Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜೂನ್.1ರಂದು ಶಿವಮೊಗ್ಗದಲ್ಲಿ ಸಿಎಂ ಸಿದ್ಧರಾಮಯ್ಯ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಶಂಕುಸ್ಥಾಪನೆ; ಸಚಿವ ಮಧು ಬಂಗಾರಪ್ಪ

​ಕ್ವಾಡ್ ಶೃಂಗಸಭೆಗೂ ಮುನ್ನ ಆಗ್ರಾಕ್ಕೆ ಭೇಟಿ ನೀಡಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ

Padma Awards 2026: ಧರ್ಮೇಂದ್ರಗೆ ‘ಪದ್ಮವಿಭೂಷಣ’ ಗೌರವ; ಪ್ರಶಸ್ತಿ ಸ್ವೀಕರಿಸಿ ಭಾವುಕರಾದ ಹೇಮಾ ಮಾಲಿನಿ, ಕಣ್ಣೀರಿಟ್ಟ ಮಗಳು ಅಹಾನಾ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮೈಕ್ರೋ ಫೈನಾನ್ಸ್ ದೌರ್ಜನ್ಯಕ್ಕೆ ಜಾರಿಯಾಯ್ತು ‘ಸುಗ್ರೀವಾಜ್ಞೆ’ : ಕಿರುಕುಳ ನೀಡಿದ್ರೆ 10 ವರ್ಷ ಜೈಲು ಫಿಕ್ಸ್!
KARNATAKA

BIG NEWS : ಮೈಕ್ರೋ ಫೈನಾನ್ಸ್ ದೌರ್ಜನ್ಯಕ್ಕೆ ಜಾರಿಯಾಯ್ತು ‘ಸುಗ್ರೀವಾಜ್ಞೆ’ : ಕಿರುಕುಳ ನೀಡಿದ್ರೆ 10 ವರ್ಷ ಜೈಲು ಫಿಕ್ಸ್!

By ಸುರೇಶ್‌

ಬೆಂಗಳೂರು : ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸುಗ್ರೀವಾಜ್ಞೆ ಜಾರಿಗೊಳಿಸುವಂತ ನಿರ್ಧಾರವನ್ನು ಸರ್ಕಾರ ಪ್ರಕಟಿಸಿತ್ತು. ಅದರಂತೆ ಸಚಿವ ಸಂಪುಟ ಸಭೆಯಲ್ಲೂ ಅನುಮೋದಿಸಿ, ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಕಿತ ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಸರ್ಕಾರವು ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ತಡೆಯ ಗೆಜೆಟ್ ಅಧಿಸೂಚನೆಯನ್ನು ಪ್ರಕಟಿಸಿದೆ.

ಇಂದು ರಾಜ್ಯ ಸರ್ಕಾರದಿಂದ ವಿಶೇಷ ರಾಜ್ಯ ಪತ್ರದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯ ಸುಗ್ರೀವಾಜ್ಞೆಯನ್ನು ಪ್ರಕಟಿಸಲಾಗಿದೆ. ಅದರಲ್ಲಿ ಕರ್ನಾಟಕ ಕಿರು (Micro) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ಅಧ್ಯಾದೇಶ, 2025ರ ಫೆಬ್ರವರಿ ತಿಂಗಳ 12ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2025ರ ಕರ್ನಾಟಕ ಅಧ್ಯಾದೇಶ ಸಂಖ್ಯೆ : 02 ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ IV-A) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ ಎಂದು ಹೇಳಿದೆ.

ಕರ್ನಾಟಕ ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಅಥವಾ ಸಾಲ ನೀಡಿಕೆ ಏಜೆನ್ಸಿಗಳು ಅಥವಾ ಸಂಸ್ಥೆಗಳು (organizations) ಅಥವಾ ಲೇವಾದೇವಿದಾರರು ನೀಡುವ ದುಬಾರಿ ಬಡ್ಡಿ ದರಗಳ ಅನುಚಿತ ತೊಂದರೆ ಮತ್ತು ಬಲವಂತದ ವಸೂಲಾತಿ ವಿಧಾನಗಳಿಂದ ಆರ್ಥಿಕವಾಗಿ ದುರ್ಬಲ ಗುಂಪುಗಳು ಮತ್ತು ವ್ಯಕ್ತಿಗಳು, ವಿಶೇಷವಾಗಿ ರೈತರು, ಮಹಿಳೆಯರು ಮತ್ತು ಮಹಿಳಾ ಸ್ವಸಹಾಯ ಗುಂಪುಗಳನ್ನು ರಕ್ಷಿಸಲು ಮತ್ತು ಮುಕ್ತಗೊಳಿಸಲು ಹಾಗೂ ಅದಕ್ಕೆ ಸಂಬಂಧಪಟ್ಟ ಅಥವಾ ಅದಕ್ಕೆ ಪ್ರಾಸಂಗಿಕವಾದ ವಿಷಯಗಳಿಗಾಗಿ ಒಂದು ಅಧ್ಯಾದೇಶ ಎಂದು ಹೇಳಿದೆ.

