ಪವಿತ್ರಾಗೌಡ ಅಷ್ಟೆ ಅಲ್ಲ, ರಾಗಿಣಿ, ಶುಭಾ ಪೂಂಜಾಗು ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ : ಚಾರ್ಜ್ ಶೀಟ್ ನಲ್ಲಿ ಬಯಲು!

ಬೆಂಗಳೂರು : ಅಶ್ಲೀಲ ಮೆಸೇಜ್ ಕಳುಹಿಸಿದ್ದಕ್ಕಾಗಿ ಚಿತ್ರದುರ್ಗದ ರೇಣುಕಾ ಸ್ವಾಮಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಆರೋಪಿಗಳ ವಿರುದ್ಧ ಪೋಲೀಸರು ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.ಇದೀಗ ಚಾರ್ಟ್ ಶೀಟ್ ನಲ್ಲಿನ ಮತ್ತೊಂದು ಸ್ಫೋಟಕ ವಾದಂತ ವಿಷಯ ಬಹಿರಂಗವಾಗಿದ್ದು, ಕೊಲೆಯಾದ ರೇಣುಕಾ ಸ್ವಾಮಿ ಕೇವಲ ಪವಿತ್ರಾಗೌಡ ಅಷ್ಟೇ ಅಲ್ಲದೆ ರಾಗಿಣಿ ದ್ವಿವೇದಿ, ಶುಭಾ ಪೂಂಜಾ ಸೇರಿದಂತೆ ಹಲವು ನಟಿಯರಿಗೂ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಅನ್ನೋದು ಬಯಲಾಗಿದೆ. ಹೌದು ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಪೊಲೀಸರು … Continue reading ಪವಿತ್ರಾಗೌಡ ಅಷ್ಟೆ ಅಲ್ಲ, ರಾಗಿಣಿ, ಶುಭಾ ಪೂಂಜಾಗು ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ : ಚಾರ್ಜ್ ಶೀಟ್ ನಲ್ಲಿ ಬಯಲು!