Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ವಿಜಯ್ ಬಹುಮತದ ಪ್ರತಿಪಾದನೆಗೆ ರಾಜ್ಯಪಾಲರ ಅಸಮಾಧಾನ; ‘ದಳಪತಿ’ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮುಂದೂಡಿಕೆ?

06/05/2026 6:20 PM

ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ರಕ್ತಪಾತ: ಸರಣಿ ಹಿಂಸಾಚಾರಕ್ಕೆ ಮೂವರು ಬಲಿ; ಶಾಂತಿಗೆ ಕರೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಸಮೀಕ್ ಭಟ್ಟಾಚಾರ್ಯ!

06/05/2026 6:11 PM

BREAKING: ಟಿವಿಕೆ ವಿಜಯ್ ಸರ್ಕಾರ ರಚನೆ ವಿಳಂಬ: ನಾಳೆ ಪ್ರಮಾಣವಚನ ಸ್ವೀಕಾರ ಡೌಟ್, ಅನುಮತಿಸದ ರಾಜ್ಯಪಾಲರು

06/05/2026 6:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರೇ ಗಮನಿಸಿ : ಈ ‘ದಾಖಲೆ’ಗಳ ಸಲ್ಲಿಕೆ ಕಡ್ಡಾಯ
KARNATAKA

BIG NEWS : ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರೇ ಗಮನಿಸಿ : ಈ ‘ದಾಖಲೆ’ಗಳ ಸಲ್ಲಿಕೆ ಕಡ್ಡಾಯ

By kannadanewsnow5729/05/2024 5:30 AM

ಬೆಂಗಳೂರು : ಒಂದನೇ ತರಗತಿಗೆ ಸೇರುವ ಮಕ್ಕಳಿಗೆ ಜೂನ್‌ 1ಕ್ಕೆ 6 ವರ್ಷ ಪೂರ್ಣಗೊಂಡಿರಬೇಕು ಎಂಬ ನಿಯಮ ರೂಪಿಸಲಾಗಿದೆ. ಆದರೆ, ಈ ನಿಯಮ 2024-25ನೇ ಶೈಕ್ಷಣಿಕ ಸಾಲಿಗೆ ಅನ್ವಯಿಸುವುದಿಲ್ಲ. ಮುಂದಿನ ವರ್ಷದಿಂದ ಶಾಲೆಗೆ ಸೇರಿಸುವ ಮಕ್ಕಳಿಗೆ ಈ ನಿಯಮ ಕಡ್ಡಾಯ.

ಶೈಕ್ಷಣಿಕ ವರ್ಷದ ಜೂನ್ 01ನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ” ಆದೇಶಿಸಿದ ಎಂಬುದನ್ನು 2025-26 ನೇ ಸಾಲಿನ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ಜೂನ್ 01ನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿದೆ ಎಂದು ತಿದ್ದಿ ಓದಿಕೊಳ್ಳತಕ್ಕದ್ದು. ಉಳಿದಂತೆ ಇಪಿ 260 ಪಿಜಿಸಿ 2021, ಬೆಂಗಳೂರು ದಿನಾಂಕ: 26.07.2022. ರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಆದೇಶಿಸಿದೆ.

ಹಿನ್ನೆಲೆಯಲ್ಲಿ 2023-24ನೇ ಸಾಲಿನಿಂದ ಎಲ್.ಕೆ.ಜಿ ತರಗತಿಗೆ ದಾಖಲಾತಿ ಹೊಂದಲು ಜೂನ್ 01ನೇ ತಾರೀಖಿಗೆ ಅನ್ವಯವಾಗುವಂತೆ 04 ವರ್ಷಗಳ ವಯೋಮಿತಿ ನಿಗದಿಪಡಿಸಲಾಗಿರುತ್ತದೆ.

ಮಕ್ಕಳನ್ನು ಶಾಲೆಗೆ ಸೇರಿಸುವಾಗ ಈ ದಾಖಲೆಗೂ ಹೊಂದಿರುವುದು ಕಡ್ಡಾಯ

ಮಕ್ಕಳ ಜನನ ಪ್ರಮಾಣಪತ್ರ

ಆಸ್ಪತ್ರೆ ದಾಖಲೆ

ಅಂಗನವಾಡಿ

ಆರೋಗ್ಯ ಸಹಾಯಕಿಯರ ದೃಢೀಕರಣ

ಆಧಾರ್‌ ಕಾರ್ಡ್

ಇಲ್ಲವೇ ಪೋಷಕರು ನೀಡುವ ಸ್ವಯಂ ದೃಢೀಕರಿಸಿದ ಪ್ರಮಾಣ ಪತ್ರ ಸೇರಿದಂತೆ ಯಾವುದಾದರೂ ಒಂದು ದಾಖಲೆ ಸಲ್ಲಿಸಬೇಕು.

