BIG NEWS : ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ : ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ

ಬೆಂಗಳೂರು : 27.03.2025ರ ಕರ್ನಾಟಕ ಸರ್ಕಾರದ ಅಧಿಸೂಚನೆಯನ್ವಯ ಪ್ರಾಥಮಿಕ ಶಾಲಾ ಶಿಕ್ಷಕರಿಗೆ/ಜಿಪಿಟಿ ಶಿಕ್ಷಕರಿಗೆ ಪ್ರೌಢಶಾಲಾ ಗ್ರೇಡ-2 ಶಿಕ್ಷಕರಾಗಿ ಬಡ್ತಿ ನೀಡುವ ಕುರಿತು ಶಾಲಾ ಶಿಕ್ಷಣ ಮಹತ್ವದ ಮಾಹಿತಿ ನೀಡಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ1ರ ಸರ್ಕಾರದ ಅಧಿಸೂಚನೆ ಯನ್ವಯ ಶಿಕ್ಷಣ ಇಲಾಖೆ ಪ್ರಾಥಮಿಕ ಶಾಲಾ ಶಿಕ್ಷಕರಿಗೆ/ ಜಿಪಿಟಿ ಶಿಕ್ಷಕರಿಗೆ ಪ್ರೌಢಶಾಲಾ ಗ್ರೇಡ-2 ಶಿಕ್ಷಕರಾಗಿ ಮುಂಬಡ್ತಿ ನೀಡುವ ಬಗ್ಗೆ ಸ್ಪಷ್ಟಿಕರಣ ನೀಡಿ, ಈ ಕೆಳಗಿನಂತೆ ನಿರ್ದೇಶನ ನೀಡಲಾಗಿದೆ. “2. ವೇಳಾಪಟ್ಟಿಯ ತಿದ್ದುಪಡಿ. ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳ (ಸಾರ್ವಜನಿಕ … Continue reading BIG NEWS : ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಬಡ್ತಿ : ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