BIG NEWS: NPS ರದ್ದು, OPS ಜಾರಿಗೆ ಸಿಎಂ, ಡಿಸಿಎಂ ಸ್ಪಷ್ಟ ಸಂದೇಶ: ಸಿಎಸ್ ಷಡಕ್ಷರಿ

ಬೆಂಗಳೂರು : ನಿನ್ನೆ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಭಾಗವಹಿಸಿ OPS ಜಾರಿ ಮಾಡುತ್ತೇವೆ ಎಂದು ಸ್ಪಷ್ಟನೆ ನೀಡಿರುವುದು ಸಂತಸ ತಂದಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರ ಹಾಗೂ ಜಿಲ್ಲೆ-ತಾಲ್ಲೂಕು ಶಾಖೆಗಳ ನಿರ್ದೇಶಕರು-ಪದಾಧಿಕಾರಿಗಳ ಸಮಾವೇಶವು ನಿರೀಕ್ಷೆಗೂ ಮೀರಿ … Continue reading BIG NEWS: NPS ರದ್ದು, OPS ಜಾರಿಗೆ ಸಿಎಂ, ಡಿಸಿಎಂ ಸ್ಪಷ್ಟ ಸಂದೇಶ: ಸಿಎಸ್ ಷಡಕ್ಷರಿ