Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಣಿಪುರದಲ್ಲಿ ಮತ್ತೆ ನೆತ್ತರು ಹರಿಸಿದ ಬಾಂಬ್ ದಾಳಿ: ಇಬ್ಬರು ಪುಟಾಣಿ ಮಕ್ಕಳ ದುರ್ಮರಣ, ಮಹಿಳೆಗೆ ಗಂಭೀರ ಗಾಯ!

07/04/2026 9:01 AM

ALERT : ಎಣ್ಣೆಯಲ್ಲಿ ಕರಿದ ಪದಾರ್ಥಗಳೇ ನಿಮ್ಮ ಹೃದಯದ ಪಾಲಿನ ಸೈಲೆಂಟ್ ಕಿಲ್ಲರ್ಸ್!

07/04/2026 9:00 AM

ರಾಜ್ಯದಲ್ಲಿ ಈ ವರ್ಷ 56 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿ : CM ಸಿದ್ಧರಾಮಯ್ಯ ಘೋಷಣೆ

07/04/2026 8:54 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ಮತ್ತೊಂದು ಹೊಸ ಕಾನೂನು ಜಾರಿ : QR Code ಸಮೇತ DL, RC ಸ್ಮಾರ್ಟ್‌ ಕಾರ್ಡ್ ವಿತರಣೆ!
KARNATAKA

BIG NEWS : ರಾಜ್ಯದಲ್ಲಿ ಮತ್ತೊಂದು ಹೊಸ ಕಾನೂನು ಜಾರಿ : QR Code ಸಮೇತ DL, RC ಸ್ಮಾರ್ಟ್‌ ಕಾರ್ಡ್ ವಿತರಣೆ!

By kannadanewsnow5724/09/2024 9:08 AM

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಹೊಸ ಕಾನೂನು ಜಾರಿಗೆ ಬರಲಿದ್ದು, ಡಿಜಿಟಲ್ ತಂತ್ರಜ್ಞಾನ ಬಳಕೆಗೆ ಮಹತ್ವದ ಕ್ರಮ ಕೈಗೊಂಡಿರುವ ಸರ್ಕಾರ, ಡಿಎಲ್ ಹಾಗೂ ಆರ್‌ಸಿಗೆ ಹೊಸ ರೂಪ ಕೊಡೋಕೆ ಮುಂದಾಗಿದೆ.

ಹೌದು, ಈಗಾಗಲೇ ನಿಮ್ಮ ಡಿಎಲ್ ಹಾಗೂ ಆರ್‌ಸಿ ಕಾರ್ಡ್‌ಗಳಲ್ಲಿ ಚಿಪ್ ಇದೆ. ಇನ್ಮುಂದೆ ಹೊಸ ಡಿಎಲ್‌ಗಳಲ್ಲಿ ಕ್ಯೂಆರ್ ಕೋಡ್ ಕೂಡಾ ಇರಲಿದೆ. ಶೀಘ್ರದಲ್ಲೇ ಈ ಯೋಜನೆ ಜಾರಿಗೆ ಬರಲಿದೆ.

ದೇಶಾದ್ಯಂತ ಡಿಎಲ್ ಹಾಗೂ ಆರ್‌ಸಿ ಕಾರ್ಡ್‌ಗಳು ಒಂದೇ ರೀತಿ ಇರಬೇಕು ಅನ್ನೋದು ಸರ್ಕಾರದ ಚಿಂತನೆ. ವಾಹನ ಚಾಲನಾ ಪರವಾನಗಿ ಹಾಗೂ ವಾಹನಗಳ ನೋಂದಣಿ ಪ್ರಮಾಣ ಪತ್ರದಲ್ಲಿ ಇರುವ ಎಲ್ಲಾ ರೀತಿಯ ಲೋಪ ದೋಷಗಳನ್ನ ನಿವಾರಣೆ ಮಾಡಬೇಕು ಅನ್ನೋದು ಸರ್ಕಾರದ ನಿಲುವು. ಇದಕ್ಕಾಗಿ ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಒಂದಷ್ಟು ನಿಯಮಾವಳಿಗಳನ್ನ ರೂಪಿಸಿದೆ. ಈ ನಿಯಮಾವಳಿಗಳ ಪ್ರಕಾರವೇ ಎಲ್ಲ ರಾಜ್ಯಗಳಲ್ಲೂ ಹೊಸ ಕಾರ್ಡ್‌ ವಿತರಣೆ ಮಾಡಲಾಗುತ್ತದೆ.

