Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಡ್ರಗ್ಸ್ ಕೇಸ್ ನಲ್ಲಿ ಖ್ಯಾತ ನಟ ಶ್ರೀಕಾಂತ್ ಅರೆಸ್ಟ್ | Actor Srikanth arrested

24/06/2025 11:28 AM

BIG NEWS : ಪೋಷಕರೇ ಗಮನಿಸಿ : ರಾಜ್ಯ ಸರ್ಕಾರಿ ಶಾಲಾ ದಾಖಲಾತಿಗೆ ಜೂ.30 ಕೊನೆಯ ದಿನ

24/06/2025 11:23 AM

ಇರಾನ್-ಇಸ್ರೇಲ್ ಯುದ್ಧ: ಮಧ್ಯಪ್ರಾಚ್ಯ, ಉತ್ತರ ಅಮೇರಿಕಾ, ಯುರೋಪ್ಗೆ ವಿಮಾನಗಳನ್ನು ಸ್ಥಗಿತಗೊಳಿಸಿದ ಏರ್ ಇಂಡಿಯಾ

24/06/2025 11:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಪೋಷಕರೇ ಗಮನಿಸಿ : ರಾಜ್ಯ ಸರ್ಕಾರಿ ಶಾಲಾ ದಾಖಲಾತಿಗೆ ಜೂ.30 ಕೊನೆಯ ದಿನ
KARNATAKA

BIG NEWS : ಪೋಷಕರೇ ಗಮನಿಸಿ : ರಾಜ್ಯ ಸರ್ಕಾರಿ ಶಾಲಾ ದಾಖಲಾತಿಗೆ ಜೂ.30 ಕೊನೆಯ ದಿನ

By kannadanewsnow5724/06/2025 11:23 AM

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಪೋಷಕರೇ ಗಮನಿಸಿ, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಕ್ರಿಯೆಯನ್ನು ಜೂನ್ 30ರೊಳಗೆ ಪೂರ್ಣಗೊಳಿಸುವಂತೆ ಶಾಲಾ ಶಿಕ್ಷಣ ಇಲಾಖೆಯು ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿದೆ.

ರಾಜ್ಯದಲ್ಲಿ ಮೇ 29ರಿಂದ ಶಾಲೆಗಳು ಆರಂಭವಾಗಿದ್ದು, ಶಾಲೆ ಗಳಲ್ಲಿನ ಪಿಎಂ ಪೋಷಣ್, ಕ್ಷೀರಭಾಗ್ಯ, ಪಠ್ಯಪುಸ್ತಕ, ಸಮವಸ್ತ್ರಗಳ ವಿತರಣೆ ಮುಂತಾದ ಕಾರ್ಯಕ್ರಮಗಳು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಕ್ರಿಸ್ಮಸ್ ಸಂದರ್ಭದಲ್ಲಿ ರಜೆ ನೀಡುವ ಉದ್ದೇಶ ಹೊಂದಿರುವ ಶಿಕ್ಷಣ ಸಂಸ್ಥೆಗಳು ಈ ಬಗ್ಗೆ ಉಪನಿರ್ದೇಶಕರಿಗೆ ಮನವಿ ಸಲ್ಲಿಸ ಬೇಕು. ಉಪನಿರ್ದೇಶಕರು ಪರಿಶೀಲಿಸಿ ತೀರ್ಮಾನ ಕೈಗೊಳ್ಳುತ್ತಾರೆ. ಕ್ರಿಸ್ಮಸ್ ಸಂದರ್ಭದಲ್ಲಿ ನೀಡುವ ರಜೆಯನ್ನು ಅಕ್ಟೋಬರ್ ತಿಂಗಳ ಮಧ್ಯಂತರ ರಜೆಯಲ್ಲಿ ಕಡಿತಗೊಳಿಸಿ ಸರಿದೂಗಿಸಬೇಕು ಎಂದು ಇಲಾಖೆ ಸೂಚನೆ ನೀಡಿದೆ.

