Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಸರ್ಕಾರಿ ಶಾಲೆಯ ಬಿಸಿಯೂಟ ಕಾರ್ಯಕರ್ತೆಯರಿಗೆ ಶಾಕಿಂಗ್ ನ್ಯೂಸ್: ಮಾ.31ರಂದು ಸೇವೆಯಿಂದ ಬಿಡುಗಡೆ

29/03/2026 9:01 PM

ಎಚ್ಚರ! ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 1.28 ಕೋಟಿ ಕಳೆದುಕೊಂಡ ವ್ಯಕ್ತಿ | Cyber Crime Alert

29/03/2026 8:35 PM

Rain Alert: ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ!

29/03/2026 8:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘ಪರೀಕ್ಷಾ ಪೇ ಚರ್ಚಾ’ ಗೆ ನೋಂದಣಿ ಮಾಡಿಕೊಳ್ಳುವಂತೆ ‘ಶಿಕ್ಷಣ ಇಲಾಖೆ’ ಆದೇಶ.!
KARNATAKA

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ‘ಪರೀಕ್ಷಾ ಪೇ ಚರ್ಚಾ’ ಗೆ ನೋಂದಣಿ ಮಾಡಿಕೊಳ್ಳುವಂತೆ ‘ಶಿಕ್ಷಣ ಇಲಾಖೆ’ ಆದೇಶ.!

By kannadanewsnow5719/12/2024 6:01 AM

ಬೆಂಗಳೂರು : ರಾಜ್ಯದ ಎಲ್ಲಾ ಶಾಲೆ, ಕಾಲೇಜುಗಳಲ್ಲಿ ಪರೀಕ್ಷಾ ಪೆ ಚರ್ಚಾ” 2024-25ನೇ ಸಾಲಿನ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಕುರಿತು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಮೇಲಿನ ವಿಷಯ ಮತ್ತು ಉಲ್ಲೇಖಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವಾಲಯ ಮತ್ತು ಸಾಕ್ಷರತಾ ಇಲಾಖೆ, ನವದೆಹಲಿ “ಪರೀಕ್ಷಾ ಪೆ ಚರ್ಚಾ”ದ 2025 8ನೇ ಆವೃತ್ತಿಯನ್ನು ಜನವರಿಯಲ್ಲಿ ನವದೆಹಲಿಯ ಭಾರತ್ ಮಂಟಪದಲ್ಲಿ (ಟೌನ್-ಹಾಲ್ ರೂಪದಲ್ಲಿ) ಆಯೋಜಿಸಿದೆ. ಈ ಕಾರ್ಯಕ್ರಮದಲ್ಲಿ ಮಾನ್ಯ ಪ್ರಧಾನ ಮಂತ್ರಿಯವರು ವಿದ್ಯಾರ್ಥಿಗಳು ಶಿಕ್ಷಕರು ಹಾಗೂ ಪೋಷಕರೊಂದಿಗೆ ವಿದ್ಯಾರ್ಥಿಗಳಲ್ಲಿರುವ “ಪರೀಕ್ಷೆಯ ಒತ್ತಡವನ್ನು ಕಡಿಮೆ ಮಾಡುವ ಕುರಿತು ಜನವರಿ 2025 ಮಾಹೆಯಲ್ಲಿ ನೇರವಾಗಿ ಸಂವಹನ ನಡೆಸುವರು.

ಉದ್ದೇಶಗಳು:-

1. ಮಕ್ಕಳಲ್ಲಿರುವ ಪರೀಕ್ಷಾ ಒತ್ತಡ ಕಡಿಮೆ ಮಾಡುವುದು.

2. ನಮ್ಮ ಭವಿಷ್ಯದ ರಾಷ್ಟ್ರ ನಿರ್ಮಾತೃಗಳಿಗೆ ಕಲಿಕೆಯನ್ನು ಹೆಚ್ಚು ಆಸಕ್ತಿ ಹಾಗೂ ಸಂತೋಷದಾಯಕವಾಗಿಸುವುದು.

3. ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರೊಂದಿಗೆ ನೇರ ಸಂವಹನ ನಡೆಸಿ, ಪರೀಕ್ಷಾ ಪದ್ಧತಿ ಕುರಿತು ಅಮೂಲ್ಯವಾದ ಸಲಹೆಗಳನ್ನು ಪಡೆದು ಪರೀಕ್ಷಾ ಪದ್ಧತಿಯನ್ನು ಉತ್ತಮಪಡಿಸುವುದು.

ಅರ್ಹತೆ:-

ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲಾ ಕಾಲೇಜುಗಳಲ್ಲಿ 6 ರಿಂದ 12ನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು, ಶಾಲಾ ಶಿಕ್ಷಕರು ಹಾಗೂ ಪೋಷಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ಪ್ರಸಕ್ತ ಸಾಲಿನ ಸ್ಪರ್ಧೆಯು ಬಹು ಆಯ್ಕೆಯ ಪ್ರಶ್ನೆ (MCQ)ಗಳಾಗಿವೆ. ಭಾಗವಹಿಸುವವರೆಲ್ಲರಿಗೂ ಪ್ರಮಾಣ ಪತ್ರ ದೊರೆಯುವುದು.

ಭಾಗವಹಿಸುವ ವಿಧಾನ:-

 https://innovateindia1.mygov.in/ 2025 ವೆಬ್ ಸೈಟ್ ಗೆ ಭೇಟಿ ನೀಡಿ ‘ಪರೀಕ್ಷಾ ಪ ಚರ್ಚಾ” 2025 ಪರೀಕ್ಷಾ ಪೆ ಚರ್ಚಾ ಈ ಕಾರ್ಯಕ್ರಮದಲ್ಲಿನ ನಿಯಮಗಳನ್ನು ಓದಿಕೊಂಡು, ಭಾಗವಹಿಸಿ ಎಂಬ ಬಟನ್ ಕ್ಲಿಕ್ ಮಾಡುವುದು ಹಾಗೂ ತಮ್ಮ ಸ್ವವಿವರಗಳನ್ನು ನೀಡಿ, ಆನ್‌ಲೈನ್ ಮೂಲಕ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿ ದೆ. ಪುಸಕ್ತ ಸಾಲಿನ ಸ್ಪರ್ಧೆಯಲ್ಲಿ ಬಹು ಆಯ್ಕೆಯ ಪ್ರಶ್ನೆಗಳು ಹಾಗೂ ಬರವಣೆಗೆ ಅವಕಾಶವಿದೆ ಭಾಗವಹಿಸುವವರೆಲ್ಲರಿಗೂ NCERT ನಿರ್ದೇಶಕರು ಸಹಿ ಮಾಡಿದ ಪ್ರಮಾಣ ಪತ್ರ ದೊರೆಯುವುದು. ವಿಜೇತರಾದ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರೊಂದಿಗೆ ಆನ್ ಲೈನ್ ಮೂಲಕ ಗೌರವನ್ನಿತ ಪ್ರಧಾನ ಮಂತ್ರಿಯವರು ನೇರವಾಗಿ ಸಂವಹನ ನಡೆಸುವರು.

20ನೇ ಡಿಸೆಂಬರ್, 2024 ರೊಳಗೆ ಈ ನಿಟ್ಟಿನಲ್ಲಿ ಮಾಧ್ಯಮ(Media/Website) ಯೋಜನೆಯೊಂದಿಗೆ ಟಿಪ್ಪಣಿಯನ್ನು ಹಂಚಿಕೊಂಡರೆ Website ನಲ್ಲಿ ಪುದರ್ಶಿಸುತ್ತಾರೆ ಜಿಲ್ಲಾ ಹಂತದಲ್ಲಿ ಉಪನಿರ್ದೇಶಕರು ಆಡಳಿತ ಹಾಗೂ ಅಭಿವೃದ್ಧಿರವರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಮೂಲಕ ಶಾಲಾ ಮುಖ್ಯ ಶಿಕ್ಷಕರಿಗೆ ಮಾಹಿತಿ ನೀಡಿ. ಶಿಕ್ಷಕರು ವಿದ್ಯಾರ್ಥಿಗಳು ಹಾಗೂ ಪೋಷಕರು ದಿನಾಂಕ:14-01-2025 ರೊಳಗೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಂಡು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಕ್ರಮ ಕೈಗೊಳ್ಳಲು ಸೂಚಿಸಿದೆ.

