿಕ ವರ್ಷಕ್ಕೆ 6 ನೇ ತರಗತಿ ಪ್ರವೇಶಕ್ಕಾಗಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ.…

SHOCKING : ದೇಶದಲ್ಲೇ ಅತಿ ಹೆಚ್ಚು ಲೈಂಗಿಕ ಕಾರ್ಯಕರ್ತೆಯರನ್ನು ಹೊಂದಿರುವ ರಾಜ್ಯಗಳ ಪಟ್ಟಿ ಪ್ರಕಟ : ಕರ್ನಾಟಕಕ್ಕೆ ಅಗ್ರಸ್ಥಾನ.!

03/06/2025 7:22 AM

GOOD NEWS : ಯಜಮಾನಿಯರಿಗೆ ಗುಡ್ ನ್ಯೂಸ್ : ಶೀಘ್ರವೇ ಏಪ್ರಿಲ್, ಮೇ ತಿಂಗಳ `ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ.!

03/06/2025 7:10 AM

ಕಮಲ್ ಹಾಸನ್ ಸಿನಿಮಾ ಬಿಡುಗಡೆ ಕುರಿತು ಇಂದು ಕೆಎಫ್ ಸಿಸಿ ಸಭೆ | Thug life

03/06/2025 7:02 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.