BIG NEWS : ‘SM ಕೃಷ್ಣ’ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಿ : ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ

ಬೆಳಗಾವಿ : ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಕರ್ನಾಟಕ ಸರಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಮರಣೋತ್ತರ ʼಕರ್ನಾಟಕ ರತ್ನ’ ಪ್ರಶಸ್ತಿ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮನವಿ ಮಾಡಿದ್ದು,ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಶ್ರೀ ಎಸ್‌.ಎಂ.ಕೃಷ್ಣ ಅವರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು ಕಂಬನಿ ಮಿಡಿಯುತ್ತಿದ್ದಾರೆ. ಶಾಸಕ, ಸಚಿವ, ಸ್ಪೀಕರ್‌, … Continue reading BIG NEWS : ‘SM ಕೃಷ್ಣ’ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಿ : ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