BIG NEWS : ಜೈಲಲ್ಲಿ ಇದ್ದುಕೊಂಡೆ ಸಾಕ್ಷಿ ಹೇಳದಂತೆ ಬೆದರಿಕೆ : ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿಲ್ಲದ ‘ರಾಜಾತಿಥ್ಯ’

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಸೇರಿದಂತೆ ರೌಡಿ ಶೀಟರ್ ಗಳಿಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಇತ್ತೀಚಿಗೆ ಜೈಲಿನ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿ ಮೊಬೈಲ್ ಸೇರಿದಂತೆ ಇತರೆ ವಸ್ತುಗಳನ್ನು ಜಪ್ತಿ ಮಾಡಿದ್ದರು. ಇದಾದ ಬಳಿಕವೂ ಜೈಲಿನಲ್ಲಿ ಮೊಬೈಲ್ ಬಳಕೆ ಮುಂದುವರೆದಿದೆ ಎಂದು ತಿಳಿದುಬಂದಿದೆ. ಹೌದು ಚಿತ್ರದುರ್ಗದ ರೇಣುಕಾಸ್ವಾಮಿಯ ಕೊಲೆ ಪ್ರಕರಣದಲ್ಲಿ ಸದ್ಯ ಬಳ್ಳಾರಿ ಜೈಲಲ್ಲಿರುವ ಆರೋಪಿ, ನಟ ದರ್ಶನ್​​ ಈ ಮೊದಲು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿದ್ದರು. ಅಲ್ಲಿ ದರ್ಶನ್​​​ಗೆ ಹಾಗೂ … Continue reading BIG NEWS : ಜೈಲಲ್ಲಿ ಇದ್ದುಕೊಂಡೆ ಸಾಕ್ಷಿ ಹೇಳದಂತೆ ಬೆದರಿಕೆ : ಪರಪ್ಪನ ಅಗ್ರಹಾರ ಜೈಲಿನಲ್ಲಿ ನಿಲ್ಲದ ‘ರಾಜಾತಿಥ್ಯ’