BIG NEWS : ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ : ಬೆಂಗಳೂರಲ್ಲಿ ಮಾಜಿ ರೌಡಿಶೀಟರ್ ಯಶಸ್ವಿನಿ ಗೌಡ ಅರೆಸ್ಟ್
ಬೆಂಗಳೂರು : ಉದ್ಯಮಿಯೊಬ್ಬರನ್ನು ಅಪಹರಿಸಿ ಹಣ ಸುಲಿ ಮಾಡಿದ್ದ ಪ್ರಕರಣದ ಆರೋಪಿಯ ಬಂಧನಕ್ಕೆ ತೆರಳಿದ್ದ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದ ಆರೋಪದಡಿ ಮಾಜಿ ರೌಡಿಶೀಟರ್ ಯಶಸ್ವಿನಿ ಗೌಡ (47) ಅವರನ್ನು ಸಿಸಿಬಿಯ ಸಂಘಟಿತ ಅಪರಾಧ ನಿಯಂತ್ರಣ ದಳದ ಪೊಲೀಸರು ಬಂಧಿಸಿದ್ದಾರೆ. ಉದ್ಯಮಿ ಮನೋಜ್ ಕುಮಾರ್ ಅವರಿಗೆ ಪರಿಚಿತನಾಗಿದ್ದ ರಾಜೇಶ್ ಖ್ಯಾತ ಸಿನಿಮಾ ನಿರ್ದೇಶಕರೊಬ್ಬರಿಗೆ 1.20 ಲಕ್ಷ ರೂಪಾಯಿ ಸಾಲ ಕೊಡಿಸಿದ್ದ. ಆದರೆ ಒಂದು ವರ್ಷ ಕಳೆದರೂ ಸಾಲದ ಹಣವನ್ನು ನಿರ್ದೇಶಕ ಹಿಂತಿರುಗಿಸದಿದ್ದಾಗ ರಾಜೇಶ್ ಮೇಲೆ ಮನೋಜ್ ಕುಮಾರ್ ಒತ್ತಡ … Continue reading BIG NEWS : ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ : ಬೆಂಗಳೂರಲ್ಲಿ ಮಾಜಿ ರೌಡಿಶೀಟರ್ ಯಶಸ್ವಿನಿ ಗೌಡ ಅರೆಸ್ಟ್
Copy and paste this URL into your WordPress site to embed
Copy and paste this code into your site to embed