BIG NEWS : ನಮ್ಮ ‘ಆಶಾ ಕಿರಣ’ ಯೋಜನೆಗೆ ವಿಶ್ವ ಆರೋಗ್ಯ ಸಂಸ್ಥೆ ಯ ಪ್ರಶಂಸೆ : CM ಸಿದ್ದರಾಮಯ್ಯ ಮೆಚ್ಚುಗೆ
ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ವಯೋವೃದ್ಧರು, ಬಡಜನರು ಸೇರಿದಂತೆ ಜನಸಾಮಾನ್ಯರ ಕಣ್ಣಿನ ಸುರಕ್ಷತೆಯ ಕಾಳಜಿ ವಹಿಸುವ ಸಲುವಾಗಿ ನಮ್ಮ ಸರ್ಕಾರವು ರಾಜ್ಯದ 8 ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿ ಮಾಡಿದ್ದ ಆಶಾಕಿರಣ ಯೋಜನೆಯ ಮಹತ್ವವನ್ನು ಖುದ್ದು ವಿಶ್ವ ಆರೋಗ್ಯ ಸಂಸ್ಥೆಯೇ ಪ್ರಶಂಸಿಸಿದ್ದು ಹೆಮ್ಮೆಯ ವಿಚಾರ ಎಂದು ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು ಸಾರ್ವಜನಿಕರ ಮನೆ ಬಾಗಿಲಿಗೆ ತೆರಳಿ ದೃಷ್ಟಿ ಪರೀಕ್ಷೆ ಮಾಡುವುದು, ದೃಷ್ಟಿದೋಷ ಹೊಂದಿದವರಿಗೆ ಉಚಿತ ಶಸ್ತ್ರ … Continue reading BIG NEWS : ನಮ್ಮ ‘ಆಶಾ ಕಿರಣ’ ಯೋಜನೆಗೆ ವಿಶ್ವ ಆರೋಗ್ಯ ಸಂಸ್ಥೆ ಯ ಪ್ರಶಂಸೆ : CM ಸಿದ್ದರಾಮಯ್ಯ ಮೆಚ್ಚುಗೆ
Copy and paste this URL into your WordPress site to embed
Copy and paste this code into your site to embed