BIG NEWS: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಸ್ವಾಮೀಜಿ ವಿರುದ್ದ ಪೋಕ್ಸೋ ಪ್ರಕರಣ ದಾಖಲು, ಬಂಧನದ ಭೀತಿ

ದುರ್ಗ: ತಮಗೆ ಹಾಲು ಹಣ್ಣು ನೀಡಲು ಬರುತ್ತಿದ್ದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದ ಮೇಲೆ ದುರ್ಗದ ಇತಿಹಾಸ ಪ್ರಸಿದ್ದ ಮಠದ ಸ್ವಾಮೀಜಿ ವಿರುದ್ದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಮೇಲೆ ಪೋಕ್ಸೊ ಕಾಯಿದೆ ಅಡಿಯಲ್ಲಿ ಶ್ರೀ ಶ್ರೀ ಶ್ರೀ ಸ್ವಾಮೀಜಿ ವಿರುದ್ದ ಪ್ರಕರಣವನ್ನು ದಾಖಲು ಮಾಡಲಾಗಿದೆ ಎನ್ನಲಾಗಿದೆ. ಸದ್ಯ ಘಟನೆ ದುರ್ಗದಲ್ಲಿ ನಡೆದಿದ್ದು, ಸಂತ್ರಸ್ಥ ವಿದ್ಯಾರ್ಥಿನಿಯರು ತಮಗೆ ಆದ ಅನ್ಯಾಯಕ್ಕೆ ದುರ್ಗದಲ್ಲಿ ನ್ಯಾಯಾ ಸಿಗುವುದಿಲ್ಲ ಅಂತ ಮನಗಂಡ ಮೈಸೂರಿನಲ್ಲಿರುವ ಒಡನಾಡಿ ಸಂಸ್ಥೆ ಬಳಿ … Continue reading BIG NEWS: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಸ್ವಾಮೀಜಿ ವಿರುದ್ದ ಪೋಕ್ಸೋ ಪ್ರಕರಣ ದಾಖಲು, ಬಂಧನದ ಭೀತಿ