Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ‘ಮಾರಿಗುಡಿ ಚುನಾವಣೆ’ಯಲ್ಲಿ ಹಣ, ಹೆಂಡದ ಬಳಕೆ: ತಾರಾಮೂರ್ತಿ ತೀವ್ರ ಅಸಮಾಧಾನ

12/03/2026 11:23 AM

ಪರಪ್ಪನ ಅಗ್ರಹಾರದಲ್ಲಿ ಮತ್ತೆ ಗಾಂಜಾ ಸಾಗಾಟ : ಒಳ ಉಡುಪಿನಲ್ಲಿ ಗಾಂಜಾ ತಂದು ಕೈದಿಗಳಿಗೆ ಸಪ್ಲೈ, ವಾರ್ಡನ್ ಅರೆಸ್ಟ್!

12/03/2026 11:18 AM

ರೈತರೇ ಗಮನಿಸಿ : ‘ಪೌತಿ ಖಾತೆ’ ಬದಲಾವಣೆ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

12/03/2026 11:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಉದ್ದಿಮೆಗಳಲ್ಲಿ ಕೆಲಸ ಮಾಡುವ ಮಹಿಳಾ ನೌಕರರಿಗೆ ವೇತನ ಸಹಿತ `ಋತ ಚಕ್ರದ ರಜೆ’ : ಸರ್ಕಾರದಿಂದ ಮಹತ್ವದ ಆದೇಶ
KARNATAKA

BIG NEWS : ಉದ್ದಿಮೆಗಳಲ್ಲಿ ಕೆಲಸ ಮಾಡುವ ಮಹಿಳಾ ನೌಕರರಿಗೆ ವೇತನ ಸಹಿತ `ಋತ ಚಕ್ರದ ರಜೆ’ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow5713/01/2026 5:48 AM

ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತು ಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನ ವೇತನ ಸಹಿತ ರಜೆ ಸೌಲಭ್ಯ ಉದ್ಯೋಗದಾತರು ನೀಡಬೇಕು ಎಂದು ಬಳ್ಳಾರಿ ಉಪವಿಭಾಗದ ಕಾರ್ಮಿಕ ಅಧಿಕಾರಿ ಅವರು ತಿಳಿಸಿದ್ದಾರೆ.

ಕಾರ್ಖಾನೆಗಳ ಕಾಯ್ದೆ 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 1961, ತೋಟ ಕಾರ್ಮಿಕರ ಕಾಯ್ದೆ 1951, ಬೀಡಿ ಮತ್ತು ಸಿಗಾರ್ ಕಾರ್ಮಿಕರ ಕಾಯ್ದೆ 1966, ಮತ್ತು ಮೋಟಾರ್ ಸಾರಿಗೆ ಕಾರ್ಮಿಕರ ಕಾಯ್ದೆ 1961 ರಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ, ಗುತ್ತಿಗೆ, ಹೊರಗುತ್ತಿಗೆ ಮಹಿಳಾ ಕಾರ್ಮಿಕರಿಗೆ ಅವರ ಋತು ಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನ ವೇತನ ಸಹಿತ ರಜೆಯಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆಯ ಸೌಲಭ್ಯವನ್ನು ಉದ್ಯೋಗದಾತರು ಒದಗಿಸುವಂತೆ ಸರ್ಕಾರವು ಆದೇಶಿಸಿದ್ದು, ಯಾವುದೇ ವೈದ್ಯಕೀಯ ಪ್ರಮಾಣ ಪತ್ರಗಳನ್ನು ಒದಗಿಸುವ ಅವಶ್ಯಕತೆ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIG NEWS: Paid 'menstrual leave' for female employees working in industries: Important order from the government
Share. Facebook Twitter LinkedIn WhatsApp Email

Related Posts

ಸಾಗರದ ‘ಮಾರಿಗುಡಿ ಚುನಾವಣೆ’ಯಲ್ಲಿ ಹಣ, ಹೆಂಡದ ಬಳಕೆ: ತಾರಾಮೂರ್ತಿ ತೀವ್ರ ಅಸಮಾಧಾನ

12/03/2026 11:23 AM1 Min Read

ಪರಪ್ಪನ ಅಗ್ರಹಾರದಲ್ಲಿ ಮತ್ತೆ ಗಾಂಜಾ ಸಾಗಾಟ : ಒಳ ಉಡುಪಿನಲ್ಲಿ ಗಾಂಜಾ ತಂದು ಕೈದಿಗಳಿಗೆ ಸಪ್ಲೈ, ವಾರ್ಡನ್ ಅರೆಸ್ಟ್!

