BIG NEWS: ಬೇರೆ ರಾಜ್ಯಕ್ಕೆ ತೆರಳಲು ಅನುಮತಿ ಕೋರಿ, ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಪವಿತ್ರಾಗೌಡ!
ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೋಷಾರೋಪ ನಿಗದಿ ಪಡಿಸುವ ಹಿನ್ನೆಲೆ ಇಂದು ಬೆಂಗಳೂರಿನ 57ನೇ CCH ನ್ಯಾಯಾಲಯಕ್ಕೆ ನಟ ದರ್ಶನ್, ಪವಿತ್ರಗೌಡ ಸೇರಿದಂತೆ ಕೊಲೆಯ ಪ್ರಕರಣದ ಎಲ್ಲ 17 ಆರೋಪಿಗಳು ಹಾಜರಾದರು. ಈ ವೇಳೆ ನ್ಯಾಯಾಧೀಶರು ಫೆಬ್ರವರಿ 25ಕ್ಕೆ ವಿಚಾರಣೆ ಮುಂದೂಡಿ, ಆದೇಶ ಹೊರಡಿಸಿದರು. ಬಳಿಕ ರೇಣುಕಾಸ್ವಾಮಿ ಕೊಲೆ ಪ್ರಕರಣದ A1 ಆರೋಪಿ ಆಗಿರುವಂತಹ ಪವಿತ್ರ ಗೌಡ, ದೇವಸ್ಥಾನಕ್ಕೆ ಎಂದು ತೆರಳಲು ಪಕ್ಕದ ರಾಜ್ಯಕ್ಕೆ ತೆರಳಲು ಅನುಮತಿ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. … Continue reading BIG NEWS: ಬೇರೆ ರಾಜ್ಯಕ್ಕೆ ತೆರಳಲು ಅನುಮತಿ ಕೋರಿ, ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ ಪವಿತ್ರಾಗೌಡ!
Copy and paste this URL into your WordPress site to embed
Copy and paste this code into your site to embed