Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

KUWJ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

14/03/2026 10:50 PM

ಹಿಂದುಳಿದ ಸಮಾಜದ ಎಂ.ಡಿ.ಆನಂದ್, ಸಾಗರದ ಮಾರಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ: ಸೃಷ್ಟಿಯಾಗಲಿದೆಯೇ ಹೊಸ ಇತಿಹಾಸ?

14/03/2026 10:41 PM

ನಿಮ್ಮ ಮನೆಯಲ್ಲಿರುವ ‘ಇಲಿ’ಗಳನ್ನ ಕೊಲ್ಲದೇ ಓಡಿಸೋದು ಹೇಗೆ ಗೊತ್ತಾ? ಕೇವಲ 10 ರೂ.ಗೆ ಶಾಶ್ವತ ಪರಿಹಾರ!

14/03/2026 10:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಸಾರ್ವಜನಿಕರೇ ಗಮನಿಸಿ : `ಬಿಸಿಗಾಳಿ’ ಸಂದರ್ಭದಲ್ಲಿ ಅನುಸರಿಸಬೇಕಾದ ಹಾಗೂ ಅನುಸರಿಸಬಾರದ ಕ್ರಮಗಳ ಪಟ್ಟಿ ಇಲ್ಲಿದೆ.!
KARNATAKA

BIG NEWS : ಸಾರ್ವಜನಿಕರೇ ಗಮನಿಸಿ : `ಬಿಸಿಗಾಳಿ’ ಸಂದರ್ಭದಲ್ಲಿ ಅನುಸರಿಸಬೇಕಾದ ಹಾಗೂ ಅನುಸರಿಸಬಾರದ ಕ್ರಮಗಳ ಪಟ್ಟಿ ಇಲ್ಲಿದೆ.!

By kannadanewsnow5727/02/2025 11:19 AM

ಮಂಗಳೂರು : ಬಿಸಿಲಿನ ಬೇಗೆಗೆ ತತ್ತರಿಸಿರುವ ಜನತೆಗೆ ಹವಾಮಾನ ಇಲಾಖೆ ಶಾಕ್ ನೀಡಿದ್ದು, ಕರಾವಳಿ ಪ್ರದೇಶಗಳಲ್ಲಿ ಇಂದು ಉಷ್ಣ ಅಲೆ (ಹೀಟ್‌ ವೇವ್) ಎಚ್ಚರಿಕೆ ಘೋಷಿಸಲಾಗಿದೆ.

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಎರಡು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಉಷ್ಟ ಅಲೆ ಎಚ್ಚರಿಕೆ ನೀಡಲಾಗಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲು ಸೂಚನೆ ನೀಡಲಾಗಿದೆ.

ಉಷ್ಣ ಅಲೆಯ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತಾಪಮಾನ ಬುಧವಾರ ಭಾರೀ ಏರಿಕೆ ಕಂಡಿದೆ. ಫೆಬ್ರವರಿ ತಿಂಗಳಲ್ಲೇ ಅತ್ಯಂತ ಗರಿಷ್ಠ 38.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದರೆ, ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ವಿತ್ತು. ಸಾಮಾನ್ಯವಾಗಿ ಏಪ್ರಿಲ್, ಮೇ ತಿಂಗಳಲ್ಲಿ ಕಂಡು ಬರುವ ಉಷ್ಣಾಂಶ ಈಗಲೇ ದಾಖಲಾಗಿರುವುದು ಆತಂಕ ಹೆಚ್ಚಿಸಿದೆ.

ಸಾರ್ವಜನಿಕರು ಆರೋಗ್ಯ ರಕ್ಷಣೆಗೆ ತಪ್ಪದೇ ಈ ʻಸಲಹೆʼಗಳನ್ನು ಅನುಸರಿಸಿ
ಸಾರ್ವಜನಿಕರು ಬಿಸಿಲು ದಿನಗಳಲ್ಲಿ ಕೊಡೆ (ಛತ್ರಿ) ಬಳಸಿರಿ ಹಾಗೂ ಸಾಧ್ಯವಾದಷ್ಟು ತಂಪಾದ ಸ್ಥಳಗಳಲ್ಲಿ ಉಳಿಯಲು ಪ್ರಯತ್ನಸಿ. ತೆಳುವಾದ ಸಡಿಲವಾದ ಹತ್ತಿಯ ಉಡುಪುಗಳನ್ನು ಧರಿಸಿ, ಆದಷ್ಟು ಬಿಳಿ ಬಣ್ಣದ ಬಟ್ಟೆಗಳ ಬಳಕೆ ಒಳ್ಳಯದು. ಹತ್ತಿಯ ಅಥವಾ ಟರ್ಬನ್ ಟೋಪಿ ಹಾಗೂ ಕೂಲಿಂಗ್ ಗ್ಲಾಸ್ ಧರಿಸಿರಿ. ಹಿರಿಯ ನಾಗರಿಕರಿಗೆ ಮಕ್ಕಳಿಗೆ ಹೆಚ್ಚು ನೀರು ಕುಡಿಯುಲು ಕೊಡಬೇಕು. ಬೆಳ್ಳಿಗೆ 11 ರಿಂದ ಸಂಜೆ 4 ರವರೆಗೆ ಹೊರಾಂಗಣ ದೈಹಿಕ ಚಟುವಟಿಕೆಯನ್ನು ಕಡಿಮೆ ಮಾಡಲು ಪ್ರಯತ್ನಿಸಿ.

