ಮೈಸೂರು : ಕರ್ನಾಟಕ ಗೋವಾ ಗಡಿಯಲ್ಲಿ 400 ಕೋಟಿ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಮ್ಮ ಪೊಲೀಸರು ಈ ಒಂದು ಪ್ರಕರಣದಲ್ಲಿ ಭಾಗಿಯಾಗಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ್ ಅವರು ಸ್ಪಷ್ಟಪಡಿಸಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಈ ಪ್ರಕರಣದ ಕುರಿತು ಮಾತನಾಡಿದ ಗ್ರಹ ಸಚಿವ ಪರಮೇಶ್ವರ್ ಅವರು ನಮ್ಮ ಪೊಲೀಸರು ಈ ಪ್ರಕರಣದಲ್ಲಿ ಭಾಗಿಯಾಗಿಲ್ಲ ಇನ್ನೂ ಹೆಚ್ಚಿನ ಮಾಹಿತಿ ಎಸ್ಐಟಿ ವರದಿ ಬಂದವಳಿಗೆ ಗೊತ್ತಾಗಲಿದೆ ಎಂದು ಮೈಸೂರಿನಲ್ಲಿ ಗ್ರಹ ಸಚಿವ ಜಿ ಪರಮೇಶ್ವರ್ ತಿಳಿಸಿದರು. 400 ಕೋಟಿ ರಾಬರಿ ಪ್ರಕರಣದಲ್ಲಿ ಈಗಾಗಲೇ ಏಳು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದು ತನಿಖೆ. ಮುಂದುವರೆದಿದೆ.








