Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಡುಗೆ ಅನಿಲ ಅಭಾವ: ನಾಳೆ ‘ಮೆಜೆಸ್ಟಿಕ್‌’ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ‘ಸೌದೆ ಚಳವಳಿ’

16/03/2026 8:52 PM

ಮಾ.23ರೊಳಗೆ ಬೆಂಗಳೂರಿನಿಂದ ಬೀದರ್, ಕಲಬುರ್ಗಿಗೆ ವಿಮಾನ ಸೇವೆಗೆ ಪ್ರಸ್ತಾವನೆ ಸಲ್ಲಿಸಿ: ಸಚಿವ ಎಂ.ಬಿ.ಪಾಟೀಲ್ ಸೂಚನೆ

16/03/2026 8:28 PM

SC, STಗೆ ಮಂಜೂರಾದ ಜಮೀನಿನ ಮೊದಲ ಮಾರಾಟ ರದ್ದಾದ್ರೆ ನಂತರದ ಎಲ್ಲಾ ವ್ಯವಹಾರಗಳು ಅಸಿಂಧು; ಹೈಕೋರ್ಟ್

16/03/2026 8:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಅ.31 ರಂದು ‘ರಾಷ್ಟ್ರೀಯ ಏಕತಾ ದಿನ’ ಆಚರಣೆ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ.!
KARNATAKA

BIG NEWS : ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಅ.31 ರಂದು ‘ರಾಷ್ಟ್ರೀಯ ಏಕತಾ ದಿನ’ ಆಚರಣೆ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ.!

By kannadanewsnow5728/10/2024 5:53 AM

ಬೆಂಗಳೂರು : ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮದಿನವನ್ನು “ರಾಷ್ಟ್ರೀಯ ಏಕತಾ ದಿನವನ್ನಾಗಿ ಆಚರಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಏನಿದೆ ಆದೇಶದಲ್ಲಿ..?

ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ ಪ್ರತಿ ವರ್ಷ ಸರ್ದಾರ್ ವಲ್ಲಭಭಾಯಿ ಪಟೇಲ್ ರವರ ಜನ್ಮದಿನವನ್ನು ಅಕ್ಟೋಬರ್ 31 ರಂದು “ರಾಷ್ಟ್ರೀಯ ಏಕತಾ ದಿನವನ್ನಾಗಿ’ ದೇಶದಾದ್ಯಂತ ಬಹಳ ಉತ್ಸಾಹದಿಂದ ಆಚರಿಸಲಾಗುತ್ತದೆ ದಿನಾಂಕ : 31.10.2024 ರಂದು ಶಿಕ್ಷಕರು ಶಾಲಾ ಹಂತದಲ್ಲಿ ಪ್ರಾರ್ಥನಾ ವೇಳೆಯಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ರವರು ದೇಶದ ಏಕೀಕರಣಕ್ಕಾಗಿ, ದೇಶದ ಭದ್ರತೆಗಾಗಿ ತಮ್ಮನ್ನು ತಾವು ಸಮರ್ಪಿಸಿಕೊಂಡಿರುವುದನ್ನು ಸ್ಮರಿಸುತ್ತಾ ಕೆಳಕಂಡ ಪ್ರತಿಜ್ಞೆಯನ್ನು ತೆಗೆದುಕೊಳ್ಳುವುದು ಹಾಗೂ ಪಟೇಲ್‌ರವರ ದೂರದೃಷ್ಟಿ, ದೇಶದ ಏಕತೆಯ ಭಾವನೆಗಳು ಹಾಗೂ ಮೌಲ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಪುಬಂಧ ಬರವಣಿಗೆ, ರಸಪ್ರಶ್ನೆ ಸ್ಪರ್ಧೆಗಳನ್ನು ಹಮ್ಮಿಕೊಂಡು, ಜಾಥಾ, ಏಕತಾ ಓಟ (Run for Unity) ಮೂಲಕ ಅವರ ಸಂದೇಶವನ್ನು ದೇಶವಾಸಿಗಳಲ್ಲಿ ಹರಡುವುದು.