Share. Facebook Twitter LinkedIn WhatsApp Email

Related Posts

ಜೂನ್.1ರಂದು ಶಿವಮೊಗ್ಗದಲ್ಲಿ ಸಿಎಂ ಸಿದ್ಧರಾಮಯ್ಯ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಶಂಕುಸ್ಥಾಪನೆ; ಸಚಿವ ಮಧು ಬಂಗಾರಪ್ಪ

2 Mins Read

ಉಜಿರೆಯ ರುಡ್‌ಸೆಟ್ ಸಂಸ್ಥೆಯಿಂದ ಉಚಿತ ‘ಕೋಳಿ ಸಾಕಾಣಿಕೆ’ ತರಬೇತಿಗೆ ಅರ್ಜಿ ಆಹ್ವಾನ

1 Min Read

BIG NEWS: ರಾಜ್ಯದಲ್ಲಿ 2015ರ ನಂತ್ರ ‘ಅರಣ್ಯಭೂಮಿ ಒತ್ತುವರಿ’ ಮಾಡಿದ ರೈತರಿಗೆ ಶಾಕ್: ತೆರವಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

2 Mins Read
Recent News

ಜೂನ್.1ರಂದು ಶಿವಮೊಗ್ಗದಲ್ಲಿ ಸಿಎಂ ಸಿದ್ಧರಾಮಯ್ಯ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಶಂಕುಸ್ಥಾಪನೆ; ಸಚಿವ ಮಧು ಬಂಗಾರಪ್ಪ

​ಕ್ವಾಡ್ ಶೃಂಗಸಭೆಗೂ ಮುನ್ನ ಆಗ್ರಾಕ್ಕೆ ಭೇಟಿ ನೀಡಿದ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೋ

Padma Awards 2026: ಧರ್ಮೇಂದ್ರಗೆ ‘ಪದ್ಮವಿಭೂಷಣ’ ಗೌರವ; ಪ್ರಶಸ್ತಿ ಸ್ವೀಕರಿಸಿ ಭಾವುಕರಾದ ಹೇಮಾ ಮಾಲಿನಿ, ಕಣ್ಣೀರಿಟ್ಟ ಮಗಳು ಅಹಾನಾ!

ಉಜಿರೆಯ ರುಡ್‌ಸೆಟ್ ಸಂಸ್ಥೆಯಿಂದ ಉಚಿತ ‘ಕೋಳಿ ಸಾಕಾಣಿಕೆ’ ತರಬೇತಿಗೆ ಅರ್ಜಿ ಆಹ್ವಾನ

State News
KARNATAKA

ಜೂನ್.1ರಂದು ಶಿವಮೊಗ್ಗದಲ್ಲಿ ಸಿಎಂ ಸಿದ್ಧರಾಮಯ್ಯ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಶಂಕುಸ್ಥಾಪನೆ; ಸಚಿವ ಮಧು ಬಂಗಾರಪ್ಪ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳ ಸಬಲೀಕರಣ ಮತ್ತು ಗುಣಮಟ್ಟದ ಶಿಕ್ಷಣದ ಗುರಿಯೊಂದಿಗೆ ಜೂನ್ 1 ರಂದು ಶಿವಮೊಗ್ಗದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ…

ಉಜಿರೆಯ ರುಡ್‌ಸೆಟ್ ಸಂಸ್ಥೆಯಿಂದ ಉಚಿತ ‘ಕೋಳಿ ಸಾಕಾಣಿಕೆ’ ತರಬೇತಿಗೆ ಅರ್ಜಿ ಆಹ್ವಾನ

BIG NEWS: ರಾಜ್ಯದಲ್ಲಿ 2015ರ ನಂತ್ರ ‘ಅರಣ್ಯಭೂಮಿ ಒತ್ತುವರಿ’ ಮಾಡಿದ ರೈತರಿಗೆ ಶಾಕ್: ತೆರವಿಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ

ಜೆಡಿಎಸ್ ಗ್ರೇಟರ್ ಬೆಂಗಳೂರು ಸಮಿತಿಗೆ ವಿವಿಧ ವಿಭಾಗಗಳಿಗೆ ಅಧ್ಯಕ್ಷರು, ಪದಾಧಿಕಾರಿಗಳ ನೇಮಕ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.