Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
liver

ವಿಶ್ವ ಯಕೃತ್ತು ದಿನ 2026: ‘ಲಿವರ್ ಡಿಟಾಕ್ಸ್’ ಕೇವಲ ಭ್ರಮೆಯೇ? ಯಕೃತ್ತಿನ ಆರೋಗ್ಯಕ್ಕೆ ಬೇಕಿರುವುದು ಶುದ್ಧೀಕರಣವಲ್ಲ, ಉತ್ತಮ ಜೀವನಶೈಲಿ!

11/04/2026 8:21 PM

ರಾಷ್ಟ್ರ ಮಟ್ಟದಲ್ಲಿ ಕೆಎಸ್‌ಆರ್‌ಟಿಸಿ ಮಿಂಚು: ಪ್ರತಿಷ್ಠಿತ ‘AdWorld Showdown’ನ 3 ಪ್ರಶಸ್ತಿಗಳು ನಿಗಮದ ಪಾಲು

11/04/2026 8:14 PM

IPL 2026: ಹೈದರಾಬಾದ್ ವಿರುದ್ಧ ಪಂಜಾಬ್ ಕಿಂಗ್ಸ್‌ಗೆ ಭರ್ಜರಿ ಜಯ; ವಿಜಯಯಾತ್ರೆ ಮುಂದುವರಿಸಿದ ಶ್ರೇಯಸ್ ಪಡೆ!

11/04/2026 8:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ `Phd’ ವಿದ್ಯಾರ್ಥಿಗಳೇ ಗಮನಿಸಿ : `ಫೆಲೋಶಿಪ್’ಗೆ ಅರ್ಜಿ ಆಹ್ವಾನ.!
KARNATAKA

BIG NEWS : ರಾಜ್ಯದ `Phd’ ವಿದ್ಯಾರ್ಥಿಗಳೇ ಗಮನಿಸಿ : `ಫೆಲೋಶಿಪ್’ಗೆ ಅರ್ಜಿ ಆಹ್ವಾನ.!

By kannadanewsnow5702/01/2025 6:15 AM

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಪಿಹೆಚ್‌ಡಿ ಅಧ್ಯಯನ ಪ್ರಾರಂಭಿಸಿರುವ ಅರ್ಹ ವಿದ್ಯಾರ್ಥಿಗಳಿಂದ ಮಾಸಿಕ ವ್ಯಾಸಂಗ ವೇತನ /ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನಿಸಲಾಗಿದೆ.

2024-25 ನೇ ಸಾಲಿನಲ್ಲಿ ಪ್ರಥಮ ಪೂರ್ಣಾವಧಿ ಪಿಎಚ್‌ಡಿ ಅಧ್ಯಯನಲ್ಲಿ ಪ್ರಾರಂಭಿಸಿರುವ (ಜ. 10-01-2024 ಮತ್ತು ಅದರ ನಂತರ ಪ್ರಥಮ ವರ್ಷದ ಪಿಎಚ್‌ಡಿ ಪ್ರಾರಂಭಿಸಿರಬೇಕು) ಹಾಗೂ ಕರ್ನಾಟಕ ಶಾಸನ ಬದ್ಧ ವಿಶ್ವವಿದ್ಯಾಲಯಗಳಲ್ಲಿ /ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿಎಚ್‌ಡಿ ಅಧ್ಯಯನ ಮಾಡುತ್ತಿರುವ ಹೊಸ ವಿದ್ಯಾರ್ಥಿಗಳು ಮಾತ್ರ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಕಾಶವಿದೆ. ಅರ್ಜಿ ಸಲ್ಲಿಸಲು ಜ.20 ಕಡೆಯ ದಿನವಾಗಿರುತ್ತದೆ.

ವಿದ್ಯಾರ್ಥಿಗಳಿಗೆ ಆನ್‌ಲೈನ್ ಅರ್ಜಿ ಪ್ರತಿಯೊಂದಿಗೆ ಒಂದು ಸೆಟ್ ಅಧಿಕೃತ ದಾಖಲೆಗಳನ್ನು ಸಂಬAಧಪಟ್ಟ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗಾಗಿ ಇಲಾಖೆಯ ವೆಬ್‌ಸೈಟ್ https://www.bcwd.karnataka.gov.in , ಸಹಾಯವಾಣಿ : 8050770004 ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಕಚೇರಿ ದೂ.ಸಂ: 08182-222129 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIG NEWS : ರಾಜ್ಯದ `Phd' ವಿದ್ಯಾರ್ಥಿಗಳೇ ಗಮನಿಸಿ : `ಫೆಲೋಶಿಪ್'ಗೆ ಅರ್ಜಿ ಆಹ್ವಾನ.! BIG NEWS: PhD students in the state note: Applications invited for fellowship
Share. Facebook Twitter LinkedIn WhatsApp Email

Related Posts

ರಾಷ್ಟ್ರ ಮಟ್ಟದಲ್ಲಿ ಕೆಎಸ್‌ಆರ್‌ಟಿಸಿ ಮಿಂಚು: ಪ್ರತಿಷ್ಠಿತ ‘AdWorld Showdown’ನ 3 ಪ್ರಶಸ್ತಿಗಳು ನಿಗಮದ ಪಾಲು