ಡಿಎಲ್‌ನ ಮುಂಭಾಗದಲ್ಲಿ ಕಾರ್ಡ್‌ ಮಾಲೀಕರ ಹೆಸರು, ಫೋಟೋ, ಅಡ್ರೆಸ್, ಹುಟ್ಟಿದ ದಿನಾಂಕ, ರಕ್ತದ ಗುಂಪು ಸೇರಿದಂತೆ ಹಲವು ವಿವರಗಳು ಇರುತ್ತವೆ. ಡಿಎಲ್‌ನ ಹಿಂಭಾಗದಲ್ಲಿ ನಿಮ್ಮ ಮೊಬೈಲ್ ನಂಬರ್, ಯಾವೆಲ್ಲಾ ಮಾದರಿಯ ವಾಹನ ಚಲಾಯಿಸಲು ಅನುಮತಿ ಇದೆ ಅನ್ನೋ ವಿವರ ಇರುತ್ತೆ. ಇನ್ನು ಈ ಎಲ್ಲಾ ವಿಷಯಗಳೂ ಚಿಪ್‌ಗಳಲ್ಲಿ ಇರುವ ಜೊತೆಯಲ್ಲೇ ಕ್ಯೂ ಆರ್ ಕೋಡ್‌ನಲ್ಲೂ ಇರಲಿದೆ. ಅಷ್ಟೇ ಅಲ್ಲ, ತುರ್ತು ಸಂಪರ್ಕ ಸಂಖ್ಯೆ ಕೂಡಾ ಇರುತ್ತೆ.

ಪೊಲೀಸರು ಅಥವಾ ಆರ್‌ಟಿಒ ಸಿಬ್ಬಂದಿ ನಿಮ್ಮ ಡಿಎಲ್ ಸ್ಮಾರ್ಟ್‌ ಕಾರ್ಡ್‌ ಅನ್ನು ತಮ್ಮ ಮೊಬೈಲ್‌ನಲ್ಲಿ ಒಮ್ಮೆ ಸ್ಕ್ಯಾನ್ ಮಾಡಿದ ಕೂಡಲೇ ಈ ಎಲ್ಲಾ ಮಾದರಿ ಅವರಿಗೆ ಲಭ್ಯ ಆಗುವ ರೀತಿ ಸ್ಮಾರ್ಟ್‌ ಕಾರ್ಡ್‌ನಲ್ಲಿ ತಂತ್ರಜ್ಞಾನ ಅಳವಡಿಕೆ ಮಾಡಲಾಗಿದೆ. ಈಗಾಗಲೇ ವಿತರಣೆ ಮಾಡಲಾಗುತ್ತಿರುವ ಆರ್‌ಸಿ ಕಾರ್ಡ್‌ಗಳಲ್ಲಿ ಚಿಪ್ ಇದೆ. ಜೊತೆಯಲ್ಲೇ ವಾಹನದ ಸಮಗ್ರ ಮಾಹಿತಿ ಇದೆ. ಇದೇ ಮಾಹಿತಿಗಳೂ ಹೊಸ ಮಾದರಿಯ ಕಾರ್ಡ್‌ನಲ್ಲೂ ಇರುತ್ತದೆ. ಜೊತೆಯಲ್ಲೇ ಹೆಚ್ಚಿನ ಮಾಹಿತಿ ಸೇರ್ಪಡೆ ಮಾಡಲಾಗಿರುತ್ತೆ. ಕ್ಯೂ ಆರ್ ಕೋಡ್ ಕೂಡಾ ಇರುತ್ತೆ.

ಹೊಸ ಆರ್‌ಸಿ ಕಾರ್ಡ್ ಮುಂಭಾಗದಲ್ಲಿ ವಾಹನದ ನೋಂದಣಿ ಸಂಖ್ಯೆ, ನೋಂದಣಿ ಆದ ದಿನಾಂಕ, ಕಾರ್ಡ್‌ ಅಂತ್ಯ ಆಗುವ ದಿನಾಂಕ, ಚಾಸಿಸ್ ಸಂಖ್ಯೆ, ಎಂಜಿನ್ ಸಂಖ್ಯೆ ಜೊತೆಯಲ್ಲೇ ವಾಹನಗಳ ಟ್ರ್ಯಾಕಿಂಗ್ ಸಿಸ್ಟಂ ಕೂಡಾ ಅಳವಡಿಕೆ ಮಾಡಲಾಗಿರುತ್ತೆ. ಇನ್ನು ಆರ್‌ಸಿ ಕಾರ್ಡ್‌ನ ಹಿಂಭಾಗದಲ್ಲಿ ವಾಹನ ತಯಾರಕರ ಹೆಸರು, ವಾಹನದ ಮಾದರಿ, ಸೀಟುಗಳ ಸಾಮರ್ಥ್ಯ ಸೇರಿದಂತೆ ಹಲವು ಅಂಶಗಳನ್ನು ನಮೂದು ಮಾಡಲಾಗಿರುತ್ತದೆ.

