Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

IPL 2026: ಕೆಕೆಆರ್ ಶುಭಾರಂಭ; ರಾಜಸ್ಥಾನ್ ರಾಯಲ್ಸ್ ವಿರುದ್ಧ 4 ವಿಕೆಟ್‌ಗಳ ಭರ್ಜರಿ ಜಯ!

19/04/2026 8:04 PM

Watch Video: ಸಾಮಾನ್ಯರಲ್ಲಿ ಸಾಮಾನ್ಯರಾದ ಮೋದಿ: ರಸ್ತೆ ಬದಿಯ ಝಲ್ಮುರಿ ಸವಿದ ಪ್ರಧಾನಿ!

19/04/2026 8:00 PM

ಬೇಸಿಗೆಯ ಬಿಸಿಲಿಗೆ ‘ಗೊಂದು ಕಟೀರಾ’ ರಾಮಬಾಣ: ಇದು ಜೀರ್ಣಕ್ರಿಯೆ ಮತ್ತು ಚರ್ಮದ ಆರೋಗ್ಯಕ್ಕೆ ಅದ್ಭುತ ಮದ್ದು!

19/04/2026 7:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ಕೋಮುಗಲಭೆಗೆ ಯತ್ನ : ಪುನೀತ್ ಕೆರೆಹಳ್ಳಿ ವಿರುದ್ಧ ಕಾಂಗ್ರೆಸ್​ನಿಂದ ದೂರು
KARNATAKA

BIG NEWS: ಕೋಮುಗಲಭೆಗೆ ಯತ್ನ : ಪುನೀತ್ ಕೆರೆಹಳ್ಳಿ ವಿರುದ್ಧ ಕಾಂಗ್ರೆಸ್​ನಿಂದ ದೂರು

By kannadanewsnow5707/01/2024 12:42 PM

ಬೆಂಗಳೂರು:ರಾಷ್ಟ್ರ ರಕ್ಷಣಾ ಪಡೆ ವಾಟ್ಸಾಪ್ ಗ್ರೂಪ್​ನಲ್ಲಿ ಗಲಭೆ ಎಬ್ಬಿಸುವ ಮೆಸೇಜ್ ಮೂಲಕ ಕೋಮುಗಲಭೆ ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಕಾಂಗ್ರೆಸ್ ರಾಷ್ಟ್ರ ರಕ್ಷಣಾ ಪಡೆಯ ಅಧ್ಯಕ್ಷ ಪುನೀತ್​ ಕೆರೆಹಳ್ಳಿ ವಿರುದ್ಧ ದೂರು ದಾಖಲಿಸಿದೆ.

ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗವು ಸೈಬರ್ ಕ್ರೈಂಗೆ ದೂರು ನೀಡಿದೆ.

ಕೋಮುಗಲಭೆ ಸೃಷ್ಟಿಸುವ ಪ್ರಯತ್ನ ನಡೆದಿದೆ. ರಾಷ್ಟ್ರ ರಕ್ಷಣಾ ಪಡೆ ವಾಟ್ಸಾಪ್ ಗ್ರೂಪ್​ನಲ್ಲಿ ಸಂದೇಶ ಒಂದು ಹರಿದಾಡುತ್ತಿದೆ ಎಂದು ದೂರಿನಲ್ಲಿ ಹೇಳಿದೆ. ಕೂಡಲೇ ಕ್ರಮ ಕೈಗೊಳ್ಳಲು ಒತ್ತಾಯಿಸಿದೆ.

ಕರ್ನಾಟಕದಲ್ಲಿ ಕೋಮುಗಲಭೆ ಎಬ್ಬಿಸೋದಕ್ಕೆ ಬಿಜೆಪಿ ಬೆಂಬಲ ಕೊಟ್ಟಿದೆ. ಆದುದರಿಂದ ಎಲ್ಲಾ ಕಾರ್ಯಕರ್ತರು ರೆಡಿಯಾಗಿ ಇರಿ. ಎಲ್ಲಿ ಏನು ಮಾಡಬೇಕು ಅಂತ ಈ ಗ್ರೂಪಿನ ಮೂಲಕ ಮಾಹಿತಿ ಕೊಡುತ್ತೇವೆ. ಜೈ ರಾಷ್ಟ್ರ ರಕ್ಷಣಾ ಪಡೆ 2024ಕ್ಕೆ ಮತ್ತೊಮ್ಮೆ ಮೋದಿ ಎಂಬ ಸಂದೇಶ ಹಾಕಿ ಕೋಮುಗಲಭೆಗೆ ಯತ್ನ ನಡೆಯುತ್ತಿದೆ ಎಂದು ಕಾಂಗ್ರೆಸ್ ದೂರು ನೀಡಿದೆ. ಇನ್ನು ವಾಟ್ಸಾಪ್ ಗ್ರೂಪ್​ನಲ್ಲಿ ಸಂದೇಶ ಹಾಕಿರುವ ನಂಬರ್ ಅನ್ನು ಟ್ರೂ ಕಾಲರ್​ನಲ್ಲಿ ಚೆಕ್ ಮಾಡಿದಾಗ ಪುನೀತ್ ಕೆರೆಹಳ್ಳಿ ನಂಬರ್ ಎಂದ ತಿಳಿದು ಬಂದಿದೆ. ಜನಾಂಗೀಯ ದ್ವೇಷ ಹುಟ್ಟಿಸುವ ಈತನನ್ನ ಬಂಧಿಸಬೇಕು. ಅದ್ಯಾವ ಬಿಜೆಪಿ ಮುಖಂಡ ಈತನಿಗೆ ಸುಪಾರಿ ಕೊಟ್ಟಿದ್ದಾನೆಂದು ತನಿಖೆ ಆಗಬೇಕು ಎಂದು ಕಾಂಗ್ರೆಸ್ ದೂರು ನೀಡಿದೆ.