11/04/2026 8:14 PM2 Mins Read

ಅನ್ಯ ಧರ್ಮೀಯರು ಕೂಡ ದೇವರ ದರ್ಶನ ಪಡೆಯಲು ಮುಚ್ಚಳಿಕೆ ನೀಡುವ ವಾಡಿಕೆ ಇದೆ: ಟಿಟಿಡಿ ಸದಸ್ಯ ನರೇಶ್ ಕುಮಾರ್

11/04/2026 7:48 PM2 Mins Read

ಪೋಷಕರೇ ಗಮನಿಸಿ: ನಿಮ್ಮ ಮಕ್ಕಳ `SSLC-PUC’ ಬಳಿಕ ಯಾವ ಕೋರ್ಸ್ ಬೆಸ್ಟ್? ಇಲ್ಲಿದೆ ವಿವರ !

11/04/2026 4:37 PM2 Mins Read
Recent News
liver

ವಿಶ್ವ ಯಕೃತ್ತು ದಿನ 2026: ‘ಲಿವರ್ ಡಿಟಾಕ್ಸ್’ ಕೇವಲ ಭ್ರಮೆಯೇ? ಯಕೃತ್ತಿನ ಆರೋಗ್ಯಕ್ಕೆ ಬೇಕಿರುವುದು ಶುದ್ಧೀಕರಣವಲ್ಲ, ಉತ್ತಮ ಜೀವನಶೈಲಿ!

11/04/2026 8:21 PM

ರಾಷ್ಟ್ರ ಮಟ್ಟದಲ್ಲಿ ಕೆಎಸ್‌ಆರ್‌ಟಿಸಿ ಮಿಂಚು: ಪ್ರತಿಷ್ಠಿತ ‘AdWorld Showdown’ನ 3 ಪ್ರಶಸ್ತಿಗಳು ನಿಗಮದ ಪಾಲು

11/04/2026 8:14 PM

IPL 2026: ಹೈದರಾಬಾದ್ ವಿರುದ್ಧ ಪಂಜಾಬ್ ಕಿಂಗ್ಸ್‌ಗೆ ಭರ್ಜರಿ ಜಯ; ವಿಜಯಯಾತ್ರೆ ಮುಂದುವರಿಸಿದ ಶ್ರೇಯಸ್ ಪಡೆ!

11/04/2026 8:11 PM

​2 ವರ್ಷದೊಳಗಿನ ಮಕ್ಕಳಿಗೆ ‘ಕೆಮ್ಮಿನ ಸಿರಪ್’ ನಿಷೇಧ? ಸುರಕ್ಷತೆಯ ಕಾರಣ ನೀಡಿ ಕೇಂದ್ರದ ಮಹತ್ವದ ಕ್ರಮ !

11/04/2026 8:06 PM
State News
KARNATAKA

ರಾಷ್ಟ್ರ ಮಟ್ಟದಲ್ಲಿ ಕೆಎಸ್‌ಆರ್‌ಟಿಸಿ ಮಿಂಚು: ಪ್ರತಿಷ್ಠಿತ ‘AdWorld Showdown’ನ 3 ಪ್ರಶಸ್ತಿಗಳು ನಿಗಮದ ಪಾಲು

By kannadanewsnow0911/04/2026 8:14 PM KARNATAKA 2 Mins Read

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ತನ್ನ ನಾವೀನ್ಯತೆ, ತಂತ್ರಜ್ಞಾನ ಮತ್ತು ಜನಸ್ನೇಹಿ ಸೇವೆಗಳ ಮೂಲಕ ರಾಷ್ಟ್ರ…

ಅನ್ಯ ಧರ್ಮೀಯರು ಕೂಡ ದೇವರ ದರ್ಶನ ಪಡೆಯಲು ಮುಚ್ಚಳಿಕೆ ನೀಡುವ ವಾಡಿಕೆ ಇದೆ: ಟಿಟಿಡಿ ಸದಸ್ಯ ನರೇಶ್ ಕುಮಾರ್

11/04/2026 7:48 PM

ಪೋಷಕರೇ ಗಮನಿಸಿ: ನಿಮ್ಮ ಮಕ್ಕಳ `SSLC-PUC’ ಬಳಿಕ ಯಾವ ಕೋರ್ಸ್ ಬೆಸ್ಟ್? ಇಲ್ಲಿದೆ ವಿವರ !

11/04/2026 4:37 PM

ರಾಜ್ಯದ ಗ್ರಾಮಪಂಚಾಯಿತಿ ನೌಕರರಿಗೆ ಸಿಗುವ ವೇತನ, ಭತ್ಯೆ ಹಾಗೂ ವಿವಿಧ ಸೌಲಭ್ಯಗಳೇನು? ಸಂಪೂರ್ಣ ವಿವರ ಇಲ್ಲಿದೆ

11/04/2026 4:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.