Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING NEWS: ಬೆಂಗಳೂರಿನ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಶಿವಲಿಂಗ ಸ್ಪರ್ಶಿಸಿದ ಸೂರ್ಯರಶ್ಮಿ

15/01/2026 5:36 PM

BREAKING: ‘ಗವಿಗಂಗಾಧರೇಶ್ವರ’ನನ್ನು ಸ್ಪರ್ಶಿಸಿದ ‘ಸೂರ್ಯ ರಶ್ಮಿ’: ಭಾಸ್ಕರನ ಕಿರಣಗಳಲ್ಲಿ ಕಂಗೊಳಿಸಿದ ‘ಶಿವಲಿಂಗ’

15/01/2026 5:21 PM

ಪ್ರೀತಿಸಿ ವಿವಾಹವಾಗಿ 2 ಮಕ್ಕಳಾದ ನಂತ್ರ ಪತ್ನಿಯನ್ನೇ ಕೊಂದ ಪಾಪಿ ಪತಿ

15/01/2026 5:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಸರ್ಕಾರಿ ವೇತನ ಪಡೆದವರು ಮಾತ್ರ ಪಿಂಚಣಿಗೆ ಅರ್ಹರು : ಹೈಕೋರ್ಟ್ ಮಹತ್ವದ ತೀರ್ಪು
KARNATAKA

BIG NEWS : ಸರ್ಕಾರಿ ವೇತನ ಪಡೆದವರು ಮಾತ್ರ ಪಿಂಚಣಿಗೆ ಅರ್ಹರು : ಹೈಕೋರ್ಟ್ ಮಹತ್ವದ ತೀರ್ಪು

By kannadanewsnow5709/12/2025 6:39 AM

ಬೆಂಗಳೂರು: ಪಿಂಚಣಿಯು ಸರ್ಕಾರದಿಂದ ನೇರವಾಗಿ ವೇತನ ಪಡೆಯುವ ಸರ್ಕಾರಿ ನೌಕರರಿಗೆ ಮಾತ್ರ ಅನ್ವಯಿಸುತ್ತದೆ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಅಕಾಡೆಮಿ ಮತ್ತು ಮಂಡಳಿಯ ನೌಕರರಿಗೆ ಪಿಂಚಣಿ ಪಾವತಿಸುವಂತೆ ಏಕಸದಸ್ಯ ಪೀಠ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಪುರಸ್ಕರಿಸಿದ ನ್ಯಾಯಮೂರ್ತಿಗಳಾದ ಅನು ಶಿವರಾಮನ್ ಮತ್ತು ವಿಜಯಕುಮಾರ್ ಎ.ಪಾಟೀಲ್ 9 ಅವರಿದ್ದ ವಿಭಾಗೀಯ ಪೀಠವು ಕರ್ನಾಟಕ ಮಾಧ್ಯಮ ಅಕಾಡೆಮಿ ಮತ್ತು ಮದ್ಯಪಾನ ಸಂಯಮ ಮಂಡಳಿಯ ನೌಕರರು ಸರ್ಕಾರಿ ನೌಕರರಲ್ಲದ ಕಾರಣ ಪಿಂಚಣಿಗೆ ಅರ್ಹರಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ.

ನಿಯಮಗಳ ಪ್ರಕಾರ, ಪಿಂಚಣಿಯು ಸರ್ಕಾರದಿಂದ ನೇರವಾಗಿ ವೇತನ ಪಡೆಯುವ ಸರ್ಕಾರಿ ನೌಕರರಿಗೆ ಮಾತ್ರ ಅನ್ವಯಿಸುತ್ತದೆ. ಆದರೆ, ಇತರ ಸಂಸ್ಥೆಗಳ ನೌಕರರಿಗೆ ಪಿಂಚಣಿ ವಿಸ್ತರಿಸಿದ ಉದಾಹರಣೆಗಳನ್ನು ಗಮನಿಸಿರುವ ನ್ಯಾಯಪೀಠವು ಮಾಧ್ಯಮ ಅಕಾಡೆಮಿ ಮತ್ತು ಮದ್ಯಪಾನ ಸಂಯಮ ಮಂಡಳಿ ನೌಕರರು ಸಲ್ಲಿಸಿದ ಮನವಿಯ ಬಗ್ಗೆ 4 ತಿಂಗಳೊಳಗೆ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸರ್ಕಾರಕ್ಕೆ ಆದೇಶಿಸಿದೆ.

