Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಉಚಿತ ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡುವ ಗಡುವು 1 ವರ್ಷ ವಿಸ್ತರಣೆ : `UIDAI’ ಮಹತ್ವದ ಆದೇಶ

19/06/2025 5:00 AM

ಕ್ರೊಯೇಷಿಯಾದಲ್ಲಿ ‘ಪ್ರಧಾನಿ ಮೋದಿ’ಗೆ ಅಭೂತಪೂರ್ವ ಸ್ವಾಗತ ; ಜಾಗ್ರೆಬ್’ನಲ್ಲಿ ಪ್ರತಿಧ್ವನಿಸಿದ ‘ವೇದ ಮಂತ್ರಗಳು’

18/06/2025 10:03 PM

‘ಭಯೋತ್ಪಾದನೆ ಮಾನವೀಯತೆಯ ಶತ್ರು’ : ಭಾರತಕ್ಕೆ ಬೆಂಬಲ ನೀಡಿದ ಕ್ರೊಯೇಷಿಯಾಕ್ಕೆ ಪ್ರಧಾನಿ ಮೋದಿ ಧನ್ಯವಾದ

18/06/2025 9:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಅ.3 ರಾಜ್ಯಾದ್ಯಂತ ‘PSI’ ಪರೀಕ್ಷೆ : ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಕೆ
KARNATAKA

BIG NEWS : ಅ.3 ರಾಜ್ಯಾದ್ಯಂತ ‘PSI’ ಪರೀಕ್ಷೆ : ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಕೆ

By kannadanewsnow0501/10/2024 7:46 PM

ಬೆಂಗಳೂರು : ಇದೆ ಅಕ್ಟೊಬರ್ 3 ರಂದು ರಾಜ್ಯಾದ್ಯಂತ 402 PSI ನೇಮಕಾತಿ ಪರೀಕ್ಷೆ ನಡೆಯುತ್ತಿದ್ದು, ಈಗಾಗಲೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಪರೀಕ್ಷೆಯಲ್ಲಿ ಯಾವುದೇ ರೀತಿಯಾದಂತಹ ಅಕ್ರಮ ನಡೆಯದಂತೆ KEA ಕಠಿಣ ಕ್ರಮ ಕೈಗೊಂಡಿದೆ.

ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಒಟ್ಟು 163 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷಾ ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಸಲಾಗಿದೆ. ಅದರಲ್ಲೂ ಪ್ರಮುಖವಾಗಿ ಬೆಂಗಳೂರು, ವಿಜಯಪುರ, ಶಿವಮೊಗ್ಗ, ಕಲಬುರಗಿ, ಧಾರವಾಡ, ದಾವಣಗೆರೆ ಸೇರಿದಂತೆ ಹಲವು ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ತಡೆಗಟ್ಟಲು ಅತ್ಯಂತ ಕಠಿಣ ರೂಲ್ಸ್ ಜಾರಿ ಮಾಡಲಾಗಿದೆ.

ಕಳದ ಬಾರಿ ಆದ ಅಕ್ರಮದ ಹಿನ್ನಲೆ ಈ ಬಾರಿ ಬೀಗಿಭದ್ರತೆ ಮಾಡಲಾಗಿದ್ದು, ಬೆಂಗಳೂರಿನ ಕೆಇಎ ಕಚೇರಿಯಲ್ಲಿ ರಾಜ್ಯ ಮಟ್ಟದ ಕಮಾಂಡ್ ಸೆಂಟರ್ ಸ್ಥಾಪಿಸಲಾಗಿದೆ. ಅದರಂತೆ ಎಲ್ಲಾ ಪರೀಕ್ಷಾ ಕೊಠಡಿಯನ್ನು ಗಮನಿಸಲು ಟಿವಿಗಳನ್ನು ಅಳವಡಿಸಲಾಗಿದೆ. ಇದನ್ನು ಎಲ್ಲಾ ಜಿಲ್ಲಾ ಮಟ್ಟದಲ್ಲಿ ಕೂಡ ಒಂದು ನಿಯಂತ್ರಣ ಕೊಠಡಿ ಕಾರ್ಯನಿರ್ವಹಿಸಲಿದೆ. ಇನ್ನು ಪ್ರಶ್ನೆ ಪತ್ರಿಕೆ ಬಂಡಲ್ ತೆರೆಯುವ ಎಲ್ಲ ಪ್ರಕ್ರಿಯೆಯನ್ನೂ ವೆಬ್ ಕಾಸ್ಟಿಂಗ್ ಮಾಡಲಾಗುತ್ತದೆ.

KEA ಕಠಿಣ ರೂಲ್ಸ್ ಏನು?

