Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ವಸತಿ ಶಾಲೆ, ಹಾಸ್ಟೆಲ್ ಗಳಲ್ಲಿ ವಾರ್ಡನ್-ಶಿಕ್ಷಕರು ಈ ದಾಖಲೆಗಳನ್ನು ನಿರ್ವಹಿಸುವುದು ಕಡ್ಡಾಯ !

03/03/2026 6:57 AM

ಇರಾನ್ ಕ್ಷಿಪಣಿ ದಾಳಿಗೆ ನಡುಗಿದ ದುಬೈ: ಯುಎಸ್ ಸೇನಾ ನೆಲೆ ಇಲ್ಲದಿದ್ದರೂ ದಾಳಿ ನಡೆದದ್ದು ಯಾಕೆ?

03/03/2026 6:56 AM

ಮನೆ ಕಟ್ಟೋರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ 2 ಲಕ್ಷ ರೂ. ಸಹಾಯಧನ !

03/03/2026 6:55 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರೀಲ್ಸ್ ಗೆ ಬಳಸಿದ್ದ ಮಚ್ಚು ಸಿಗದಿದ್ರೆ, ರಜತ್ ವಿನಯ್ ಗೌಡ ಅರೆಸ್ಟ್ ಆಗೋ ಸಾಧ್ಯತೆ!
KARNATAKA

BIG NEWS : ರೀಲ್ಸ್ ಗೆ ಬಳಸಿದ್ದ ಮಚ್ಚು ಸಿಗದಿದ್ರೆ, ರಜತ್ ವಿನಯ್ ಗೌಡ ಅರೆಸ್ಟ್ ಆಗೋ ಸಾಧ್ಯತೆ!

By kannadanewsnow0525/03/2025 4:26 PM

ಬೆಂಗಳೂರು : ಸಾರ್ವಜನಿಕರಿಗೆ ಭಯ ಹುಟ್ಟಿಸುವ ರೀತಿಯಲ್ಲಿ ಲಾಂಗ್ ಹಿಡಿದು ರೀಲ್ಸ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ವಿನಯ್ ಹಾಗೂ ರಜತ್ ಕಿಶನ್ ಇಬ್ಬರನ್ನು ವಶಕ್ಕೆ ಪಡೆದ ಬೆಂಗಳೂರಿನ ಬಸವೇಶ್ವರನಗರ ಠಾಣೆ ಪೋಲಿಸರು ಅವರನ್ನು ಸ್ಥಳ ಮಹಜರಿಗಾಗಿ ಕರೆದುಕೊಂಡು ಹೋಗಿದ್ದಾರೆ.

ಹೌದು ನಿನ್ನೆ ಬಿಗ್ ಬಾಸ್ ಖ್ಯಾತಿಯ ರಜತ ಹಾಗೂ ವಿನಯ್ ಗೌಡನನ್ನು ಇದೆ ಪ್ರಕರಣದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದರು. ಮಧ್ಯರಾತ್ರಿ ಮತ್ತೆ ಬಿಡುಗಡೆ ಮಾಡಿದ್ದರು. ಈ ವೇಳೆ ಅವರು, ರೀಲ್ಸ್ ಮಾಡಿದ್ದ ಲಾಂಗ್ ಬದಲಾಗಿ ಫೈಬರ್ ಮಚ್ಚು ಪೊಲೀಸರಿಗೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮತ್ತೆ ಬೆಂಗಳೂರಿನ ಬಸವೇಶ್ವರ ಠಾಣೆಗೆ ವಿಚಾರಣೆಗೆ ಹಾಜರಾದ ರಜತ್ ಹಾಗೂ ವಿನಯ್ ಗೌಡನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿ ಬಳಿಕ ವಶಕ್ಕೆ ಪಡೆದುಕೊಂಡಿದ್ದರು.

ಬಳಿಕ ಸ್ಥಳ ಮಹಜರು ಕರೆದುಕೊಂಡು ಹೋಗುವ ಮುನ್ನ ಬೆಂಗಳೂರಿನ ಬಸವೇಶ್ವರನಗರ ಠಾಣೆ ಪೊಲೀಸರು ಇಬ್ಬರು ಬಿಗ್ ಬಾಸ್ ಮಾಜಿ ಸ್ಪರ್ಧಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ನಂತರ ನಾಗರಬಾವಿಯ ಅಕ್ಷಯ ಸ್ಟುಡಿಯೋಗೆ ಇಬ್ಬರನ್ನು ಕರೆದುಕೊಂಡು ಹೋಗಿ ಪೊಲೀಸರು ಸ್ಥಳ ಮಹಜರು ನಡೆಸಿದ್ದಾರೆ. ಸ್ಥಳ ಮಹಜರು ಬಳಿಕ ನ್ಯಾಯಾಲಯಕ್ಕೆ ಇಬ್ಬರನ್ನು ಹಾಜರುಪಡಿಸಲಿದ್ದಾರೆ. ಒಂದು ವೇಳೆ ಸ್ಥಳ ಮಹಜರು ವೇಳೆ ಅಸಲಿ ಮಚ್ಚು ಏನಾದರೂ ಸಿಗದೇ ಹೋದರೆ ಇಬ್ಬರನ್ನು ಪೊಲೀಸರು ಬಂಧಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

