BIG NEWS : ನಾಗಮಂಗಲ ಗಲಭೆ ಕೇಸನ್ನು ‘NIA’ ಗೆ ವಹಿಸಿ : ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ
ಬೆಂಗಳೂರು : ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಮೇಲೆ ದಾಳಿ ನಡೆಸಿ ಗಲಭೆ ಸೃಷ್ಟಿಸಿರುವ ಈ ಘಟನೆ ಹಿಂದೆ ನಿಷೇಧಿತ ಸಂಘಟನೆಗಳು ಹಾಗೂ ಮತೀಯ ಮೂಲಭೂತವಾದಿಗಳ ಕೈವಾಡವಿರುವ ಬಲವಾದ ಸಂಶಯವಿದೆ. ಸ್ಥಳೀಯ ಪೊಲೀಸರು ಪ್ರಕರಣವನ್ನು ಭೇದಿಸುವುದು ಕಷ್ಟವಾದ ಕಾರಣ ಎನ್‌ಐಎ ತನಿಖೆಗೆ ಒಪ್ಪಿಸುವುದು ಸೂಕ್ತ ಎಂದು ಸರಕಾರಕ್ಕೆ ವಿಪಕ್ಷ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಷ್ಟು ಮುಸ್ಲಿಮರು ಪೆಟ್ರೋಲ್ ಬಾಂಬ್ ಎಲ್ಲಿಂದ ತಂದಿದ್ದಾರೆ? ಅದು ಮಸೀದಿಗಳಿಂದ ಬಂದಿದೆಯೇ ಎಂಬುದೂ … Continue reading BIG NEWS : ನಾಗಮಂಗಲ ಗಲಭೆ ಕೇಸನ್ನು ‘NIA’ ಗೆ ವಹಿಸಿ : ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ
Copy and paste this URL into your WordPress site to embed
Copy and paste this code into your site to embed