Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವೃದ್ಧಾಪ್ಯದಲ್ಲಿ ದಾಂಪತ್ಯ ಸುಖ: ಈ 5 ವಿಷಯಗಳನ್ನು ಪಾಲಿಸಿದರೆ ನಿಮ್ಮ `ಸೆಕ್ಸ್ ಲೈಫ್’ ಮತ್ತಷ್ಟು ಮಧುರ!

BREAKING : ಶೀಘ್ರವೆ ದೇಶದಲ್ಲಿ ಏಕರೂಪ ನಾಗರೀಕ ಸಂಹಿತೆ ಜಾರಿ : ‘RSS’ ಮುಖ್ಯಸ್ಥ ಮೋಹನ್ ಭಾಗವತ್ ವಿಶ್ವಾಸ!

BREAKING : ಬಿಇಡಿ ಅಂಕ ಹಗರಣ ಬಯಲಿಗೆಳೆದ ಗುಲ್ಬರ್ಗಾ ವಿವಿ ಕುಲಪತಿಗೆ, ಆ್ಯಸಿಡ್ ದಾಳಿಯ ಬೆದರಿಕೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್ : ಮಧ್ಯಾಹ್ನ 2.45ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
KARNATAKA

BIG NEWS : ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್ : ಮಧ್ಯಾಹ್ನ 2.45ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್

By kannadanewsnow05

ಚಿತ್ರದುರ್ಗ : ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಫೋಕ್ಸೋ ಕೇಸ್​ನ ವಾದ-ಪ್ರತಿವಾದ ಮುಕ್ತಾಯವಾಗಿದ್ದು, ಇದೀಗ ಪ್ರಕರಣದ ಮೊದಲ ಎಫ್ಐಆರ್ ಸಂಬಂಧ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಚಾರಣೆ ಮಧ್ಯಾಹ್ನ 2.45ಕ್ಕೆ ಮುಂದೂಡಿತು. ಮಧ್ಯಾಹ್ನ ಈ ಪ್ರಕರಣದ ಕುರಿತು ತೀರ್ಪು ಪ್ರಕಟಿಸಲಿದೆ.

ಈ ಹಿಂದಿನ ವಿಚಾರಣೆ ವೇಳೆ ಶ್ರೀಗಳ ಪರವಾಗಿ ಕೋರ್ಟ್​ನಲ್ಲಿ ಖ್ಯಾತ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದಾರೆ. ಸ್ವಾಮೀಜಿ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು ಎಂದು ವಾದಿಸಿದ್ದಾರೆ. ಚಿತ್ರದುರ್ಗದ 2ನೇ ಅಪರ ಜಿಲ್ಲಾ ನ್ಯಾಯಾಲಯದಲ್ಲಿ ಕೇಸ್​ನ ವಿಚಾರಣೆ ನಡೆದಿತ್ತು.ಇದೀಗ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಚಾರಣೆ ಮಧ್ಯಾಹ್ನ 2.45ಕ್ಕೆ ಮುಂದೂಡಿತು. ಮಧ್ಯಾಹ್ನ ಈ ಪ್ರಕರಣದ ಕುರಿತು ತೀರ್ಪು ಪ್ರಕಟಿಸಲಿದೆ.

Share. Facebook Twitter LinkedIn WhatsApp Email

Related Posts

ವೃದ್ಧಾಪ್ಯದಲ್ಲಿ ದಾಂಪತ್ಯ ಸುಖ: ಈ 5 ವಿಷಯಗಳನ್ನು ಪಾಲಿಸಿದರೆ ನಿಮ್ಮ `ಸೆಕ್ಸ್ ಲೈಫ್’ ಮತ್ತಷ್ಟು ಮಧುರ!

2 Mins Read

BREAKING : ಶೀಘ್ರವೆ ದೇಶದಲ್ಲಿ ಏಕರೂಪ ನಾಗರೀಕ ಸಂಹಿತೆ ಜಾರಿ : ‘RSS’ ಮುಖ್ಯಸ್ಥ ಮೋಹನ್ ಭಾಗವತ್ ವಿಶ್ವಾಸ!