Puneeth kerehalli
Share. Facebook Twitter LinkedIn WhatsApp Email

Related Posts

BREAKING: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ದುರ್ಮರಣ

19/04/2026 5:55 PM1 Min Read

ಕಾಂಗ್ರೆಸ್ ಸದಾ ಮಹಿಳಾ ಶಕ್ತಿಯ ಪರ: ಪ್ರಧಾನಿ ವಿರುದ್ಧ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

19/04/2026 5:40 PM2 Mins Read

ಡಿಎಂಕೆ ಸ್ವಾರ್ಥಕ್ಕೆ ದಕ್ಷಿಣ ರಾಜ್ಯಗಳ ಹಿತ ಬಲಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

19/04/2026 5:24 PM3 Mins Read
Recent News

IPL 2026: ಕೆಕೆಆರ್ ಶುಭಾರಂಭ; ರಾಜಸ್ಥಾನ್ ರಾಯಲ್ಸ್ ವಿರುದ್ಧ 4 ವಿಕೆಟ್‌ಗಳ ಭರ್ಜರಿ ಜಯ!

19/04/2026 8:04 PM

Watch Video: ಸಾಮಾನ್ಯರಲ್ಲಿ ಸಾಮಾನ್ಯರಾದ ಮೋದಿ: ರಸ್ತೆ ಬದಿಯ ಝಲ್ಮುರಿ ಸವಿದ ಪ್ರಧಾನಿ!

19/04/2026 8:00 PM

ಬೇಸಿಗೆಯ ಬಿಸಿಲಿಗೆ ‘ಗೊಂದು ಕಟೀರಾ’ ರಾಮಬಾಣ: ಇದು ಜೀರ್ಣಕ್ರಿಯೆ ಮತ್ತು ಚರ್ಮದ ಆರೋಗ್ಯಕ್ಕೆ ಅದ್ಭುತ ಮದ್ದು!

19/04/2026 7:53 PM

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಹೈ ಅಲರ್ಟ್: ಅಮೆರಿಕ ಪ್ರಜೆಗಳ ಲಗೇಜ್‌ನಲ್ಲಿ ಸ್ಯಾಟಲೈಟ್ ಫೋನ್ ಪತ್ತೆ; ಇಬ್ಬರ ಬಂಧನ

19/04/2026 7:52 PM
State News
KARNATAKA

BREAKING: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ದುರ್ಮರಣ

By kannadanewsnow0919/04/2026 5:55 PM KARNATAKA 1 Min Read

ಮೈಸೂರು: ಜಿಲ್ಲೆಯ ಕೃಷ್ಣರಾಜ ನಗರದ (ಕೆ.ಆರ್. ನಗರ) ಪ್ರಸಿದ್ಧ ಆರ್ಕೇಶ್ವರ ದೇವಸ್ಥಾನದ ಸಮೀಪವಿರುವ ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ…

ಕಾಂಗ್ರೆಸ್ ಸದಾ ಮಹಿಳಾ ಶಕ್ತಿಯ ಪರ: ಪ್ರಧಾನಿ ವಿರುದ್ಧ ಗುಡುಗಿದ ಮಲ್ಲಿಕಾರ್ಜುನ ಖರ್ಗೆ

19/04/2026 5:40 PM

ಡಿಎಂಕೆ ಸ್ವಾರ್ಥಕ್ಕೆ ದಕ್ಷಿಣ ರಾಜ್ಯಗಳ ಹಿತ ಬಲಿ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆರೋಪ

19/04/2026 5:24 PM

ಚಿರತೆಯಿಂದ ವೃದ್ಧ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚನ್ನಮ್ಮ ಸಾಹಸ ಪ್ರಶಸ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

19/04/2026 4:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.