Share. Facebook Twitter LinkedIn WhatsApp Email

Related Posts

ರಾಜ್ಯದ ವಸತಿ ಶಾಲೆ, ಹಾಸ್ಟೆಲ್ ಗಳಲ್ಲಿ ವಾರ್ಡನ್-ಶಿಕ್ಷಕರು ಈ ದಾಖಲೆಗಳನ್ನು ನಿರ್ವಹಿಸುವುದು ಕಡ್ಡಾಯ !

03/03/2026 6:57 AM2 Mins Read

ಮನೆ ಕಟ್ಟೋರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ 2 ಲಕ್ಷ ರೂ. ಸಹಾಯಧನ !

03/03/2026 6:55 AM2 Mins Read

ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಡೀಸೆಲ್ ಪಂಪ್ ಸೆಟ್’ ಅಳವಡಿಸಲು ಸಿಗಲಿದೆ ಶೇ.90 ಸಹಾಯಧನ !

03/03/2026 6:45 AM2 Mins Read
Recent News

ರಾಜ್ಯದ ವಸತಿ ಶಾಲೆ, ಹಾಸ್ಟೆಲ್ ಗಳಲ್ಲಿ ವಾರ್ಡನ್-ಶಿಕ್ಷಕರು ಈ ದಾಖಲೆಗಳನ್ನು ನಿರ್ವಹಿಸುವುದು ಕಡ್ಡಾಯ !

03/03/2026 6:57 AM

ಇರಾನ್ ಕ್ಷಿಪಣಿ ದಾಳಿಗೆ ನಡುಗಿದ ದುಬೈ: ಯುಎಸ್ ಸೇನಾ ನೆಲೆ ಇಲ್ಲದಿದ್ದರೂ ದಾಳಿ ನಡೆದದ್ದು ಯಾಕೆ?

03/03/2026 6:56 AM

ಮನೆ ಕಟ್ಟೋರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ 2 ಲಕ್ಷ ರೂ. ಸಹಾಯಧನ !

03/03/2026 6:55 AM

​30 ದಾಟಿದ ಮೇಲೆ ಸ್ನಾಯುಗಳು ಕರಗುತ್ತಿವೆಯೇ? ‘ಸಾರ್ಕೋಪೀನಿಯಾ’ ಬಗ್ಗೆ ವೈದ್ಯರ ಎಚ್ಚರಿಕೆ!

03/03/2026 6:50 AM
State News
KARNATAKA

ರಾಜ್ಯದ ವಸತಿ ಶಾಲೆ, ಹಾಸ್ಟೆಲ್ ಗಳಲ್ಲಿ ವಾರ್ಡನ್-ಶಿಕ್ಷಕರು ಈ ದಾಖಲೆಗಳನ್ನು ನಿರ್ವಹಿಸುವುದು ಕಡ್ಡಾಯ !

By kannadanewsnow5703/03/2026 6:57 AM KARNATAKA 2 Mins Read

ಬೆಂಗಳೂರು: ರಾಜ್ಯದ ವಿವಿಧ ವಸತಿ ಶಾಲೆ ಹಾಗೂ ವಿದ್ಯಾರ್ಥಿನಿಲಯಗಳ ವ್ಯವಸ್ಥಿತ ನಿರ್ವಹಣೆ ಮತ್ತು ಪಾರದರ್ಶಕತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಸರ್ಕಾರವು ಮಹತ್ವದ…

ಮನೆ ಕಟ್ಟೋರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ 2 ಲಕ್ಷ ರೂ. ಸಹಾಯಧನ !

03/03/2026 6:55 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್ : `ಡೀಸೆಲ್ ಪಂಪ್ ಸೆಟ್’ ಅಳವಡಿಸಲು ಸಿಗಲಿದೆ ಶೇ.90 ಸಹಾಯಧನ !

03/03/2026 6:45 AM

ರಾಜ್ಯದ ಜನತೆಯ ಗಮನಕ್ಕೆ : `ಕರ್ನಾಟಕ ಸೇವಾ ಸಿಂಧು ಪೋರ್ಟಲ್‌’ನಲ್ಲಿ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು !

03/03/2026 6:20 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.