“ರಾಷ್ಟ್ರೀಯ ಏಕತಾ ದಿವಸ್” ಪ್ರತಿಜ್ಞೆ

ರಾಷ್ಟ್ರದ ಏಕತೆ ಸಮಗ್ರತೆ ಮತ್ತು ಭದ್ರತೆಯನ್ನು ಸಂರಕ್ಷಿಸುತ್ತೇನೆ ದೇಶವಾಸಿಗಳಲ್ಲಿ ಈ ಸಂದೇಶವನ್ನು ಹರಡಲು ಶ್ರಮಿಸುತ್ತೇನೆ ಎಂದು ನಾನು ಪ್ರಾಮಾಣಿಕವಾಗಿ ಪ್ರತಿಜ್ಞೆ ಮಾಡುತ್ತೇನೆ. ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ದೂರದೃಷ್ಟಿ ನನ್ನ ದೇಶದ ಏಕತೆಗೆ ಉತ್ಸಾಹದಿಂದ ನಾನು ಈ ಪ್ರತಿಜ್ಞೆಯನ್ನು ತೆಗೆದುಕೊಳ್ಳುತ್ತೇನೆ. ನನ್ನ ದೇಶದ ಆಂತರಿಕ ಭದ್ರತೆಯನ್ನು ಖಾತ್ರಿಪಡಿಸಿಕೊಳ್ಳಲು ನನ್ನದೇ ಆದ ಕೊಡುಗೆಯನ್ನು ನೀಡಲು ನಾನು ಸಂಕಲ್ಪ ಮಾಡುತ್ತೇನೆ.

ಜಿಲ್ಲಾ ಹಂತದಲ್ಲಿ ಉಪನಿರ್ದೇಶಕರು (ಆಡಳಿತ) ರವರು ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರು ‘ರಾಷ್ಟ್ರೀಯ ಏಕತಾ ದಿನವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಕ್ರಮ ವಹಿಸುವುದು ಹಾಗೂ ಅನುಷ್ಠಾನಗೊಳಿಸಿದ ಬಗ್ಗೆ ಮಾಹಿತಿಯನ್ನು ರಾಜ್ಯ ಕಛೇರಿಗೆ ಇ-ಮೇಲ್ ssknasinn@gmail.comಗೆ ಸಲ್ಲಿಸುವುದು.

BIG NEWS : October 31 in all schools and colleges of the state National Unity Day must be celebrated on: Education Department Order. BIG NEWS : ರಾಜ್ಯದ ಎಲ್ಲಾ ಶಾಲೆ-ಕಾಲೇಜುಗಳಲ್ಲಿ ಅ.31 ರಂದು ‘ರಾಷ್ಟ್ರೀಯ ಏಕತಾ ದಿನ’ ಆಚರಣೆ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ.!
Share. Facebook Twitter LinkedIn WhatsApp Email

Related Posts

ಅಡುಗೆ ಅನಿಲ ಅಭಾವ: ನಾಳೆ ‘ಮೆಜೆಸ್ಟಿಕ್‌’ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ‘ಸೌದೆ ಚಳವಳಿ’

16/03/2026 8:52 PM1 Min Read

ಮಾ.23ರೊಳಗೆ ಬೆಂಗಳೂರಿನಿಂದ ಬೀದರ್, ಕಲಬುರ್ಗಿಗೆ ವಿಮಾನ ಸೇವೆಗೆ ಪ್ರಸ್ತಾವನೆ ಸಲ್ಲಿಸಿ: ಸಚಿವ ಎಂ.ಬಿ.ಪಾಟೀಲ್ ಸೂಚನೆ