BIG NEWS: Parents take note: June 30 is the last day for state government school registration.
Share. Facebook Twitter LinkedIn WhatsApp Email

Related Posts

ALERT : ಹೆಚ್ಚಾಗಿ `ಕ್ರೋಕ್ಸ್ ಶೂ’ಗಳನ್ನು ಧರಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!

24/06/2025 11:10 AM1 Min Read

BREAKING :ಬೆಂಗಳೂರಲ್ಲಿ ಗಾಂಜಾ ನಶೆಯಲ್ಲಿ ನಡು ರಸ್ತೆಯಲ್ಲೇ ಯುವತಿಗೆ ‘ಲೈಂಗಿಕ ದೌರ್ಜನ್ಯ’: ಐವರು ಪುಂಡರು ಅರೆಸ್ಟ್.!

24/06/2025 10:57 AM1 Min Read

BREAKING : ಕುಟುಂಬದ ಮೇಲೆ ಗೂಂಡಾಗಿರಿ ಕೇಸ್ : ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಗನ್ ಮ್ಯಾನ್, ಚಾಲಕ ಅರೆಸ್ಟ್

24/06/2025 10:46 AM1 Min Read
Recent News

BREAKING : ಡ್ರಗ್ಸ್ ಕೇಸ್ ನಲ್ಲಿ ಖ್ಯಾತ ನಟ ಶ್ರೀಕಾಂತ್ ಅರೆಸ್ಟ್ | Actor Srikanth arrested

24/06/2025 11:28 AM

BIG NEWS : ಪೋಷಕರೇ ಗಮನಿಸಿ : ರಾಜ್ಯ ಸರ್ಕಾರಿ ಶಾಲಾ ದಾಖಲಾತಿಗೆ ಜೂ.30 ಕೊನೆಯ ದಿನ

24/06/2025 11:23 AM

ಇರಾನ್-ಇಸ್ರೇಲ್ ಯುದ್ಧ: ಮಧ್ಯಪ್ರಾಚ್ಯ, ಉತ್ತರ ಅಮೇರಿಕಾ, ಯುರೋಪ್ಗೆ ವಿಮಾನಗಳನ್ನು ಸ್ಥಗಿತಗೊಳಿಸಿದ ಏರ್ ಇಂಡಿಯಾ

24/06/2025 11:10 AM

ALERT : ಹೆಚ್ಚಾಗಿ `ಕ್ರೋಕ್ಸ್ ಶೂ’ಗಳನ್ನು ಧರಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!

24/06/2025 11:10 AM
State News
KARNATAKA

BIG NEWS : ಪೋಷಕರೇ ಗಮನಿಸಿ : ರಾಜ್ಯ ಸರ್ಕಾರಿ ಶಾಲಾ ದಾಖಲಾತಿಗೆ ಜೂ.30 ಕೊನೆಯ ದಿನ

By kannadanewsnow5724/06/2025 11:23 AM KARNATAKA 1 Min Read

ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಪೋಷಕರೇ ಗಮನಿಸಿ, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಕ್ರಿಯೆಯನ್ನು…

ALERT : ಹೆಚ್ಚಾಗಿ `ಕ್ರೋಕ್ಸ್ ಶೂ’ಗಳನ್ನು ಧರಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!

24/06/2025 11:10 AM

BREAKING :ಬೆಂಗಳೂರಲ್ಲಿ ಗಾಂಜಾ ನಶೆಯಲ್ಲಿ ನಡು ರಸ್ತೆಯಲ್ಲೇ ಯುವತಿಗೆ ‘ಲೈಂಗಿಕ ದೌರ್ಜನ್ಯ’: ಐವರು ಪುಂಡರು ಅರೆಸ್ಟ್.!

24/06/2025 10:57 AM

BREAKING : ಕುಟುಂಬದ ಮೇಲೆ ಗೂಂಡಾಗಿರಿ ಕೇಸ್ : ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಗನ್ ಮ್ಯಾನ್, ಚಾಲಕ ಅರೆಸ್ಟ್

24/06/2025 10:46 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.