BIG NEWS : ರಾಜ್ಯದಲ್ಲಿ ಮತ್ತೊಂದು ಹೊಸ ಕಾನೂನು ಜಾರಿ : QR Code ಸಮೇತ DL BIG NEWS: 'One Nation One Card' scheme to be implemented in the state: DL RC smart card distribution with QR code! RC ಸ್ಮಾರ್ಟ್‌ ಕಾರ್ಡ್ ವಿತರಣೆ!
Share. Facebook Twitter LinkedIn WhatsApp Email

Related Posts

ALERT : ಎಣ್ಣೆಯಲ್ಲಿ ಕರಿದ ಪದಾರ್ಥಗಳೇ ನಿಮ್ಮ ಹೃದಯದ ಪಾಲಿನ ಸೈಲೆಂಟ್ ಕಿಲ್ಲರ್ಸ್!

07/04/2026 9:00 AM2 Mins Read

ರಾಜ್ಯದಲ್ಲಿ ಈ ವರ್ಷ 56 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿ : CM ಸಿದ್ಧರಾಮಯ್ಯ ಘೋಷಣೆ

07/04/2026 8:54 AM1 Min Read

ಮಧುಮೇಹ ತಡೆಗಟ್ಟಲು ಈ ಮುನ್ನೆಚ್ಚರಿಕೆ ವಹಿಸಿ: ಆರೋಗ್ಯ ಇಲಾಖೆಯ ಮಹತ್ವದ ಪ್ರಕಟಣೆ

07/04/2026 8:45 AM1 Min Read
Recent News

ಮಣಿಪುರದಲ್ಲಿ ಮತ್ತೆ ನೆತ್ತರು ಹರಿಸಿದ ಬಾಂಬ್ ದಾಳಿ: ಇಬ್ಬರು ಪುಟಾಣಿ ಮಕ್ಕಳ ದುರ್ಮರಣ, ಮಹಿಳೆಗೆ ಗಂಭೀರ ಗಾಯ!

07/04/2026 9:01 AM

ALERT : ಎಣ್ಣೆಯಲ್ಲಿ ಕರಿದ ಪದಾರ್ಥಗಳೇ ನಿಮ್ಮ ಹೃದಯದ ಪಾಲಿನ ಸೈಲೆಂಟ್ ಕಿಲ್ಲರ್ಸ್!

07/04/2026 9:00 AM

ರಾಜ್ಯದಲ್ಲಿ ಈ ವರ್ಷ 56 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿ : CM ಸಿದ್ಧರಾಮಯ್ಯ ಘೋಷಣೆ

07/04/2026 8:54 AM

ಕೇರಳ ಮತದಾನಕ್ಕೂ ಮುನ್ನ ಶಬರಿಮಲೆ ಸಂಚಲನ: ಇಂದಿನಿಂದ ಸುಪ್ರೀಂ ಕೋರ್ಟ್‌ನಲ್ಲಿ ಮರುಪರಿಶೀಲನಾ ಅರ್ಜಿಗಳ ವಿಚಾರಣೆ ಆರಂಭ!

07/04/2026 8:53 AM
State News
KARNATAKA

ALERT : ಎಣ್ಣೆಯಲ್ಲಿ ಕರಿದ ಪದಾರ್ಥಗಳೇ ನಿಮ್ಮ ಹೃದಯದ ಪಾಲಿನ ಸೈಲೆಂಟ್ ಕಿಲ್ಲರ್ಸ್!

By kannadanewsnow5707/04/2026 9:00 AM KARNATAKA 2 Mins Read

ರುಚಿಯಾದ ಬಜ್ಜಿ, ಬೋಂಡಾ, ಸಮೋಸಾ ಅಥವಾ ಫ್ರೆಂಚ್ ಫ್ರೈಸ್‌ಗಳನ್ನು ಕಂಡರೆ ಬಾಯಿ ನೀರೂರಿಸುವುದು ಸಹಜ. ಆದರೆ, ಈ ‘ರುಚಿ’ಯ ಹಿಂದೆ…

ರಾಜ್ಯದಲ್ಲಿ ಈ ವರ್ಷ 56 ಸಾವಿರ ಸರ್ಕಾರಿ ಹುದ್ದೆಗಳ ನೇಮಕಾತಿ : CM ಸಿದ್ಧರಾಮಯ್ಯ ಘೋಷಣೆ

07/04/2026 8:54 AM

ಮಧುಮೇಹ ತಡೆಗಟ್ಟಲು ಈ ಮುನ್ನೆಚ್ಚರಿಕೆ ವಹಿಸಿ: ಆರೋಗ್ಯ ಇಲಾಖೆಯ ಮಹತ್ವದ ಪ್ರಕಟಣೆ

07/04/2026 8:45 AM

ನಿಮ್ಮ ಮೊಬೈಲ್ `ಸ್ಲೋ ಚಾರ್ಜ್’ ಆಗುತ್ತಿದೆಯೇ? ಚಾರ್ಜಿಂಗ್ ವೇಗ ಹೆಚ್ಚಿಸಲು ಇಲ್ಲಿವೆ ಸರಳ ಟಿಪ್ಸ್!

07/04/2026 8:29 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.