ಸಾಕಷ್ಟು ನೀರು ಕುಡಿಯಿರಿ. ಮಜ್ಜಿಗೆ ಮತ್ತು ಗ್ಲೂಕೋಸ್ ಅಥವಾ ಓ.ಆರ್.ಎಸ್ ನಂತಹ ದ್ರಮ ಪದಾರ್ಥಗಳನ್ನು ಹೆಚ್ಚು ಉಪಯೋಗಿಸಿ. ಕೊಠಡಿಯ ತಾಪಮಾನವನ್ನು ಕಡಿಮೆ ಮಾಡಲು ಕಿಟಕಿ, ಛಾಯೆಗಳನ್ನು ಬಳಸಿ. ಫ್ಯಾನ್ ಬಳಕೆದಂತಹ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಿ. ಹೀಟ್ ಸ್ಟೋಕ್ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯನ್ನು ತಂಪಾದ ಜಾಗಕ್ಕೆ ಸ್ಥಳಾಂತರಿಸಿ. ಶಾಖದ ಹೊಡೆತದಿಂದ ಬಳಲುತ್ತಿರುವ ವ್ಯಕ್ತಿಯು ಕನಿಷ್ಠ ಬಟ್ಟೆಯನ್ನು ಹೊಂದಿರುವಂತೆ ನೋಡಿಕೊಂಡು, ವ್ಯಕ್ತಿಗೆ ತಣ್ಣೀರಿನಿಂದ ಸ್ಪಾಂಜ್ ಮಾಡಬೇಕು ಅಥವಾ ಐಸ್ ಪ್ಯಾಕ್ಗಳನ್ನು ಉಪಯೋಗಿಸಬಹುದು ಅಥವಾ ವ್ಯಕ್ತಿಯನ್ನು ಐಸ್ ಬ್ಲಾಕ್ ಗಳ ಮಧ್ಯ ಇಡಬಹುದು. ಹೀಟ್ ವೇವ್ ಸ್ಪೋಕ್ ಗೆ ಒಳಗಾದ ವ್ಯಕ್ತಿಗೆ ಯಾವುದೇ ಸುಧಾರಣೆ ಕಂಡುಬರದಿದ್ದರೆ, ಅವರನ್ನು ತಕ್ಷಣ ಆಸ್ಪತ್ರೆಗೆ ಸ್ಥಳಾಂತರಿಸಬೇಕು.

BIG NEWS: Public Note: Here is a list of do's and don'ts to be followed in case of 'hot air'!
Share. Facebook Twitter LinkedIn WhatsApp Email

Related Posts

KUWJ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

14/03/2026 10:50 PM1 Min Read

ಹಿಂದುಳಿದ ಸಮಾಜದ ಎಂ.ಡಿ.ಆನಂದ್, ಸಾಗರದ ಮಾರಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ: ಸೃಷ್ಟಿಯಾಗಲಿದೆಯೇ ಹೊಸ ಇತಿಹಾಸ?

14/03/2026 10:41 PM2 Mins Read

ಕರ್ನಾಟಕದಲ್ಲಿ ಎಲ್‌ಪಿಜಿ ಅಭಾವ ಎಫೆಕ್ಟ್; ‘ಇಂದಿರಾ ಕ್ಯಾಂಟೀನ್’​​ಗಳು ಬಂದ್ ಭೀತಿ!

14/03/2026 9:08 PM1 Min Read
Recent News

KUWJ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

14/03/2026 10:50 PM

ಹಿಂದುಳಿದ ಸಮಾಜದ ಎಂ.ಡಿ.ಆನಂದ್, ಸಾಗರದ ಮಾರಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ: ಸೃಷ್ಟಿಯಾಗಲಿದೆಯೇ ಹೊಸ ಇತಿಹಾಸ?

14/03/2026 10:41 PM

ನಿಮ್ಮ ಮನೆಯಲ್ಲಿರುವ ‘ಇಲಿ’ಗಳನ್ನ ಕೊಲ್ಲದೇ ಓಡಿಸೋದು ಹೇಗೆ ಗೊತ್ತಾ? ಕೇವಲ 10 ರೂ.ಗೆ ಶಾಶ್ವತ ಪರಿಹಾರ!

14/03/2026 10:05 PM

ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ರನ್ ಔಟ್ ಡ್ರಾಮಾ ; ಪಾಕ್ ಆಟಗಾರ ‘ಸಲ್ಮಾನ್ ಆಘಾ’ಗೆ ‘ICC’ ಶಿಕ್ಷೆ!

14/03/2026 10:01 PM
State News
KARNATAKA

KUWJ ಸಂಘದ ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

By kannadanewsnow0914/03/2026 10:50 PM KARNATAKA 1 Min Read

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ಸದಸ್ಯತ್ವವನ್ನು ಪಡೆಯಲು ಇಚ್ಛಿಸುವ ಅರ್ಹ ಪತ್ರಕರ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ರಾಜ್ಯದ ಎಲ್ಲಾ…

ಹಿಂದುಳಿದ ಸಮಾಜದ ಎಂ.ಡಿ.ಆನಂದ್, ಸಾಗರದ ಮಾರಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ: ಸೃಷ್ಟಿಯಾಗಲಿದೆಯೇ ಹೊಸ ಇತಿಹಾಸ?

14/03/2026 10:41 PM

ಕರ್ನಾಟಕದಲ್ಲಿ ಎಲ್‌ಪಿಜಿ ಅಭಾವ ಎಫೆಕ್ಟ್; ‘ಇಂದಿರಾ ಕ್ಯಾಂಟೀನ್’​​ಗಳು ಬಂದ್ ಭೀತಿ!

14/03/2026 9:08 PM

ಮಂಡ್ಯ ಜಿಲ್ಲೆಯಲ್ಲಿ ಅನಿಲ ಸರಬರಾಜು ವ್ಯತ್ಯಯ ಆತಂಕ ಬೇಡ; ಜಿಲ್ಲಾಧಿಕಾರಿಗಳ ಅಭಯ

14/03/2026 9:03 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.