BIG NEWS : ಹಲವು ಷರತ್ತುಗಳೊಂದಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ‘RCB’ ಪಂದ್ಯಕ್ಕೆ ಅನುಮತಿ ಸಾಧ್ಯತೆ!

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಲ್ತುಳಿತ ದುರಂತ ನಡೆದ ಬಳಿಕ ಯಾವುದೇ ಕ್ರಿಕೆಟ್ ಪಂದ್ಯ ಆಯೋಜಿಸಿಲ್ಲ ಇದೀಗ ಇಂದು ವಿಧಾನಸೌಧದಲ್ಲಿ ಗೃಹ ಸಚಿವ ಜಿ ಪರಮೇಶ್ವರ್ ಅವರ ನೇತೃತ್ವದಲ್ಲಿ ಸಭೆ ನಡೆಯಿತು ಈ ಒಂದು ಸಭೆಯಲ್ಲಿ ಹಲವು ಷರತ್ತುಗಳೊಂದಿಗೆ ಜನ ಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಪಂದ್ಯ ನಡೆಸುವ ಕುರಿತು ಚರ್ಚೆ ನಡೆಯಿತು. ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಜಿ ಪರಮೇಶ್ವರ್, ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪದ್ಯ ನಡೆಸಲು ಅನುಮತಿ ನೀಡಬೇಕು ಎಂದು ಈಗಾಗಲೇ … Continue reading BIG NEWS : ಹಲವು ಷರತ್ತುಗಳೊಂದಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ‘RCB’ ಪಂದ್ಯಕ್ಕೆ ಅನುಮತಿ ಸಾಧ್ಯತೆ!