ಬೆಂಗಳೂರು : ದೊಡ್ಡಬಳ್ಳಾಪುರ ತಾಲೂಕಿನ ಸಿಂಚನಹಳ್ಳಿಯ ಸುಶ್ಮಿತಾ (23) ಎನ್ನುವ ಗರ್ಭಿಣಿ ವೈದ್ಯರ ನಿರ್ಲಕ್ಷಕ್ಕೆ ಸಾವನ್ನಪ್ಪಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಗ್ರಾಮದ ಸುಶ್ಮಿತಾ ಕಠಾರಿ ಆಸ್ಪತ್ರೆಯಲ್ಲಿ ಸುಶ್ಮಿತಾ ಸಾವನಪ್ಪಿದ್ದಾರೆ.
ನಿನ್ನೆ ಆಸ್ಪತ್ರೆಗೆ ಬಂದು ತಪಾಸಣೆ ಮಾಡಿಸಿಕೊಂಡು ಹೋಗಿದ್ದರು. ಈ ವೇಳೆ ಆಸ್ಪತ್ರೆ ಆಗಿದ್ದರೂ ನಾಳೆ ಹರಿಗೆ ಮಾಡುತ್ತೇವೆ ಅಂತ ವೈದ್ಯರು ಗರ್ಭಿಣಿಗೆ ತಿಳಿಸಿದ್ದರು. ಬೆಳಗ್ಗೆ ಆಸ್ಪತ್ರೆಗೆ ಹೆರಿಗೆ ಅಂತ ಬಂದಾಗ ಸುಶ್ಮಿತಾ ಸಾವನ್ನಪ್ಪಿದ್ದಾರೆ. ವೈದ್ಯರು ಆಸ್ಪತ್ರೆಗೆ ಬರುವ ಗರ್ಭಿಣಿ ಮೃತಪಟ್ಟಿದ್ದಾರೆ ಎಂದು ಹೇಳುತ್ತಿದ್ದಾರೆ ಸದ್ಯ ಆಸ್ಪತ್ರೆಯ ಮುಂದೆ ಕುಟುಂಬಸ್ಥರು ಆಸ್ಪತ್ರೆ ವೈದ್ಯರ ವಿರುದ್ಧ ಆಕ್ರೋಶ ಅವರ ಹಾಕಿದ್ದು ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.