Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಫಿಟ್ನೆಸ್’ನಲ್ಲಿ ಹೊಸ ಟ್ರೆಂಡ್ ; 6-6-6 ನಡಿಗೆಯಿಂದ ಸುಲಭವಾಗಿ ತೂಕ ಇಳಿಸಿಕೊಳ್ಬೋದು.! ಹೇಗೆ ಗೊತ್ತಾ.?

05/06/2025 10:04 PM

BREAKING : ಪ್ರಮಾಣೀಕರಿಸದ ಉತ್ಪನ್ನ ಮಾರಾಟ ; ಅಮೆಜಾನ್, ಫ್ಲಿಪ್‌ಕಾರ್ಟ್ ವಿರುದ್ಧ ಕೇಂದ್ರದಿಂದ ಮೊಕದ್ದಮೆ ದಾಖಲು

05/06/2025 9:47 PM

‘HDFC’ ಬ್ಯಾಂಕ್ ಗ್ರಾಹಕರಿಗೆ ಬಿಗ್ ಅಲರ್ಟ್ ; ಈ ದಿನ ‘UPI ಸೇವೆ’ಗಳು ಸ್ಥಗಿತ.!

05/06/2025 9:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 5, 8, 9ನೇ ತರಗತಿಗೆ `ಬೋರ್ಡ್ ಪರೀಕ್ಷೆ’ ಅಧಿಸೂಚನೆ ವಾಪಸ್ : ಸುಪ್ರೀಂ ಕೋರ್ಟ್ ಗೆ ರಾಜ್ಯ ಸರ್ಕಾರದ ಮಾಹಿತಿ
KARNATAKA

BIG NEWS : 5, 8, 9ನೇ ತರಗತಿಗೆ `ಬೋರ್ಡ್ ಪರೀಕ್ಷೆ’ ಅಧಿಸೂಚನೆ ವಾಪಸ್ : ಸುಪ್ರೀಂ ಕೋರ್ಟ್ ಗೆ ರಾಜ್ಯ ಸರ್ಕಾರದ ಮಾಹಿತಿ

By kannadanewsnow5716/10/2024 5:54 AM

ನವದೆಹಲಿ : ಶಿಕ್ಷಣದಲ್ಲಿ ಹಿಂದುಳಿದಿರುವ ಮತ್ತು ಕಡಿಮೆ ಫಲಿತಾಂಶ ಬಂದಿರುವ ಜಿಲ್ಲೆಗಳಲ್ಲಿ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸುವ ಸಂಬಂಧ ಹೊರಡಿಸಿದ್ದ ಅಧಿಸೂಚನೆ ಹಿಂಪಡೆದಿರುವುದಾಗಿ ಸುಪ್ರೀಂ ಕೋರ್ಟ್‌ಗೆ ರಾಜ್ಯ ಸರ್ಕಾರ ತಿಳಿಸಿದೆ.

ಬೋರ್ಡ್ ಪರೀಕ್ಷೆ ನಡೆಸಲು ಸರ್ಕಾರ ಹೊರಡಿಸಿದ್ದ ಆಧಿಸೂಚನೆ ಪ್ರಶ್ನಿಸಿ ಅನುದಾನರಹಿತ ನೋಂದಾಯಿತ ಶಾಲೆಗಳ ಒಕ್ಕೂಟ ಸುಪ್ರೀಂ ಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯ ವಿಚಾರಣೆ ನಡೆಸಲಾಗಿದ್ದು, ಈ ವೇಳೆ ರಾಜ್ಯ ಸರ್ಕಾರದ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಸರ್ಕಾರದ ಅಧಿಸೂಚನೆಯನ್ನು ಹಿಂಪಡೆಯಲಾಗಿದ್ದು, ಪರೀಕ್ಷೆ ನಡೆಸಿದರೂ ಫಲಿತಾಂಶ ಪ್ರಕಟಿಸಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ವಿಚಾರಣೆ ವೇಳೆ ಮೆಹ್ತಾ, ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸುವುದಕ್ಕೂ ಮುನ್ನ ರಾಜ್ಯ ಸರ್ಕಾರ ಅಧಿಸೂಚನೆಯನ್ನು ಹಿಂಪಡೆದುಕೊಂಡಿದೆ ಎಂಬುದಾಗಿ ತಿಳಿಸಿದರು. ಅಲ್ಲದೆ, ಪರೀಕ್ಷೆಯ ಫಲಿತಾಂಶವನ್ನೂ ಪ್ರಕಟಿಸಿಲ್ಲ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಜನರಿಗೆ ಕಿರುಕುಳ ನೀಡಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿತು. ಇದಕ್ಕೆ ಮೆಹ್ತಾ, ಮಕ್ಕಳಿಗೆ ತೊಂದರೆ ನೀಡಲು ಯಾರೂ ಆಸಕ್ತಿ ತೋರುವುದಿಲ್ಲ. ಕೆಲವು ಪ್ರದೇಶಗಳಲ್ಲಿ ವಿದ್ಯಾರ್ಥಿಗಳು ಪಡೆದ ಸರಾಸರಿ ಅಂಕಗಳು 50ಕ್ಕಿಂತ ಕಡಿಮೆ ಇರುವುದರಿಂದ ಪರೀಕ್ಷೆ ನಡೆಸಲಾಗಿತ್ತು ಎಂದು ಪೀಠಕ್ಕೆ ತಿಳಿಸಿದರು. ವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಮುಂದಿನ ವಾರಕ್ಕೆ ಮುಂದೂಡಿತು.