16/03/2026 8:28 PM2 Mins Read

SC, STಗೆ ಮಂಜೂರಾದ ಜಮೀನಿನ ಮೊದಲ ಮಾರಾಟ ರದ್ದಾದ್ರೆ ನಂತರದ ಎಲ್ಲಾ ವ್ಯವಹಾರಗಳು ಅಸಿಂಧು; ಹೈಕೋರ್ಟ್

16/03/2026 8:19 PM2 Mins Read
Recent News

ಅಡುಗೆ ಅನಿಲ ಅಭಾವ: ನಾಳೆ ‘ಮೆಜೆಸ್ಟಿಕ್‌’ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ‘ಸೌದೆ ಚಳವಳಿ’

16/03/2026 8:52 PM

ಮಾ.23ರೊಳಗೆ ಬೆಂಗಳೂರಿನಿಂದ ಬೀದರ್, ಕಲಬುರ್ಗಿಗೆ ವಿಮಾನ ಸೇವೆಗೆ ಪ್ರಸ್ತಾವನೆ ಸಲ್ಲಿಸಿ: ಸಚಿವ ಎಂ.ಬಿ.ಪಾಟೀಲ್ ಸೂಚನೆ

16/03/2026 8:28 PM

SC, STಗೆ ಮಂಜೂರಾದ ಜಮೀನಿನ ಮೊದಲ ಮಾರಾಟ ರದ್ದಾದ್ರೆ ನಂತರದ ಎಲ್ಲಾ ವ್ಯವಹಾರಗಳು ಅಸಿಂಧು; ಹೈಕೋರ್ಟ್

16/03/2026 8:19 PM

ರೈಲ್ವೆ ಪರೀಕ್ಷೆಯಲ್ಲಿ ಕನ್ನಡಕ್ಕೆ ಕಡೆಗಣನೆ: ಕರವೇಯಿಂದ ತೀವ್ರ ಹೋರಾಟದ ಎಚ್ಚರಿಕೆ

16/03/2026 8:12 PM
State News
KARNATAKA

ಅಡುಗೆ ಅನಿಲ ಅಭಾವ: ನಾಳೆ ‘ಮೆಜೆಸ್ಟಿಕ್‌’ನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ‘ಸೌದೆ ಚಳವಳಿ’

By kannadanewsnow0916/03/2026 8:52 PM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ತೀವ್ರ ಅಡುಗೆ ಅನಿಲ (LPG) ಅಭಾವವನ್ನು ಖಂಡಿಸಿ ಹಾಗೂ ಸಮರ್ಪಕವಾಗಿ ಗ್ಯಾಸ್ ಸಿಲಿಂಡರ್ ಪೂರೈಸುವಂತೆ ಒತ್ತಾಯಿಸಿ…

ಮಾ.23ರೊಳಗೆ ಬೆಂಗಳೂರಿನಿಂದ ಬೀದರ್, ಕಲಬುರ್ಗಿಗೆ ವಿಮಾನ ಸೇವೆಗೆ ಪ್ರಸ್ತಾವನೆ ಸಲ್ಲಿಸಿ: ಸಚಿವ ಎಂ.ಬಿ.ಪಾಟೀಲ್ ಸೂಚನೆ

16/03/2026 8:28 PM

SC, STಗೆ ಮಂಜೂರಾದ ಜಮೀನಿನ ಮೊದಲ ಮಾರಾಟ ರದ್ದಾದ್ರೆ ನಂತರದ ಎಲ್ಲಾ ವ್ಯವಹಾರಗಳು ಅಸಿಂಧು; ಹೈಕೋರ್ಟ್

16/03/2026 8:19 PM

ರೈಲ್ವೆ ಪರೀಕ್ಷೆಯಲ್ಲಿ ಕನ್ನಡಕ್ಕೆ ಕಡೆಗಣನೆ: ಕರವೇಯಿಂದ ತೀವ್ರ ಹೋರಾಟದ ಎಚ್ಚರಿಕೆ

16/03/2026 8:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.