BIG NEWS : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಉಚ್ಚಾಟನೆ ಮಾಡಲಾಗಿದೆ : ಬಿವೈ ವಿಜಯೇಂದ್ರ ಫಸ್ಟ್ ರಿಯಾಕ್ಷನ್
ಬೆಂಗಳೂರು : ಬಿಜೆಪಿಯ ಬೆಂಗಳೂರಿನ ಯಶವಂತಪುರದ ಶಾಸಕ ಎಸ್ಟಿ ಸೋಮಶೇಖರ್ ಮತ್ತು ಯಲ್ಲಾಪುರದ ಶಾಸಕ ಶಿವರಾಂ ಹೆಬ್ಬಾರ್ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಈ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರನ್ನು ಉಚ್ಚಾಟನೆ ಮಾಡಲಾಗಿದೆ ಎಂದು ಹೇಳಿಕೆ ನೀಡಿದರು. ಬೆಂಗಳೂರಲ್ಲಿ ಮಾತನಾಡಿದ ಅವರು, ಪಕ್ಷ ವಿರೋಧಿ ಚಟುವಟಿಕೆ ಅಡಿ ಇಬ್ಬರನ್ನು ಉಚ್ಚಾಟನೆ ಮಾಡಲಾಗಿದೆ. ಬಿಜೆಪಿಯ ಕೇಂದ್ರೀಯ ಶಿಸ್ತು ಸಮಿತಿ ಈ ಒಂದು ನಿರ್ಧಾರ ಕೈಗೊಂಡಿದೆ. … Continue reading BIG NEWS : ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಉಚ್ಚಾಟನೆ ಮಾಡಲಾಗಿದೆ : ಬಿವೈ ವಿಜಯೇಂದ್ರ ಫಸ್ಟ್ ರಿಯಾಕ್ಷನ್
Copy and paste this URL into your WordPress site to embed
Copy and paste this code into your site to embed