BIG NEWS : ಸಿನಿಮಾ ಟಿಕೆಟ್ ದರ 200 ದರ ಮಿತಿ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಕೆ : ಆದೇಶ ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು : ಇತ್ತೀಚಿಗೆ ರಾಜ್ಯ ಸರ್ಕಾರ ಚಿತ್ರಮಂದಿರಗಳಲ್ಲಿ ಸಿನಿಮಾ ವೀಕ್ಷಣೆಗೆ 200 ರೂಪಾಯಿ ಟಿಕೆಟ್ ದರ ನಿಗದಿ ಮಾಡಿ ಮಹತ್ವದ ಆದೇಶ ಹೊರಡಿಸಿತ್ತು. ಇದೀಗ ಈ ವಿಚಾರವಾಗಿ, ಸಿನಿಮಾ ಟಿಕೆಟ್ಗೆ 200 ದರ ಮಿತಿ ಪ್ರಶ್ನಿಸಿ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಲಾಗಿದೆ. ವಾದ ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿ ಆದೇಶ ಹೊರಡಿಸಿತು. ಸಿನಿಮಾ ಟಿಕೆಟ್ ದರ 200 ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪರವಾಗಿ ಹೈಕೋರ್ಟ್ ಗೆ … Continue reading BIG NEWS : ಸಿನಿಮಾ ಟಿಕೆಟ್ ದರ 200 ದರ ಮಿತಿ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಕೆ : ಆದೇಶ ಕಾಯ್ದಿರಿಸಿದ ಹೈಕೋರ್ಟ್