1 Min Read

BREAKING : ಬಿಇಡಿ ಅಂಕ ಹಗರಣ ಬಯಲಿಗೆಳೆದ ಗುಲ್ಬರ್ಗಾ ವಿವಿ ಕುಲಪತಿಗೆ, ಆ್ಯಸಿಡ್ ದಾಳಿಯ ಬೆದರಿಕೆ!

2 Mins Read
Recent News

ವೃದ್ಧಾಪ್ಯದಲ್ಲಿ ದಾಂಪತ್ಯ ಸುಖ: ಈ 5 ವಿಷಯಗಳನ್ನು ಪಾಲಿಸಿದರೆ ನಿಮ್ಮ `ಸೆಕ್ಸ್ ಲೈಫ್’ ಮತ್ತಷ್ಟು ಮಧುರ!

BREAKING : ಶೀಘ್ರವೆ ದೇಶದಲ್ಲಿ ಏಕರೂಪ ನಾಗರೀಕ ಸಂಹಿತೆ ಜಾರಿ : ‘RSS’ ಮುಖ್ಯಸ್ಥ ಮೋಹನ್ ಭಾಗವತ್ ವಿಶ್ವಾಸ!

BREAKING : ಬಿಇಡಿ ಅಂಕ ಹಗರಣ ಬಯಲಿಗೆಳೆದ ಗುಲ್ಬರ್ಗಾ ವಿವಿ ಕುಲಪತಿಗೆ, ಆ್ಯಸಿಡ್ ದಾಳಿಯ ಬೆದರಿಕೆ!

​ಒಂದೇ ಫೋನ್ ನಂಬರ್ ಎಲ್ಲೆಡೆ ಬಳಸ್ತಿದ್ದೀರಾ? ಹಾಗಾದ್ರೆ ಅಪಾಯ ಕಟ್ಟಿಟ್ಟ ಬುತ್ತಿ! ನಿಮ್ಮ ಪ್ರೈವೆಸಿ ಕಾಪಾಡಿಕೊಳ್ಳಲು ಇಲ್ಲಿವೆ ಸಲಹೆಗಳು

State News
KARNATAKA

ವೃದ್ಧಾಪ್ಯದಲ್ಲಿ ದಾಂಪತ್ಯ ಸುಖ: ಈ 5 ವಿಷಯಗಳನ್ನು ಪಾಲಿಸಿದರೆ ನಿಮ್ಮ `ಸೆಕ್ಸ್ ಲೈಫ್’ ಮತ್ತಷ್ಟು ಮಧುರ!

By kannadanewsnow57 KARNATAKA 2 Mins Read

ಶೃಂಗಾರ ಮತ್ತು ಭಾವನಾತ್ಮಕ ಪ್ರೀತಿ ಎನ್ನುವುದು ಕೇವಲ ಯೌವನಕ್ಕೆ ಮಾತ್ರ ಸೀಮಿತ ಎಂಬ ತಪ್ಪು ಕಲ್ಪನೆ ನಮ್ಮ ಸಮಾಜದಲ್ಲಿ ಆಳವಾಗಿ…

BREAKING : ಶೀಘ್ರವೆ ದೇಶದಲ್ಲಿ ಏಕರೂಪ ನಾಗರೀಕ ಸಂಹಿತೆ ಜಾರಿ : ‘RSS’ ಮುಖ್ಯಸ್ಥ ಮೋಹನ್ ಭಾಗವತ್ ವಿಶ್ವಾಸ!

BREAKING : ಬಿಇಡಿ ಅಂಕ ಹಗರಣ ಬಯಲಿಗೆಳೆದ ಗುಲ್ಬರ್ಗಾ ವಿವಿ ಕುಲಪತಿಗೆ, ಆ್ಯಸಿಡ್ ದಾಳಿಯ ಬೆದರಿಕೆ!

BREAKING : ರಾಜ್ಯದಲ್ಲಿ ಘೋರ ದುರಂತ : ಬೀದರ್ ನಲ್ಲಿ ಬೀದಿ ನಾಯಿ ದಾಳಿಯಿಂದ 4 ತಿಂಗಳ ಹಸುಗೂಸು ಸಾವು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.