Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೇ ನಿಧನ : ಪ್ರಧಾನಿ ಮೋದಿ ಸಂತಾಪ

12/04/2026 2:43 PM

ರಾಜ್ಯದಲ್ಲಿಂದು ರಸ್ತೆ ಅಪಘಾತಗಳ ಸರಣಿ: ಪತ್ನಿಯ ಎದುರೇ ಪತಿ ಸಾವು, ಬೆಂಗಳೂರು ಸೇರಿದಂತೆ ಹಲವೆಡೆ ಭೀಕರ ದುರಂತ

12/04/2026 2:31 PM

ನೈಸರ್ಗಿಕವಾಗಿ ಚರ್ಮದ ಹೊಳಪು ಹೆಚ್ಚಿಸಲು ‘ಗೆಣಸು’ ರಾಮಬಾಣ: ಸಂಶೋಧನೆ ಏನು ಹೇಳುತ್ತದೆ?

12/04/2026 2:27 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮನೆಗಳಿಗೆ ಹಕ್ಕುಪತ್ರ ನೀಡ ಹಿನ್ನೆಲೆ, ಶಿಗ್ಗಾವಿಯ ದಂಡಿನಪೇಟೆಯಲ್ಲಿ ಚುನಾವಣೆ ಬಹಿಷ್ಕರಿಸಿದ ಜನ
KARNATAKA

BIG NEWS : ಮನೆಗಳಿಗೆ ಹಕ್ಕುಪತ್ರ ನೀಡ ಹಿನ್ನೆಲೆ, ಶಿಗ್ಗಾವಿಯ ದಂಡಿನಪೇಟೆಯಲ್ಲಿ ಚುನಾವಣೆ ಬಹಿಷ್ಕರಿಸಿದ ಜನ

By kannadanewsnow0513/11/2024 2:23 PM

ಹಾವೇರಿ : ಇಂದು ರಾಜ್ಯದ ಮೂರು ಕ್ಷೇತ್ರಗಳ ವಿಧಾನಸಭಾ ಉಪಚುನಾವಣೆಗೆ ಮತದಾನ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆ ಇಂದಲೇ ಮತದಾನ ಆರಂಭವಾಗಿದೆ. ಚನ್ನಪಟ್ಟಣ ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರಗಳಲ್ಲಿ ಮತದಾರರು ಮತಗಟ್ಟೆಗಳಿಗೆ ಆಗಮಿಸಿ ಮತ ಚಲಾಯಿಸಿದ್ದಾರೆ ಆದರೆ ಶಿಗ್ಗಾವಿ ಕ್ಷೇತ್ರದ ದಂಡಿನಪೇಟೆಯ ಜನರು ಮಾತ್ರ ಮತದಾನದಿಂದ ದೂರ ಉಳಿದಿದ್ದಾರೆ.

ಹೌದು ಶಿಗ್ಗಾವಿಯ ದಂಡಿನಪೇಟೆಯಲ್ಲಿ ಚುನಾವಣಾ ಬಹಿಷ್ಕಾರ ಮಾಡಲಾಗಿದೆ. ಕಾರಣ ಏನೆಂದರೆ ಇಲ್ಲಿನ ಸುಮಾರು 45 ಮನೆಗಳಿಗೆ ಹಕ್ಕುಪತ್ರ ನೀಡದಿದ್ದಕ್ಕೆ ಜನರು ರೊಚ್ಚಿಗೆ ಎದ್ದಿದ್ದಾರೆ. ಉಳುವವನೇ ಭೂ ಒಡೆಯ ಕಾಯ್ದೆಯ ಅಡಿ ಜಮೀನು ಹಂಚಿಕೆ ಮಾಡಬೇಕಾಗಿತ್ತು.ಬೇರೆಯವರ ಹೆಸರಿನಲ್ಲಿ ದಲಿತರ ಜಮೀನು ಆರ್ ಟಿ ಸಿ ಮಾಡಲಾಗಿತ್ತು.6 ವರ್ಷಗಳ ಹಿಂದೆ ಇದ್ದಂತಹ 4 ಎಕರೆ ಜಮೀನು ಇದೀಗ ವಕ್ಫ್ ಹೆಸರಿಗೆ  ಬದಲಾಗಿದೆ

