BIG NEWS : ರಾಹುಲ್ ಗಾಂಧಿ ಅಜ್ಜಿಯು ಮತಗಳ್ಳತನದಿಂದಲೇ ಗೆದ್ದಿದ್ದರು : ಆರಗ ಜ್ಞಾನೇಂದ್ರ ಆರೋಪ

ಶಿವಮೊಗ್ಗ : ಮತಗಳ್ಳತನ ಆರೋಪ ಮಾಡಿ ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡುತ್ತಿರುವ ರಾಹುಲ್ ಗಾಂಧಿಯವರ ವಿಚಾರವಾಗಿ ಕಾಂಗ್ರೆಸ್‍ಗೆ ಮತಗಳ್ಳತನದ ಹಿನ್ನೆಲೆ ಬಹಳ ಹಿಂದಿನಿಂದಲೂ ಇದೆ. ರಾಹುಲ್ ಗಾಂಧಿಯವರ ಅಜ್ಜಿಯೇ ಇದರಿಂದ ಗೆದ್ದಿದ್ದರು ಎಂದು ಮಾಜಿ ಗೃಹಸಚಿವ ಆರಗ ಜ್ಞಾನೇಂದ್ರ ಆರೋಪಿಸಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದ ತುರ್ತು ಪರಿಸ್ಥಿತಿಗೂ ಮೊದಲೇ ಮತಗಳ್ಳತನ ನಡೆದಿದೆ. ರಾಯ್‍ಬರೇಲಿಯಲ್ಲಿ ರಾಜ್ ನಾರಾಯಣ್ ವಿರುದ್ಧ ಇಂದಿರಾ ಗಾಂಧಿ ಮತಗಳ್ಳತನದಿಂದ ಗೆದ್ದಿದ್ದರು. ಈಗ ರಾಹುಲ್ ಅವರು ಪ್ರಚಾರಕ್ಕಾಗಿ ಮತಗಳ್ಳತನದ ಆರೋಪ ಮಾಡಿ ಪ್ರತಿಭಟನೆ ಮಾಡುತ್ತಿದ್ದಾರೆ. … Continue reading BIG NEWS : ರಾಹುಲ್ ಗಾಂಧಿ ಅಜ್ಜಿಯು ಮತಗಳ್ಳತನದಿಂದಲೇ ಗೆದ್ದಿದ್ದರು : ಆರಗ ಜ್ಞಾನೇಂದ್ರ ಆರೋಪ