BIG NEWS: ರಸ್ತೆ, ಚರಂಡಿ ಸಣ್ಣಪುಟ್ಟ ವಿಷಯ ಬಿಟ್ಟು ಲವ್ ಜಿಹಾದ್ ವಿರುದ್ಧ ಹೋರಾಡಿ: ವಿವಾದತ್ಮಕ ಹೇಳಿಕೆ ಕೊಟ್ಟ ಕಟೀಲ್

ಮಂಗಳೂರು :  ‘ರಸ್ತೆ, ಒಳಚರಂಡಿಯಂತಹ ಸಮಸ್ಯೆ ಬಿಟ್ಟು ಲವ್ ಜಿಹಾದ್‌‌ ಬಗ್ಗೆ ಯೋಜಿಸಿ, ಲವ್ ಜಿಹಾದ್‌‌ ತಡೆಯೋದಕ್ಕೆ ಮುಖ್ಯವಾಗಿ  ಭಾರತಿಯ ಜನತಾ ಪಕ್ಷ ಬೇಕು ‘  ಎಂದು ನಳಿನ್ ಕುಮಾರ್‌ ಕಟೀಲ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಬೂತ್ ವಿಜಯ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು  ರಸ್ತೆ, ಒಳಚರಂಡಿಯಂತಹ ಸಮಸ್ಯೆಗಳನ್ನು ಮಾತನಾಡುವ ಅಗತ್ಯವಿಲ್ಲ. ಬದಲಿಗೆ ನಿಮ್ಮ ಮಕ್ಕಳ ಭವಿಷ್ಯದ ಬಗ್ಗೆ ಯೋಚಿಸಿ ಲವ್ ಜಿಹಾದ್‌‌ನಿಂದ ರಕ್ಷಿಸಿ ಎಂದು ಕರೆ ನೀಡಿದ್ದಾರೆ. ಲವ್ ಜಿಹಾದ್ ನಿಲ್ಲಿಸಲು ‌ಭಾರತೀಯ ಜನತಾ ಪಾರ್ಟಿ … Continue reading BIG NEWS: ರಸ್ತೆ, ಚರಂಡಿ ಸಣ್ಣಪುಟ್ಟ ವಿಷಯ ಬಿಟ್ಟು ಲವ್ ಜಿಹಾದ್ ವಿರುದ್ಧ ಹೋರಾಡಿ: ವಿವಾದತ್ಮಕ ಹೇಳಿಕೆ ಕೊಟ್ಟ ಕಟೀಲ್