Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮಗಿಷ್ಟವಾದ ಹಣ್ಣು ಯಾವುದು? ನೀವು ನಾಯಕ ಗುಣದವರೇ ಅಥವಾ ಸೃಜನಶೀಲರೇ? ಇಲ್ಲಿದೆ ಕುತೂಹಲಕಾರಿ ಮಾಹಿತಿ

45ರ ಪ್ರಾಯದಲ್ಲಿ 20ರ ಯುವಕನ ಮೇಲೆ ಕ್ರಶ್: ಈ ಆಕರ್ಷಣೆಯ ಹಿಂದಿನ ಅಸಲಿ ಕಾರಣವೇನು ಗೊತ್ತೇ?

BREAKING: ಪಂಜಾಬ್ ನಲ್ಲಿ 25 ಅಡಿ ಆಳದ ಕೊಳವೆಬಾವಿಗೆ ಬಿದ್ದ 4 ವರ್ಷದ ಮಗು; ರಕ್ಷಣಾ ಕಾರ್ಯಾಚರಣೆ ತೀವ್ರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಮಹಿಳಾ ಶಿಕ್ಷಕಿಯರು/ನೌಕರರಿಗೆ `ಶಿಶುಪಾಲನಾ ರಜೆ’ ಮಂಜೂರು : ರಾಜ್ಯ ಸರ್ಕಾರ ಮಹತ್ವದ ಆದೇಶ!
KARNATAKA

BIG NEWS : ರಾಜ್ಯದ ಮಹಿಳಾ ಶಿಕ್ಷಕಿಯರು/ನೌಕರರಿಗೆ `ಶಿಶುಪಾಲನಾ ರಜೆ’ ಮಂಜೂರು : ರಾಜ್ಯ ಸರ್ಕಾರ ಮಹತ್ವದ ಆದೇಶ!

By kannadanewsnow57
vidhana soudha
vidhana soudha

ಬೆಂಗಳೂರು : ಅನುದಾನಿತ ಪ್ರಾಥಮಿಕ ಮಹಿಳಾ ಶಿಕ್ಷಕಿರಿಗೆ/ನೌಕರರಿಗೆ ಶಿಶುಪಾಲನಾ ರಜೆ ಸೌಲಭ್ಯವನ್ನು ಮಂಜೂರು ಮಾಡಿ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ. 

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ತಮ್ಮ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿದೆ. ಅನುದಾನಿತ ಪ್ರಾಥಮಿಕ ಶಾಲಾ ಮಹಿಳಾ ಶಿಕ್ಷಕರು/ನೌಕರರಿಗೆ ಶಿಶುಪಾಲನಾ ರಜೆಯನ್ನು ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಕಾರ್ಯಗಳಿಗೆ ತೊಂದರೆಯಾಗದಂತೆ ವಿಸ್ತರಿಸಲು ಹಾಗೂ ರಜೆಯ ಸಮಯದಲ್ಲಿ ಪರ್ಯಾಯ ವ್ಯವಸ್ಥೆಯನ್ನು ಸಂಬಂಧಿಸಿದ ಆಯಾ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯವರೇ ಸ್ವಂತ ಸಂಪನ್ಮೂಲದಿಂದ ಒದಗಿಸಿಕೊಂಡು ವಿಸ್ತರಿಸಲು ಅಗತ್ಯ ಕ್ರಮವಹಿಸುವಂತೆ ನಿರ್ದೇಶಿಸಲಾಗಿದೆ.

