BIG NEWS : ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು `ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮ : ಶಿಕ್ಷಣ ಇಲಾಖೆ ಆದೇಶ.!

ಬೆಂಗಳೂರು : 2025 26ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜು ಮಕ್ಕಳ ದಾಖಲಾತಿ ಹೆಚ್ಚಿಸಲು ‘ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮ ಏರ್ಪಡಿಸಿ ಸಮುದಾಯದಲ್ಲಿ ಜಾಗೃತಿ ಮೂಡಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಶಿಕ್ಷಣ ಇಲಾಖೆ ಆದೇಶದಲ್ಲಿ ಏನಿದೆ? ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಶಾಲಾ ಶಿಕ್ಷಣವನ್ನು ಬಲವಡಿಸಲು, ರಾಜ್ಯದ ಎಲ್ಲಾ ಮಕ್ಕಳು ಸಾರ್ವತ್ರಿಕ ಶಿಕ್ಷಣಕ್ಕೆ ಒಳಪಡಿಸುವುದು ಅಗತ್ಯವಾಗಿದೆ ಸರ್ಕಾರಿ ಶಾಲೆಗಳಲ್ಲಿ ಹಾಗೂ ಪದವಿ … Continue reading BIG NEWS : ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸಲು `ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮ : ಶಿಕ್ಷಣ ಇಲಾಖೆ ಆದೇಶ.!