BIG NEWS: ಪಿಎಂ ನರೇಂದ್ರ ಮೋದಿಗೆ ಮತ್ತೆ ‘ಜಾಗತಿಕ ನಾಯಕರ’ ಪಟ್ಟಿಯಲ್ಲಿ ಆಗ್ರಸ್ಥಾನ | Approval Rating

ನವದೆಹಲಿ: ಅಂತಾರಾಷ್ಟ್ರೀಯ ನಾಯಕರಾಗಿ ತಮ್ಮ ವರ್ಚಸ್ಸನ್ನು ಮತ್ತಷ್ಟು ಗಟ್ಟಿಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶೇ.77ರಷ್ಟು ಅನುಮೋದನೆ ರೇಟಿಂಗ್ ನೊಂದಿಗೆ ಜಾಗತಿಕ ಉನ್ನತ ನಾಯಕರ ಪಟ್ಟಿಯಲ್ಲಿ ಮತ್ತೊಮ್ಮೆ ಅಗ್ರಸ್ಥಾನದಲ್ಲಿದ್ದಾರೆ. ಪ್ರಧಾನಿ ಮೋದಿ ನಂತರದ ಸ್ಥಾನಗಳಲ್ಲಿ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ (56%) ಮತ್ತು ಯುಎಸ್ ಅಧ್ಯಕ್ಷ ಜೋ ಬೈಡನ್ (41%) ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯನ್ನು ಬಿಜೆಪಿ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್ನಲ್ಲಿ ಹಂಚಿಕೊಂಡಿದ್ದು, “ಮತ್ತೊಮ್ಮೆ ಪ್ರಧಾನಿ ನರೇಂಧ್ರ ಅವರು ಜಾಗತಿಕ ವೇದಿಕೆಯಲ್ಲಿ … Continue reading BIG NEWS: ಪಿಎಂ ನರೇಂದ್ರ ಮೋದಿಗೆ ಮತ್ತೆ ‘ಜಾಗತಿಕ ನಾಯಕರ’ ಪಟ್ಟಿಯಲ್ಲಿ ಆಗ್ರಸ್ಥಾನ | Approval Rating