ಇನ್ನು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಪರೀಕ್ಷೆಯನ್ನು ಬರೆಯಲು 66,990 ಅರ್ಹರಾಗಿದ್ದು, ಪರೀಕ್ಷಾ ಅಕ್ರಮ ತಡೆಯಲು ವೆಬ್ ಕಾಸ್ಟಿಂಗ್, ಜಾಮರ್ ಅಳವಡಿಕೆ ಮಾಡಲಾಗಿದೆ. ಈ ಹಿನ್ನಲೆ ಪರೀಕ್ಷಾರ್ಥಿಗಳು ಅರ್ಧ ಗಂಟೆ ಮೊದಲೇ ಕೇಂದ್ರದೊಳಗೆ ಇರಬೇಕು. ಒಮ್ಮೆ ಒಳಗೆ ಹೋದರೆ ಪರೀಕ್ಷೆ ಮುಗಿದ ನಂತರವೇ ಹೊರಬರಬೇಕು. ಅಭ್ಯರ್ಥಿಗಳು ಬೇಗ ಬಂದು ಪೊಲೀಸರ ತಪಾಸಣೆಗೆ ಒಳಪಡಬೇಕು. ತಡವಾಗಿ ಬರುವವರಿಗೆ ಪ್ರವೇಶ ಇರುವುದಿಲ್ಲ. ವಸ್ತ್ರ ಸಂಹಿತೆಯನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BIG NEWS : ಉಚಿತ ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡುವ ಗಡುವು 1 ವರ್ಷ ವಿಸ್ತರಣೆ : `UIDAI’ ಮಹತ್ವದ ಆದೇಶ

19/06/2025 5:00 AM2 Mins Read

ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿ ಮಾಲಿನ್ಯ ಅಧ್ಯಯನಕ್ಕೆ MLC ನೇತೃತ್ವದಲ್ಲಿ ಕೆರೆ ಅಧ್ಯಯನ ಸಮಿತಿ ರಚ

18/06/2025 9:42 PM2 Mins Read

ದಕ್ಷಿಣಕನ್ನಡ ಜಿಲ್ಲಾ ಪೊಲೀಸರ ವಿರುದ್ಧ ‘NHRC’ ತನಿಖೆ ಆರಂಭ ವಿಚಾರ : ಸಚಿವ ದಿನೇಶ್ ಗುಂಡೂರವ್ ಹೇಳಿದ್ದೇನು?

18/06/2025 9:37 PM1 Min Read
Recent News

BIG NEWS : ಉಚಿತ ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡುವ ಗಡುವು 1 ವರ್ಷ ವಿಸ್ತರಣೆ : `UIDAI’ ಮಹತ್ವದ ಆದೇಶ

19/06/2025 5:00 AM

ಕ್ರೊಯೇಷಿಯಾದಲ್ಲಿ ‘ಪ್ರಧಾನಿ ಮೋದಿ’ಗೆ ಅಭೂತಪೂರ್ವ ಸ್ವಾಗತ ; ಜಾಗ್ರೆಬ್’ನಲ್ಲಿ ಪ್ರತಿಧ್ವನಿಸಿದ ‘ವೇದ ಮಂತ್ರಗಳು’

18/06/2025 10:03 PM

‘ಭಯೋತ್ಪಾದನೆ ಮಾನವೀಯತೆಯ ಶತ್ರು’ : ಭಾರತಕ್ಕೆ ಬೆಂಬಲ ನೀಡಿದ ಕ್ರೊಯೇಷಿಯಾಕ್ಕೆ ಪ್ರಧಾನಿ ಮೋದಿ ಧನ್ಯವಾದ

18/06/2025 9:51 PM

ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿ ಮಾಲಿನ್ಯ ಅಧ್ಯಯನಕ್ಕೆ MLC ನೇತೃತ್ವದಲ್ಲಿ ಕೆರೆ ಅಧ್ಯಯನ ಸಮಿತಿ ರಚ

18/06/2025 9:42 PM
State News
KARNATAKA

BIG NEWS : ಉಚಿತ ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡುವ ಗಡುವು 1 ವರ್ಷ ವಿಸ್ತರಣೆ : `UIDAI’ ಮಹತ್ವದ ಆದೇಶ

By kannadanewsnow5719/06/2025 5:00 AM KARNATAKA 2 Mins Read

ನವದೆಹಲಿ: ನಾಗರಿಕರು ತಮ್ಮ ಆಧಾರ್‌ಕಾರ್ಡ್ ನವೀಕರಣ ಮಾಡಿಕೊಳ್ಳಲು ಆನ್ಸೆನ್ ಸೌಲಭ್ಯ ವನ್ನು 2026ರ ಜೂ.14ರವರೆಗೆ ವಿಸ್ತರಿಸಲಾಗಿದೆ ಎಂದು ಭಾರತೀಯ ವಿಶಿಷ್ಟಗುರುತಿನ…

ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿ ಮಾಲಿನ್ಯ ಅಧ್ಯಯನಕ್ಕೆ MLC ನೇತೃತ್ವದಲ್ಲಿ ಕೆರೆ ಅಧ್ಯಯನ ಸಮಿತಿ ರಚ

18/06/2025 9:42 PM

ದಕ್ಷಿಣಕನ್ನಡ ಜಿಲ್ಲಾ ಪೊಲೀಸರ ವಿರುದ್ಧ ‘NHRC’ ತನಿಖೆ ಆರಂಭ ವಿಚಾರ : ಸಚಿವ ದಿನೇಶ್ ಗುಂಡೂರವ್ ಹೇಳಿದ್ದೇನು?

18/06/2025 9:37 PM

BREAKING : ಬೆಂಗಳೂರಲ್ಲಿ ಲಾರಿ ಹರಿದು ಬೈಕ್ ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಸಾವು : ಲಾರಿ ಬಿಟ್ಟು ಚಾಲಕ ಪರಾರಿ!

18/06/2025 9:19 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.