Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಲಂಕೇಶ್ ಪತ್ರಿಕೆ ಖ್ಯಾತಿಯ ಹಿರಿಯ ಪತ್ರಕರ್ತ ಟಿ.ಕೆ.ತ್ಯಾಗರಾಜ್ ಅವರ ಪತ್ನಿ ಸರಸ್ವತಿ ಇನ್ನಿಲ್ಲ

04/04/2026 9:51 PM

ರಾಜ್ಯದಲ್ಲಿ 76 ಗ್ರಾಮಗಳಿಗೆ ಟ್ಯಾಂಕರ್, 248 ಗ್ರಾಮಗಳಿಗೆ ಕೊಳವೆಬಾವಿ ಮೂಲಕ ನೀರು ಸರಬರಾಜು: ಸಚಿವ ಪ್ರಿಯಾಂಕ್ ಖರ್ಗೆ

04/04/2026 9:35 PM

ಕೊಪ್ಪಳದಲ್ಲಿ 3 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ CRE ಪೊಲೀಸರು ಲೋಕಾಯುಕ್ತ ಬಲೆಗೆ

04/04/2026 9:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಪೋಷಕರೇ ಗಮನಿಸಿ : ರಾಜ್ಯ ಸರ್ಕಾರಿ ಶಾಲಾ ದಾಖಲಾತಿಗೆ ಜೂ.30 ರವರೆಗೆ ಅವಕಾಶ.!
KARNATAKA

BIG NEWS : ಪೋಷಕರೇ ಗಮನಿಸಿ : ರಾಜ್ಯ ಸರ್ಕಾರಿ ಶಾಲಾ ದಾಖಲಾತಿಗೆ ಜೂ.30 ರವರೆಗೆ ಅವಕಾಶ.!

By kannadanewsnow5723/05/2025 11:19 AM

ಬೆಂಗಳೂರು: ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರೇ ಗಮನಿಸಿ, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಕ್ರಿಯೆಯನ್ನು ಜೂನ್ 30ರೊಳಗೆ ಪೂರ್ಣಗೊಳಿಸುವಂತೆ ಶಾಲಾ ಶಿಕ್ಷಣ ಇಲಾಖೆಯು ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿದೆ.

ರಾಜ್ಯದಲ್ಲಿ ಮೇ 29ಕ್ಕೆ ಶಾಲೆಗಳು ಆರಂಭವಾಗಲಿದ್ದು, ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರು ಅಂದು ಶಾಲೆಗೆ ಹಾಜರಾಗಿ ಆರಂಭೋತ್ಸವದಲ್ಲಿ ಪಾಲ್ಗೊಳ್ಳಬೇಕು.

ಶಾಲೆ ಗಳಲ್ಲಿನ ಪಿಎಂ ಪೋಷಣ್, ಕ್ಷೀರಭಾಗ್ಯ, ಪಠ್ಯಪುಸ್ತಕ, ಸಮವಸ್ತ್ರಗಳ ವಿತರಣೆ ಮುಂತಾದ ಕಾರ್ಯಕ್ರಮಗಳು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.

ಕ್ರಿಸ್‌ಮಸ್‌ ಸಂದರ್ಭದಲ್ಲಿ ರಜೆ ನೀಡುವ ಉದ್ದೇಶ ಹೊಂದಿರುವ ಶಿಕ್ಷಣ ಸಂಸ್ಥೆಗಳು ಈ ಬಗ್ಗೆ ಉಪನಿರ್ದೇಶಕರಿಗೆ ಮನವಿ ಸಲ್ಲಿಸ ಬೇಕು. ಉಪನಿರ್ದೇಶಕರು ಪರಿಶೀಲಿಸಿ ತೀರ್ಮಾನ ಕೈಗೊಳ್ಳುತ್ತಾರೆ. ಕ್ರಿಸ್‌ಮಸ್ ಸಂದರ್ಭದಲ್ಲಿ ನೀಡುವ ರಜೆಯನ್ನು ಅಕ್ಟೋಬರ್ ತಿಂಗಳ ಮಧ್ಯಂತರ ರಜೆಯಲ್ಲಿ ಕಡಿತಗೊಳಿಸಿ ಸರಿದೂಗಿಸಬೇಕು ಎಂದು ಇಲಾಖೆ ಸೂಚನೆ ನೀಡಿದೆ.