8 9 is back : State Government Information to Supreme Court 9ನೇ ತರಗತಿಗೆ `ಬೋರ್ಡ್ ಪರೀಕ್ಷೆ' ಅಧಿಸೂಚನೆ ವಾಪಸ್ : ಸುಪ್ರೀಂ ಕೋರ್ಟ್ ಗೆ ರಾಜ್ಯ ಸರ್ಕಾರದ ಮಾಹಿತಿ BIG NEWS : Notification of ``Board Exam'' for Class 5 BIG NEWS: 5
Share. Facebook Twitter LinkedIn WhatsApp Email

Related Posts

ಹೀಗೆ ಕುಲದೇವತೆಯನ್ನು ಪೂಜಿಸಿ, ನಿಮ್ಮೆಲ್ಲಾ ಇಷ್ಟಾರ್ಥ ಸಿದ್ಧಿ ಗ್ಯಾರಂಟಿ

05/06/2025 6:54 PM3 Mins Read

ಡಿಸಿಎಂ ಡಿಕೆಶಿ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

05/06/2025 6:31 PM3 Mins Read

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

05/06/2025 6:29 PM2 Mins Read
Recent News

ಫಿಟ್ನೆಸ್’ನಲ್ಲಿ ಹೊಸ ಟ್ರೆಂಡ್ ; 6-6-6 ನಡಿಗೆಯಿಂದ ಸುಲಭವಾಗಿ ತೂಕ ಇಳಿಸಿಕೊಳ್ಬೋದು.! ಹೇಗೆ ಗೊತ್ತಾ.?

05/06/2025 10:04 PM

BREAKING : ಪ್ರಮಾಣೀಕರಿಸದ ಉತ್ಪನ್ನ ಮಾರಾಟ ; ಅಮೆಜಾನ್, ಫ್ಲಿಪ್‌ಕಾರ್ಟ್ ವಿರುದ್ಧ ಕೇಂದ್ರದಿಂದ ಮೊಕದ್ದಮೆ ದಾಖಲು

05/06/2025 9:47 PM

‘HDFC’ ಬ್ಯಾಂಕ್ ಗ್ರಾಹಕರಿಗೆ ಬಿಗ್ ಅಲರ್ಟ್ ; ಈ ದಿನ ‘UPI ಸೇವೆ’ಗಳು ಸ್ಥಗಿತ.!

05/06/2025 9:34 PM

Interesting Fact : ಇದು ವಿಶ್ವದ ಅತಿ ಉದ್ದದ ರಸ್ತೆ, ಯಾವುದೇ ಯು-ಟರ್ನ್ ಇಲ್ಲದೇ 14 ದೇಶಗಳ ಮೂಲಕ ಹಾದು ಹೋಗುತ್ತೆ

05/06/2025 9:24 PM
State News
KARNATAKA

ಹೀಗೆ ಕುಲದೇವತೆಯನ್ನು ಪೂಜಿಸಿ, ನಿಮ್ಮೆಲ್ಲಾ ಇಷ್ಟಾರ್ಥ ಸಿದ್ಧಿ ಗ್ಯಾರಂಟಿ

By kannadanewsnow0905/06/2025 6:54 PM KARNATAKA 3 Mins Read

ಅನ್ಯ ದೇವತೆಗಳನ್ನು ಪೂಜಿಸುವುದಕ್ಕಿಂತ ಕುಲದೇವತೆಯನ್ನು ಪೂಜಿಸಿದರೆ ನಮ್ಮ ಬದುಕು ಹಸನಾಗುತ್ತದೆ ಎನ್ನುತ್ತಾರೆ. ಅದಕ್ಕಾಗಿ ಬೇರೆ ದೇವತೆಗಳನ್ನು ಪೂಜಿಸಬಾರದೇ ಎಂದು ಕೇಳಿದರೆ…

ಡಿಸಿಎಂ ಡಿಕೆಶಿ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

05/06/2025 6:31 PM

ಬೆಂಗಳೂರಲ್ಲಿ ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಒತ್ತಾಯ

05/06/2025 6:29 PM

ಜೂ.21ರಂದು ಮಲೆಮಹದೇಶ್ವರ ಬೆಟ್ಟದಲ್ಲಿ ರಾಜ್ಯಮಟ್ಟದ ಪ್ರತಿಭಾ ಪುರಸ್ಕಾರ: ‘KUWJ’ಯಿಂದ ಕೆ.ವಿ ಪ್ರಭಾಕರ್ ಗೆ ಆಹ್ವಾನ

05/06/2025 6:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.