BIG NEWS : ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಕೋರಿ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು : ಇದೇ ವರ್ಷದ ಅಂತ್ಯಕ್ಕೆ ಅವಧಿ ಕೊನೆಗೊಳ್ಳಲಿರುವ ರಾಜ್ಯದ 47 ನಗರಸಭೆ, 91 ಪುರಸಭೆ, 49 ಪಟ್ಟಣ ಪಂಚಾಯತ್​ಗಳು ಸೇರಿ ಒಟ್ಟು 187 ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್​​ವಾರು ಮೀಸಲಾತಿ ಜೊತೆಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಅಂತಿಮ ಮೀಸಲಾತಿ ಅಧಿಸೂಚನೆ ಹೊರಡಿಸುವ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ನಿಗದಿತ ಸಮಯಕ್ಕೆ ಚುನಾವಣೆ ನಡೆಸುವುದಕ್ಕೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ … Continue reading BIG NEWS : ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಕೋರಿ ಅರ್ಜಿ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್