BIG NEWS: Only those receiving government salaries are eligible for pension: High Court's important verdict
Share. Facebook Twitter LinkedIn WhatsApp Email

Related Posts

BREAKING NEWS: ಬೆಂಗಳೂರಿನ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಶಿವಲಿಂಗ ಸ್ಪರ್ಶಿಸಿದ ಸೂರ್ಯರಶ್ಮಿ

15/01/2026 5:36 PM1 Min Read

BREAKING: ‘ಗವಿಗಂಗಾಧರೇಶ್ವರ’ನನ್ನು ಸ್ಪರ್ಶಿಸಿದ ‘ಸೂರ್ಯ ರಶ್ಮಿ’: ಭಾಸ್ಕರನ ಕಿರಣಗಳಲ್ಲಿ ಕಂಗೊಳಿಸಿದ ‘ಶಿವಲಿಂಗ’

15/01/2026 5:21 PM1 Min Read

ಪ್ರೀತಿಸಿ ವಿವಾಹವಾಗಿ 2 ಮಕ್ಕಳಾದ ನಂತ್ರ ಪತ್ನಿಯನ್ನೇ ಕೊಂದ ಪಾಪಿ ಪತಿ

15/01/2026 5:18 PM1 Min Read
Recent News

BREAKING NEWS: ಬೆಂಗಳೂರಿನ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಶಿವಲಿಂಗ ಸ್ಪರ್ಶಿಸಿದ ಸೂರ್ಯರಶ್ಮಿ

15/01/2026 5:36 PM

BREAKING: ‘ಗವಿಗಂಗಾಧರೇಶ್ವರ’ನನ್ನು ಸ್ಪರ್ಶಿಸಿದ ‘ಸೂರ್ಯ ರಶ್ಮಿ’: ಭಾಸ್ಕರನ ಕಿರಣಗಳಲ್ಲಿ ಕಂಗೊಳಿಸಿದ ‘ಶಿವಲಿಂಗ’

15/01/2026 5:21 PM

ಪ್ರೀತಿಸಿ ವಿವಾಹವಾಗಿ 2 ಮಕ್ಕಳಾದ ನಂತ್ರ ಪತ್ನಿಯನ್ನೇ ಕೊಂದ ಪಾಪಿ ಪತಿ

15/01/2026 5:18 PM

ನಿಧಿ ಪತ್ತೆ ಹಿನ್ನಲೆ: ಲಕ್ಕುಂಡಿ ಗ್ರಾಮ ಸ್ಥಳಾಂತರಕ್ಕೆ ಸರ್ಕಾರದ ಚಿಂತನೆ

15/01/2026 5:14 PM
State News
KARNATAKA

BREAKING NEWS: ಬೆಂಗಳೂರಿನ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಶಿವಲಿಂಗ ಸ್ಪರ್ಶಿಸಿದ ಸೂರ್ಯರಶ್ಮಿ

By kannadanewsnow0915/01/2026 5:36 PM KARNATAKA 1 Min Read

ಬೆಂಗಳೂರು: ಇಂದು ವರ್ಷದ ಮೊದಲ ಸುಗ್ಗಿ ಹಬ್ಬವಾದ ಮಕರ ಸಂಕ್ರಾಂತಿ ನಾಡಿನಲ್ಲಿಡೆ ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಗುತ್ತಿದ್ದು ಅದೇ…

BREAKING: ‘ಗವಿಗಂಗಾಧರೇಶ್ವರ’ನನ್ನು ಸ್ಪರ್ಶಿಸಿದ ‘ಸೂರ್ಯ ರಶ್ಮಿ’: ಭಾಸ್ಕರನ ಕಿರಣಗಳಲ್ಲಿ ಕಂಗೊಳಿಸಿದ ‘ಶಿವಲಿಂಗ’

15/01/2026 5:21 PM

ಪ್ರೀತಿಸಿ ವಿವಾಹವಾಗಿ 2 ಮಕ್ಕಳಾದ ನಂತ್ರ ಪತ್ನಿಯನ್ನೇ ಕೊಂದ ಪಾಪಿ ಪತಿ

15/01/2026 5:18 PM

ನಿಧಿ ಪತ್ತೆ ಹಿನ್ನಲೆ: ಲಕ್ಕುಂಡಿ ಗ್ರಾಮ ಸ್ಥಳಾಂತರಕ್ಕೆ ಸರ್ಕಾರದ ಚಿಂತನೆ

15/01/2026 5:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.