BIG NEWS : Parenting leave sanctioned to women teachers/employees of the state : Important order of the state government! BIG NEWS : ರಾಜ್ಯದ ಮಹಿಳಾ ಶಿಕ್ಷಕಿಯರು/ನೌಕರರಿಗೆ `ಶಿಶುಪಾಲನಾ ರಜೆ' ಮಂಜೂರು : ರಾಜ್ಯ ಸರ್ಕಾರ ಮಹತ್ವದ ಆದೇಶ!
Share. Facebook Twitter LinkedIn WhatsApp Email

Related Posts

ಪೆಟ್ರೋಲ್, ಡೀಸೆಲ್ ದರ ಏರಿಕೆ, ಬಡವರ ಮೇಲೆ ಗದಾಪ್ರಹಾರ: ಸಚಿವ ಈಶ್ವರ ಖಂಡ್ರೆ

2 Mins Read

ಸಾಗರದಲ್ಲಿ ನಗರಸಭೆಯ ಜನವಿರೋಧಿ ಆಡಳಿತ ವಿರೋಧಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ

2 Mins Read

ಸಾಗರದ ‘ಬೇಸೂರು ಅಣು ವಿದ್ಯುತ್ ಸ್ಥಾವರ’ ವಿರೋಧಿ ಜನಾಂದೋಲನ: ಸರಣಿ ಹೋರಾಟಕ್ಕೆ ‘ಮಲೆನಾಡು ಸಜ್ಜು’

2 Mins Read
Recent News

ನಿಮಗಿಷ್ಟವಾದ ಹಣ್ಣು ಯಾವುದು? ನೀವು ನಾಯಕ ಗುಣದವರೇ ಅಥವಾ ಸೃಜನಶೀಲರೇ? ಇಲ್ಲಿದೆ ಕುತೂಹಲಕಾರಿ ಮಾಹಿತಿ

45ರ ಪ್ರಾಯದಲ್ಲಿ 20ರ ಯುವಕನ ಮೇಲೆ ಕ್ರಶ್: ಈ ಆಕರ್ಷಣೆಯ ಹಿಂದಿನ ಅಸಲಿ ಕಾರಣವೇನು ಗೊತ್ತೇ?

BREAKING: ಪಂಜಾಬ್ ನಲ್ಲಿ 25 ಅಡಿ ಆಳದ ಕೊಳವೆಬಾವಿಗೆ ಬಿದ್ದ 4 ವರ್ಷದ ಮಗು; ರಕ್ಷಣಾ ಕಾರ್ಯಾಚರಣೆ ತೀವ್ರ

ಇತಿಹಾಸದಲ್ಲೇ ಮೊದಲ ಬಾರಿಗೆ 96ರ ಗಡಿ ದಾಟಿದ ಡಾಲರ್ ಎದುರು ರೂಪಾಯಿ ಮೌಲ್ಯ: ಸಾರ್ವಕಾಲಿಕ ಕುಸಿತದಿಂದ ಭಾರತೀಯ ಮಾರುಕಟ್ಟೆಗೆ ಭಾರಿ ಆಘಾತ!

State News
KARNATAKA

ಪೆಟ್ರೋಲ್, ಡೀಸೆಲ್ ದರ ಏರಿಕೆ, ಬಡವರ ಮೇಲೆ ಗದಾಪ್ರಹಾರ: ಸಚಿವ ಈಶ್ವರ ಖಂಡ್ರೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೀದರ್ : ಪಂಚರಾಜ್ಯ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಅಡುಗೆ ಅನಿಲ ದರ, ಚಿನ್ನದ ಮೇಲಿನ ಆಮದು ಸುಂಕ ಹೆಚ್ಚಿಸಿದ ಎನ್.ಡಿ.ಎ.…

ಸಾಗರದಲ್ಲಿ ನಗರಸಭೆಯ ಜನವಿರೋಧಿ ಆಡಳಿತ ವಿರೋಧಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ಸಾಗರದ ‘ಬೇಸೂರು ಅಣು ವಿದ್ಯುತ್ ಸ್ಥಾವರ’ ವಿರೋಧಿ ಜನಾಂದೋಲನ: ಸರಣಿ ಹೋರಾಟಕ್ಕೆ ‘ಮಲೆನಾಡು ಸಜ್ಜು’

BREAKING: ಕೊಪ್ಪಳ ಟ್ರ್ಯಾಕ್ಟರ್ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.