BIG NEWS: Parents take note: State government school enrollment is open until June 30!
Share. Facebook Twitter LinkedIn WhatsApp Email

Related Posts

BREAKING: ಲಂಕೇಶ್ ಪತ್ರಿಕೆ ಖ್ಯಾತಿಯ ಹಿರಿಯ ಪತ್ರಕರ್ತ ಟಿ.ಕೆ.ತ್ಯಾಗರಾಜ್ ಅವರ ಪತ್ನಿ ಸರಸ್ವತಿ ಇನ್ನಿಲ್ಲ

04/04/2026 9:51 PM2 Mins Read

ರಾಜ್ಯದಲ್ಲಿ 76 ಗ್ರಾಮಗಳಿಗೆ ಟ್ಯಾಂಕರ್, 248 ಗ್ರಾಮಗಳಿಗೆ ಕೊಳವೆಬಾವಿ ಮೂಲಕ ನೀರು ಸರಬರಾಜು: ಸಚಿವ ಪ್ರಿಯಾಂಕ್ ಖರ್ಗೆ

04/04/2026 9:35 PM2 Mins Read

ಕೊಪ್ಪಳದಲ್ಲಿ 3 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ CRE ಪೊಲೀಸರು ಲೋಕಾಯುಕ್ತ ಬಲೆಗೆ

04/04/2026 9:30 PM1 Min Read
Recent News

BREAKING: ಲಂಕೇಶ್ ಪತ್ರಿಕೆ ಖ್ಯಾತಿಯ ಹಿರಿಯ ಪತ್ರಕರ್ತ ಟಿ.ಕೆ.ತ್ಯಾಗರಾಜ್ ಅವರ ಪತ್ನಿ ಸರಸ್ವತಿ ಇನ್ನಿಲ್ಲ

04/04/2026 9:51 PM

ರಾಜ್ಯದಲ್ಲಿ 76 ಗ್ರಾಮಗಳಿಗೆ ಟ್ಯಾಂಕರ್, 248 ಗ್ರಾಮಗಳಿಗೆ ಕೊಳವೆಬಾವಿ ಮೂಲಕ ನೀರು ಸರಬರಾಜು: ಸಚಿವ ಪ್ರಿಯಾಂಕ್ ಖರ್ಗೆ

04/04/2026 9:35 PM

ಕೊಪ್ಪಳದಲ್ಲಿ 3 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ CRE ಪೊಲೀಸರು ಲೋಕಾಯುಕ್ತ ಬಲೆಗೆ

04/04/2026 9:30 PM

ಏಪ್ರಿಲ್.11ಕ್ಕೆ ಬೆಂಗಳೂರಿನಲ್ಲಿ ಜೆಡಿಎಸ್ ಜನತಾ ಸಮಾವೇಶ: 4,000ಕ್ಕೂ ಹೆಚ್ಚು ಕಾರ್ಯಕರ್ತರು ಸಭೆಯಲ್ಲಿ ಭಾಗಿ

04/04/2026 9:06 PM
State News
KARNATAKA

BREAKING: ಲಂಕೇಶ್ ಪತ್ರಿಕೆ ಖ್ಯಾತಿಯ ಹಿರಿಯ ಪತ್ರಕರ್ತ ಟಿ.ಕೆ.ತ್ಯಾಗರಾಜ್ ಅವರ ಪತ್ನಿ ಸರಸ್ವತಿ ಇನ್ನಿಲ್ಲ

By kannadanewsnow0904/04/2026 9:51 PM KARNATAKA 2 Mins Read

ಬೆಂಗಳೂರು: ಲಂಕೇಶ್ ಪತ್ರಿಕೆಯ ಖ್ಯಾತಿಯ, ನೇರ ನಡೆನುಡಿಯ ದಿಟ್ಟ ಪತ್ರಕರ್ತ ಟಿ.ಕೆ. ತ್ಯಾಗರಾಜ್ ಅವರ ಪತ್ನಿ ಶ್ರೀಮತಿ ಸರಸ್ವತಿ (ಸರಸ್ವತಿ…

ರಾಜ್ಯದಲ್ಲಿ 76 ಗ್ರಾಮಗಳಿಗೆ ಟ್ಯಾಂಕರ್, 248 ಗ್ರಾಮಗಳಿಗೆ ಕೊಳವೆಬಾವಿ ಮೂಲಕ ನೀರು ಸರಬರಾಜು: ಸಚಿವ ಪ್ರಿಯಾಂಕ್ ಖರ್ಗೆ

04/04/2026 9:35 PM

ಕೊಪ್ಪಳದಲ್ಲಿ 3 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ CRE ಪೊಲೀಸರು ಲೋಕಾಯುಕ್ತ ಬಲೆಗೆ

04/04/2026 9:30 PM

ಏಪ್ರಿಲ್.11ಕ್ಕೆ ಬೆಂಗಳೂರಿನಲ್ಲಿ ಜೆಡಿಎಸ್ ಜನತಾ ಸಮಾವೇಶ: 4,000ಕ್ಕೂ ಹೆಚ್ಚು ಕಾರ್ಯಕರ್ತರು ಸಭೆಯಲ್ಲಿ ಭಾಗಿ

04/04/2026 9:06 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.