Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ : ಹೀಗಿದೆ CM ಸಿದ್ದರಾಮಯ್ಯ ಸಭೆಯ ಮುಖ್ಯಾಂಶಗಳು.!
KARNATAKA

BIG NEWS : ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ : ಹೀಗಿದೆ CM ಸಿದ್ದರಾಮಯ್ಯ ಸಭೆಯ ಮುಖ್ಯಾಂಶಗಳು.!

By kannadanewsnow57

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಇಂದು ಜಿಲ್ಲಾಧಿಕಾರಿಗಳು ಹಾಗೂ ಸಿಇಒ ಗಳ ಜೊತೆ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿದ್ದಾರೆ.

ಹೀಗಿದೆ ಸಿಎಂ ಸಿದ್ದರಾಮಯ್ಯ ಸಭೆಯ ಮುಖ್ಯಾಂಶಗಳು

ಡ್ರಾಪ್‌ಔಟ್ ತಡೆಯಲು ಏನೆಲ್ಲಾ ಸಾಧ್ಯವೋ ಎಲ್ಲವನ್ನೂ ಮಾಡಬೇಕು. ಡಿಡಿಪಿಐ ಗಳು, ಬಿಇಒ ಗಳು ಶಾಲೆಗಳಿಗೆ ಭೇಟಿ ನೀಡುತ್ತಿದ್ದಾರೆಯೇ? ಎನ್ನುವ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಗಮನಿಸಬೇಕು.

ಪ್ರತೀ ವರ್ಷ ಸರ್ಕಾರಿ ಶಾಲೆಗಳ ದಾಖಲಾತಿ ಪ್ರಮಾಣ ಕಡಿಮೆ ಆಗುತ್ತಿರುವುದು ಕೆಟ್ಟಬೆಳವಣಿಗೆ. ಸರ್ಕಾರ ಮೊಟ್ಟೆ, ಹಾಲು, ರಾಗಿಮಾಲ್ಟ್ ಸೂಪು, ಹಾಸ್ಟೆಲ್‌ ಸವಲತ್ತು ಎಲ್ಲಾ ಕೊಟ್ಟು ಮಕ್ಕಳ ದಾಖಲಾತಿ ಪ್ರಮಾಣ ಏಕೆ ಕಡಿಮೆ ಆಗುತ್ತಿದೆ? ಇದನ್ನು ಸುಧಾರಿಸುವ ನಿಟ್ಟಿನಲ್ಲಿ ನಿಮ್ಮ ಪ್ರಾಯೋಗಿಕ ಅನುಭವಗಳು ಏನು?

ಬೆಳೆಯುವ ಸಿರಿ ಮೊಳಕೆಯಲ್ಲಿ ಎನ್ನುವುದನ್ನು ಗಮನದಲ್ಲಿಡಿ. ಡಿಡಿಪಿಐ ಗಳು ಜಿಲ್ಲಾಕೇಂದ್ರದಲ್ಲಿ ಕುಳಿತು ಕೆಲಸ ಮಾಡುವುದಲ್ಲ. ಇಡೀ ಜಿಲ್ಲೆಯ ಪ್ರಯಾಣ ಮಾಡಬೇಕು. ಸಿಇಒ ಗಳು ಕಡ್ಡಾಯವಾಗಿ ಈ ಬಗ್ಗೆ ನಿಗಾ ವಹಿಸಿ * ಪೋಷಕರ ಜೊತೆ ಸಭೆ ನಡೆಸಿ ಚರ್ಚಿಸಲೇಬೇಕು.

ಎಸ್‌ಎಸ್‌ಎಲ್‌ಸಿ ಯಲ್ಲಿ ಫಲಿತಾ೦ಶ ಕಡಿಮೆ ಬರುವುದಕ್ಕೆ ಶಿಕ್ಷಕರ ಕೊರತೆ, ಸಿಬ್ಬಂದಿ ಕೊರತೆ ಎನ್ನುವ ನೆಪ ಹೇಳಬೇಡಿ. ದಕ್ಷಿಣ ಕನ್ನಡ ಮತ್ತು ಇತರೆ ಜಿಲ್ಲೆಗಳಲ್ಲಿ ಮಾತ್ರ ಉತ್ತಮ ಫಲಿತಾಂಶ ಬರುತ್ತಿದೆ. ಬೇರೆ ಜಿಲ್ಲೆಗಳು ಏಕೆ ಹಿಂದುಳಿದಿವೆ?

ಡಿಡಿಪಿಐಗಳು ಫಲಿತಾಂಶದ ಜವಾಬ್ದಾರಿ ತೆಗೆದುಕೊಳ್ಳಬೇಕು. ಡಿಡಿಪಿಐಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಶಿಕ್ಷಕರು ಆಸಕ್ತಿಯಿಂದ ಕೆಲಸ ಮಾಡುತ್ತಿದ್ದಾರೋ ಇಲ್ಲವೋ ಎನ್ನುವುದನ್ನು ಪರಿಶೀಲನೆ ನಡೆಸಬೇಕು.