BIG NEWS : ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಇಂದು `ವಿಶ್ವ ವಿಶೇಷ ಚೇತನರ ದಿನಾಚರಣೆ ಕಡ್ಡಾಯ : ಶಿಕ್ಷಣ ಇಲಾಖೆ ಆದೇಶ.! BIG NEWS: 'Pariksha Pe Charcha' programme in all schools and colleges in the state: Education Department
Share. Facebook Twitter LinkedIn WhatsApp Email

Related Posts

ರಾಜ್ಯದ ಸರ್ಕಾರಿ ಶಾಲೆಯ ಬಿಸಿಯೂಟ ಕಾರ್ಯಕರ್ತೆಯರಿಗೆ ಶಾಕಿಂಗ್ ನ್ಯೂಸ್: ಮಾ.31ರಂದು ಸೇವೆಯಿಂದ ಬಿಡುಗಡೆ

29/03/2026 9:01 PM1 Min Read

ಎಚ್ಚರ! ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 1.28 ಕೋಟಿ ಕಳೆದುಕೊಂಡ ವ್ಯಕ್ತಿ | Cyber Crime Alert

29/03/2026 8:35 PM2 Mins Read

Rain Alert: ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ!

29/03/2026 8:31 PM1 Min Read
Recent News

ರಾಜ್ಯದ ಸರ್ಕಾರಿ ಶಾಲೆಯ ಬಿಸಿಯೂಟ ಕಾರ್ಯಕರ್ತೆಯರಿಗೆ ಶಾಕಿಂಗ್ ನ್ಯೂಸ್: ಮಾ.31ರಂದು ಸೇವೆಯಿಂದ ಬಿಡುಗಡೆ

29/03/2026 9:01 PM

ಎಚ್ಚರ! ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 1.28 ಕೋಟಿ ಕಳೆದುಕೊಂಡ ವ್ಯಕ್ತಿ | Cyber Crime Alert

29/03/2026 8:35 PM

Rain Alert: ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ!

29/03/2026 8:31 PM

ಜಿಮ್‌ಗೆ ಹೋಗೋರಿಗೆ, ಫಿಟ್ನೆಸ್ ಪ್ರಿಯರಿಗೆ ಗುಡ್ ನ್ಯೂಸ್! ಇವು ಮೊಟ್ಟೆಗಿಂತ ಹೆಚ್ಚು ಪ್ರೋಟೀನ್ ಕೊಡೋ ದೇಸಿ ತಿಂಡಿಗಳು!

29/03/2026 8:28 PM
State News
KARNATAKA

ರಾಜ್ಯದ ಸರ್ಕಾರಿ ಶಾಲೆಯ ಬಿಸಿಯೂಟ ಕಾರ್ಯಕರ್ತೆಯರಿಗೆ ಶಾಕಿಂಗ್ ನ್ಯೂಸ್: ಮಾ.31ರಂದು ಸೇವೆಯಿಂದ ಬಿಡುಗಡೆ

By kannadanewsnow0929/03/2026 9:01 PM KARNATAKA 1 Min Read

ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ‘ಪಿ.ಎಂ. ಪೋಷಣ್’ (ಮಧ್ಯಾಹ್ನದ ಉಪಾಹಾರ ಯೋಜನೆ) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಡುಗೆ ಸಿಬ್ಬಂದಿಯ…

ಎಚ್ಚರ! ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 1.28 ಕೋಟಿ ಕಳೆದುಕೊಂಡ ವ್ಯಕ್ತಿ | Cyber Crime Alert

29/03/2026 8:35 PM

Rain Alert: ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ!

29/03/2026 8:31 PM

ಬೆಂಗಳೂರಲ್ಲಿ ಬಳಿ ಸರಣಿ ಅಪಘಾತ: ಆಕ್ರೋಶಗೊಂಡ ಸಾರ್ವಜನಿಕರಿಂದ ಕೆಎಸ್‌ಆರ್‌ಟಿಸಿ ಚಾಲಕನಿಗೆ ಧರ್ಮದೇಟು

29/03/2026 8:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.