12/03/2026 11:18 AM1 Min Read

ರೈತರೇ ಗಮನಿಸಿ : ‘ಪೌತಿ ಖಾತೆ’ ಬದಲಾವಣೆ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

12/03/2026 11:17 AM2 Mins Read
Recent News

ಸಾಗರದ ‘ಮಾರಿಗುಡಿ ಚುನಾವಣೆ’ಯಲ್ಲಿ ಹಣ, ಹೆಂಡದ ಬಳಕೆ: ತಾರಾಮೂರ್ತಿ ತೀವ್ರ ಅಸಮಾಧಾನ

12/03/2026 11:23 AM

ಪರಪ್ಪನ ಅಗ್ರಹಾರದಲ್ಲಿ ಮತ್ತೆ ಗಾಂಜಾ ಸಾಗಾಟ : ಒಳ ಉಡುಪಿನಲ್ಲಿ ಗಾಂಜಾ ತಂದು ಕೈದಿಗಳಿಗೆ ಸಪ್ಲೈ, ವಾರ್ಡನ್ ಅರೆಸ್ಟ್!

12/03/2026 11:18 AM

ರೈತರೇ ಗಮನಿಸಿ : ‘ಪೌತಿ ಖಾತೆ’ ಬದಲಾವಣೆ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

12/03/2026 11:17 AM

​ಜೈಶಂಕರ್ ಮಧ್ಯಪ್ರವೇಶ ಯಶಸ್ವಿ: ಭಾರತೀಯ ತೈಲ ಟ್ಯಾಂಕರ್‌ಗಳ ಸಂಚಾರಕ್ಕೆ ಇರಾನ್ ಹಸಿರು ನಿಶಾನೆ!

12/03/2026 11:14 AM
State News
KARNATAKA

ಸಾಗರದ ‘ಮಾರಿಗುಡಿ ಚುನಾವಣೆ’ಯಲ್ಲಿ ಹಣ, ಹೆಂಡದ ಬಳಕೆ: ತಾರಾಮೂರ್ತಿ ತೀವ್ರ ಅಸಮಾಧಾನ

By kannadanewsnow0912/03/2026 11:23 AM KARNATAKA 1 Min Read

ಶಿವಮೊಗ್ಗ: ಇತ್ತೀಚೆಗೆ ನಡೆದ ಸಾಗರ ಮಾರಿಕಾಂಬಾ ದೇವಸ್ಥಾನದ ವ್ಯವಸ್ಥಾಪಕ ಸಮಿತಿ ಚುನಾವಣೆಯ ಫಲಿತಾಂಶದ ಬೆನ್ನಲ್ಲೇ, ಅಭ್ಯರ್ಥಿಯಾಗಿದ್ದ ತಾರಾಮೂರ್ತಿ ಅವರು ಚುನಾವಣೆಯಲ್ಲಿ…

ಪರಪ್ಪನ ಅಗ್ರಹಾರದಲ್ಲಿ ಮತ್ತೆ ಗಾಂಜಾ ಸಾಗಾಟ : ಒಳ ಉಡುಪಿನಲ್ಲಿ ಗಾಂಜಾ ತಂದು ಕೈದಿಗಳಿಗೆ ಸಪ್ಲೈ, ವಾರ್ಡನ್ ಅರೆಸ್ಟ್!

12/03/2026 11:18 AM

ರೈತರೇ ಗಮನಿಸಿ : ‘ಪೌತಿ ಖಾತೆ’ ಬದಲಾವಣೆ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

12/03/2026 11:17 AM

BREAKING : ವಾಹನ ಸವಾರರಿಗೆ ಬಿಗ್ ಶಾಕ್ : ದೇಶಾದ್ಯಂತ `ಆಟೋ ಗ್ಯಾಸ್’ ದರ ಏರಿಕೆ | Auto gas price hike

12/03/2026 10:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.