BIG NEWS : ಸಭಾಪತಿ ಬಸವರಾಜ್ ಹೊರಟ್ಟಿ ವಿರುದ್ಧ ‘FIR’ ದಾಖಲಿಸದ ಹಿನ್ನೆಲೆ : ರಾಜ್ಯ ಡಿಜಿ & ಐಜಿಪಿಗೆ ನೋಟಿಸಿ ಜಾರಿ

ಧಾರವಾಡ : ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅವರ ವಿರುದ್ಧ ಎಫ್ಐಆರ್ ದಾಖಲಿಸಿದ ಹಿನ್ನೆಲೆಯಲ್ಲಿ, ಇದೀಗ ರಾಜ್ಯ ಡಿಜಿ ಮತ್ತು ಐಜಿಪಿ ಹಾಗೂ ಧಾರವಾಡದ ಎಸ್ ಪಿ ಅವರಿಗೆ ರಾಷ್ಟ್ರೀಯ ಪರಿಶಿಷ್ಟ ಪಂಗಡ ಆಯೋಗದಿಂದ ನೋಟಿಸ್ ಜಾರಿ ಮಾಡಲಾಗಿದೆ. ಹೌದು ಧಾರವಾಡದ ಅರುಣ ಹಿರೆಹಾಳ ನೀಡಿರುವ ದೂರಿನ ಮೇರೆಗೆ ನೋಟಿಸ್ ನೀಡಲಾಗಿದೆ. ಧಾರವಾಡ ಪೊಲೀಸ್ ವರಿಷ್ಠ ಅಧಿಕಾರಿ ಡಾ. ಗೋಪಾಲ್ ಬ್ಯಾಕೋಡ್ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಗೆ ನೋಟಿಸ್ ಜಾರಿ ಮಾಡಲಾಗಿದೆ ಕುದ್ದು ವಿಚಾರಣೆಗೆ ಹಾಜರಾಗುವಂತೆ … Continue reading BIG NEWS : ಸಭಾಪತಿ ಬಸವರಾಜ್ ಹೊರಟ್ಟಿ ವಿರುದ್ಧ ‘FIR’ ದಾಖಲಿಸದ ಹಿನ್ನೆಲೆ : ರಾಜ್ಯ ಡಿಜಿ & ಐಜಿಪಿಗೆ ನೋಟಿಸಿ ಜಾರಿ