ಶಿಕ್ಷಕರು ಮತ್ತು ಡಿಡಿಪಿಐ ಗಳು ಆಸಕ್ತಿಯಿಂದ ಕೆಲಸ ಮಾಡಿದರೆ ಉತ್ತಮ ಫಲಿತಾಂಶ ಎಲ್ಲಾ ಕಡೆ ಬರುತ್ತದೆ. ಇದನ್ನು ಬಿಟ್ಟು ಇಲ್ಲಸಲ್ಲಸ ನೆಪ ಹೇಳಬೇಡಿ.

ವಿವೇಕ ಯೋಜನೆಯಡಿಯಲ್ಲಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಹಣ ಮಂಜೂರು ಮಾಡುವುದರಲ್ಲಿ ವಿಳಂಬ ಆಗಬಾರದು. ಕ್ರಿಯಾ ಯೋಜನೆ ತಕ್ಷಣ ತಕ್ಷಣ ಸಿದ್ದಪಡಿಸಬೇಕು. ಹಣ ಬಿಡುಗಡೆ ಆಗಿದ್ದರೂ ಇನ್ನೂ ಶಾಲಾ ಕೊಠಡಿಗಳ ನಿರ್ಮಾಣ ಆಗದಿರುವ ಬಗ್ಗೆ ಜಿಲ್ಲಾಧಿಕಾರಿಗಳು ಉತ್ತರಿಸಬೇಕು.

BIG NEWS: Progress review of the Education Department: These are the highlights of the CM Siddaramaiah meeting.!
Share. Facebook Twitter LinkedIn WhatsApp Email

Related Posts

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

2 Mins Read

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

1 Min Read

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

1 Min Read
Recent News

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

ದಂಪತಿಗಳ ಲೈಂಗಿಕ ಜೀವನ ಸುಧಾರಿಸಲು ಈ ಒಂದು ಸರಳ ಅಭ್ಯಾಸ ಸಾಕು: ಸಂಶೋಧನೆಯಿಂದ ದೃಢ!

ದಂಪತಿಗಳ ನಡುವಿನ ಅನ್ಯೋನ್ಯತೆ ಹೆಚ್ಚಿಸಲು ಹೊಸ ಪ್ರಯೋಗ: ವೈವಾಹಿಕ ಜೀವನಕ್ಕೆ ಮರುಜೀವ ನೀಡಿದ ‘ನಗ್ನ ಛಾಯಾಚಿತ್ರ’

ನೈಸರ್ಗಿಕ ಪೋಷಕಾಂಶಗಳ ಗಣಿ: ಪ್ರತಿದಿನ ಮೊಳಕೆ ಕಾಳುಗಳನ್ನು ತಿನ್ನುವುದರಿಂದಾಗುವ 7 ಲಾಭಗಳು

State News
KARNATAKA

ಸಾಗರದಲ್ಲಿ ‘ಸತ್ತವರ ಹೆಸರ’ಲ್ಲಿ ಆಸ್ತಿ ಮಾರಾಟ, ಬೃಹತ್ ಭೂ ಹಗರಣ: ‘ಲೋಕಾಯುಕ್ತ’ದಿಂದ ತನಿಖೆಗೆ ಆದೇಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆಯುತ್ತಿರುವ ಭೂ ಮಾಫಿಯಾದ ಭೀಕರ ದಂಧೆಯೊಂದು ಬಯಲಿಗೆ ಬಂದಿದೆ. ಸತ್ತವರ ಹೆಸರಿನಲ್ಲಿ ನಕಲಿ…

ಜನಿವಾರಕ್ಕೆ ಇವರೇನು ಅನುಮತಿ ನೀಡೋದು? ಕೇಸರಿ ಶಾಲು ನಿಷೇಧಿಸಲು ಇವರ್ಯಾರು?: ಪ್ರಹ್ಲಾದ್ ಜೋಶಿ ಪ್ರಶ್ನೆ

ಮಂಗಳೂರಲ್ಲಿ ಹವಾಮಾನ ವೈಫರಿತ್ಯದಿಂದ ಆಕಾಶದಲ್ಲೇ ಅರ್ಧ ಗಂಟೆ ಗಿರಕಿ ಹೊಡೆದ ವಿಮಾನಗಳು

BIG NEWS: ಸಾಗರದ ನಾಡಕಲಸೆಯಲ್ಲಿ ‘ಕಂದಾಯ ಭೂಮಿ’ ಒತ್ತುವರಿ: ಲೋಕಾಯುಕ್ತರಿಂದ ಸ್ವಯಂ ಪ್ರೇರಿತ ಮೊಕದ್ದಮೆ ದಾಖಲು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.