BIG NEWS : ಕರ್ನಾಟಕದ ಮದರಸಾಗಳಲ್ಲಿ `ಕನ್ನಡ’ ಕಲಿಸಲು ಆದ್ಯತೆ : CM ಘೋಷಣೆ

ಬೆಂಗಳೂರು : ಕರ್ನಾಟಕದಲ್ಲಿ 800 ಕನ್ನಡ ಶಾಲೆಗಳು ಮತ್ತು 100 ಉರ್ದು ಶಾಲೆಗಳನ್ನು ಕೆಪಿಎಸ್ ಶಾಲೆಗಳನ್ನಾಗಿ ಅಭಿವೃದ್ಧಿ ಮಾಡಲಾಗುತ್ತಿದೆ.ಮದರಸಾಗಳಲ್ಲಿ ಕನ್ನಡ ಕಲಿಸಲು ಆದ್ಯತೆ ನೀಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯೋಜಿಸಿದ್ದ 70ನೇ ಕನ್ನಡ ರಾಜ್ಯೋತ್ಸವದಲ್ಲಿ ನಾಡನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಲಕಾಲಕ್ಕೆ ಶಿಕ್ಷಕರ ನೇಮಕಾತಿ ಮತ್ತು ತರಬೇತಿಗಳನ್ನು ನಡೆಸಲಾಗುತ್ತಿದೆ. 2024ರಲ್ಲಿ 14,499 ಪದವಿ ಪ್ರಾಥಮಿಕ ಶಿಕ್ಷಕರ ನೇಮಕಾತಿ ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 5,267 ಮತ್ತು ಇತರೆ ಪ್ರದೇಶಗಳಲ್ಲಿ … Continue reading BIG NEWS : ಕರ್ನಾಟಕದ ಮದರಸಾಗಳಲ್ಲಿ `ಕನ್ನಡ’ ಕಲಿಸಲು ಆದ್ಯತೆ : CM ಘೋಷಣೆ