BIG NEWS : ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರೇ ಗಮನಿಸಿ : ಈ 'ದಾಖಲೆ'ಗಳ ಸಲ್ಲಿಕೆ ಕಡ್ಡಾಯ BIG NEWS: Parents who enroll their children in school Note: Submission of these 'documents' is mandatory
Share. Facebook Twitter LinkedIn WhatsApp Email

Related Posts

ಒಳಮೀಸಲಾತಿ ಜಾರಿ ಐತಿಹಾಸಿಕ ತೀರ್ಮಾನ: ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧ – ಸಿಎಂ ಸಿದ್ಧರಾಮಯ್ಯ

06/05/2026 4:51 PM2 Mins Read

ಶಾಸಕರಿಗೆ ಟಿಕೆಟ್ ವಿತರಣೆಗೂ IPL ಫೈನಲ್ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ: ಡಿಸಿಎಂ ಡಿಕೆಶಿ ಸ್ಪಷ್ಟನೆ

06/05/2026 4:48 PM2 Mins Read

ಸಚಿವ ಕೆ.ಜೆ. ಜಾರ್ಜ್ ಅವರ ನಿರ್ದೇಶನ: ಜುಲೈ.1𝟱ರೊಳಗಾಗಿ ಮಂಗಳೂರಿನ ಕಡಂದಲೆ ಉಪಕೇಂದ್ರ ಕಾಮಗಾರಿ ಪೂರ್ಣ

06/05/2026 4:46 PM2 Mins Read
Recent News

BREAKING: ವಿಜಯ್ ಬಹುಮತದ ಪ್ರತಿಪಾದನೆಗೆ ರಾಜ್ಯಪಾಲರ ಅಸಮಾಧಾನ; ‘ದಳಪತಿ’ ಪ್ರಮಾಣ ವಚನ ಸ್ವೀಕಾರ ಸಮಾರಂಭ ಮುಂದೂಡಿಕೆ?

06/05/2026 6:20 PM

ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ರಕ್ತಪಾತ: ಸರಣಿ ಹಿಂಸಾಚಾರಕ್ಕೆ ಮೂವರು ಬಲಿ; ಶಾಂತಿಗೆ ಕರೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಸಮೀಕ್ ಭಟ್ಟಾಚಾರ್ಯ!

06/05/2026 6:11 PM

BREAKING: ಟಿವಿಕೆ ವಿಜಯ್ ಸರ್ಕಾರ ರಚನೆ ವಿಳಂಬ: ನಾಳೆ ಪ್ರಮಾಣವಚನ ಸ್ವೀಕಾರ ಡೌಟ್, ಅನುಮತಿಸದ ರಾಜ್ಯಪಾಲರು

06/05/2026 6:09 PM

ದೇಶದಲ್ಲಿ LPG ಪೂರೈಕೆ ಸಂಪೂರ್ಣ ಸಾಮಾನ್ಯ: ಕೇಂದ್ರ ಪೆಟ್ರೋಲಿಯಂ ಸಚಿವಾಲಯ ಸ್ಪಷ್ಟನೆ

06/05/2026 5:54 PM
State News
KARNATAKA

ಒಳಮೀಸಲಾತಿ ಜಾರಿ ಐತಿಹಾಸಿಕ ತೀರ್ಮಾನ: ಸರ್ಕಾರ ಸಾಮಾಜಿಕ ನ್ಯಾಯಕ್ಕೆ ಬದ್ಧ – ಸಿಎಂ ಸಿದ್ಧರಾಮಯ್ಯ

By kannadanewsnow0906/05/2026 4:51 PM KARNATAKA 2 Mins Read

ಮೈಸೂರು: ಆರ್ಥಿಕ ಹಾಗೂ ಸಾಮಾಜಿಕ ಶಕ್ತಿಗಾಗಿ ಶಿಕ್ಷಣ ಅಗತ್ಯವಾಗಿದ್ದು, ಭೋವಿ ಜನಾಂಗದವರು ಶಿಕ್ಷಣಕ್ಕೆ ಒತ್ತು ನೀಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.…

ಶಾಸಕರಿಗೆ ಟಿಕೆಟ್ ವಿತರಣೆಗೂ IPL ಫೈನಲ್ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ: ಡಿಸಿಎಂ ಡಿಕೆಶಿ ಸ್ಪಷ್ಟನೆ

06/05/2026 4:48 PM

ಸಚಿವ ಕೆ.ಜೆ. ಜಾರ್ಜ್ ಅವರ ನಿರ್ದೇಶನ: ಜುಲೈ.1𝟱ರೊಳಗಾಗಿ ಮಂಗಳೂರಿನ ಕಡಂದಲೆ ಉಪಕೇಂದ್ರ ಕಾಮಗಾರಿ ಪೂರ್ಣ

06/05/2026 4:46 PM

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಮೂವರು IPS ಅಧಿಕಾರಿಗಳನ್ನು ವರ್ಗಾವಣೆ

06/05/2026 4:36 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.