ಈ ಜಾಗದಲ್ಲಿ 60 ವರ್ಷಗಳಿಂದ ಜನರು ವಾಸ ಮಾಡುತ್ತಿದ್ದಾರೆ. ಇದೀಗ ನ್ಯಾಯ ಸಿಗದ ಹಿನ್ನೆಲೆಯಲ್ಲಿ ಮತದಾನ ಬಹಿಷ್ಕರಿಸಿದ್ದಾರೆ. ಮನೆಗಳ ಮುಂದೆ ಬಹಿಷ್ಕಾರದ ಪೋಸ್ಟರ್ ಹಾಕಿ ಜನಪ್ರತಿನಿಧಿಗಳ ವಿರುದ್ಧ ಗರಂ ಆಗಿದ್ದಾರೆ.ಇದೆ ವೇಳೆ ಗ್ರಾಮದ ಹಲವು ಜನರು ತಮ್ಮ ಮನೆಯ ಮುಂದೆ ಚುನಾವಣಾ ಬಹಿಷ್ಕಾರ ಪ್ರದೇಶ ಎಂದು ಬ್ಯಾನರ್ ಕೂಡ ಹಾಕಿಕೊಂಡಿದ್ದಾರೆ.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿಂದು ರಸ್ತೆ ಅಪಘಾತಗಳ ಸರಣಿ: ಪತ್ನಿಯ ಎದುರೇ ಪತಿ ಸಾವು, ಬೆಂಗಳೂರು ಸೇರಿದಂತೆ ಹಲವೆಡೆ ಭೀಕರ ದುರಂತ

12/04/2026 2:31 PM1 Min Read

BREAKING: KPCC ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ, ಡಿಸಿಎಂ ಡಿಕೆ ಶಿವಕುಮಾರ್ ಅಂಗೀಕಾರ

12/04/2026 2:21 PM1 Min Read

ಶಿವಮೊಗ್ಗದಲ್ಲಿ ಪಶುವೈದ್ಯೆ ಕಚ್ಚಿ ಕೊಂದ ನೀರಾನೆ ಮರಿ ಗರ್ಭದಲ್ಲೇ ಸಾವು, ತಾಯಿಯ ಸ್ಥಿತಿ ಗಂಭೀರ

12/04/2026 2:09 PM1 Min Read
Recent News

BREAKING : ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೇ ನಿಧನ : ಪ್ರಧಾನಿ ಮೋದಿ ಸಂತಾಪ

12/04/2026 2:43 PM

ರಾಜ್ಯದಲ್ಲಿಂದು ರಸ್ತೆ ಅಪಘಾತಗಳ ಸರಣಿ: ಪತ್ನಿಯ ಎದುರೇ ಪತಿ ಸಾವು, ಬೆಂಗಳೂರು ಸೇರಿದಂತೆ ಹಲವೆಡೆ ಭೀಕರ ದುರಂತ

12/04/2026 2:31 PM

ನೈಸರ್ಗಿಕವಾಗಿ ಚರ್ಮದ ಹೊಳಪು ಹೆಚ್ಚಿಸಲು ‘ಗೆಣಸು’ ರಾಮಬಾಣ: ಸಂಶೋಧನೆ ಏನು ಹೇಳುತ್ತದೆ?

12/04/2026 2:27 PM

BREAKING: KPCC ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ, ಡಿಸಿಎಂ ಡಿಕೆ ಶಿವಕುಮಾರ್ ಅಂಗೀಕಾರ

12/04/2026 2:21 PM
State News
KARNATAKA

ರಾಜ್ಯದಲ್ಲಿಂದು ರಸ್ತೆ ಅಪಘಾತಗಳ ಸರಣಿ: ಪತ್ನಿಯ ಎದುರೇ ಪತಿ ಸಾವು, ಬೆಂಗಳೂರು ಸೇರಿದಂತೆ ಹಲವೆಡೆ ಭೀಕರ ದುರಂತ

By kannadanewsnow0912/04/2026 2:31 PM KARNATAKA 1 Min Read

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾನುವಾರ ಭೀಕರ ರಸ್ತೆ ಅಪಘಾತಗಳು ಸಂಭವಿಸಿದ್ದು, ಪ್ರತ್ಯೇಕ ಘಟನೆಗಳಲ್ಲಿ ಓರ್ವ ವ್ಯಕ್ತಿ ಮೃತಪಟ್ಟು, ಹಲವರು…

BREAKING: KPCC ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ, ಡಿಸಿಎಂ ಡಿಕೆ ಶಿವಕುಮಾರ್ ಅಂಗೀಕಾರ

12/04/2026 2:21 PM

ಶಿವಮೊಗ್ಗದಲ್ಲಿ ಪಶುವೈದ್ಯೆ ಕಚ್ಚಿ ಕೊಂದ ನೀರಾನೆ ಮರಿ ಗರ್ಭದಲ್ಲೇ ಸಾವು, ತಾಯಿಯ ಸ್ಥಿತಿ ಗಂಭೀರ

12/04/2026 2:09 PM

ಬೆಂಗಳೂರಲ್ಲಿ ಯುವತಿಯ ಅಪಹರಣ ಯತ್ನದಲ್ಲಿ ಚಾಕು ಇರಿತ ಪ್ರಕರಣ : ಚಿಕಿತ್ಸೆ ಫಲಿಸದೇ ಮಹಿಳೆ ಸಾವು!

12/04/2026 2:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.