Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಶ್ಚಿಮ ಏಷ್ಯಾ ಬಿಕ್ಕಟ್ಟು: ಭಾರತದ ಇಂಧನ ಭದ್ರತೆ ಸುಭದ್ರ, ಆತಂಕ ಬೇಡ ಎಂದ ಕೇಂದ್ರ ಸರ್ಕಾರ

25/03/2026 7:31 PM

ಶೀಘ್ರವೇ ಹಾರ್ಮುಜ್ ಜಲಸಂಧಿ ಮೂಲಕ ಭಾರತಕ್ಕೆ ಹೆಚ್ಚಿನ ಹಡಗುಗಳು ಬರಲಿವೆ: ಕೇಂದ್ರ ಸರ್ಕಾರ

25/03/2026 7:26 PM

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ನಡುವೆಯೂ ದೇಶೀಯ ಅನಿಲ ಉತ್ಪಾದನೆಯಲ್ಲಿ ಶೇ.60ರಷ್ಟು ಏರಿಕೆ: ಕೇಂದ್ರ ಸರ್ಕಾರ

25/03/2026 7:24 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : `ರೇಷನ್ ಕಾರ್ಡ್’ ತಿದ್ದುಪಡಿಗೆ ಈ ದಾಖಲೆಗಳು ಕಡ್ಡಾಯ.!
KARNATAKA

BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : `ರೇಷನ್ ಕಾರ್ಡ್’ ತಿದ್ದುಪಡಿಗೆ ಈ ದಾಖಲೆಗಳು ಕಡ್ಡಾಯ.!

By kannadanewsnow5726/12/2024 9:25 AM

ಬೆಂಗಳೂರು : ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಡಿಸೆಂಬರ್ 31 ರವರೆಗೆ ಅವಕಾಶ ನೀಡಲಾಗಿದ್ದು, ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ.

ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವಟ್ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ.

ಹೆಸರು ಸೇರಿಸಲು ಈ ದಾಖಲೆಗಳು ಕಡ್ಡಾಯ

ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಅನ್ನು ಹೊಂದಿರಬೇಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ. ಈ ಎರಡು ದಾಖಲೆಗಳು ಇದ್ದರೆ ನೀವು ಆನ್ಲೈನ್ ಮುಖಾಂತರ ರೇಷನ್ ಕಾರ್ಡ್ನಲ್ಲಿ ನಿಮ್ಮ ಹೆಸರನ್ನು ಸೇರಿಸಬಹುದು.

ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾ‌ರ್ ಮತ್ತು ಗಂಡನ ಮನೆಯ ಪಡಿ ತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.

ಅಧಿಕೃತ ವೆಬ್ ಸೈಟ್ ಗೆ https://ahara.kar.nic.in/home ಭೇಟಿ ನೀಡಿ

ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.

ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.

ಹೊಸ ಪೇಜ್ ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅನಲೋಡ್ ಮಾಡಿ.

ಅಪ್‌ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮೀಟ್ ಮಾಡಿ.

ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನಗೆ ಅಪ್‌ಡೇಟ್ ಆಗಿರುವ ಹೊಸ ಪಡಿತರ ಚೀಟಿ ನೀಡಲಾಗುತ್ತದೆ.

BIG NEWS : Ration card holders of the state note: These documents are mandatory for the correction of ration card BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : `ರೇಷನ್ ಕಾರ್ಡ್' ತಿದ್ದುಪಡಿಗೆ ಈ ದಾಖಲೆಗಳು ಕಡ್ಡಾಯ.!
Share. Facebook Twitter LinkedIn WhatsApp Email

Related Posts

BREAKING: ವಿಧಾನಸೌಧಕ್ಕೆ ಭಾರೀ ಹಣದೊಂದಿಗೆ ಹೋಗಲು ಯತ್ನಿಸಿದ ಯುವಕ ಪೊಲೀಸ್ ವಶಕ್ಕೆ!

25/03/2026 7:16 PM1 Min Read

ತುಮಕೂರಲ್ಲಿ 12,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ಒ ಕಚೇರಿ ವ್ಯವಸ್ಥಾಪಕ

25/03/2026 7:01 PM1 Min Read

ಗಮನಿಸಿ: ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಜಿ ಆಹ್ವಾನ

25/03/2026 6:57 PM1 Min Read
Recent News

ಪಶ್ಚಿಮ ಏಷ್ಯಾ ಬಿಕ್ಕಟ್ಟು: ಭಾರತದ ಇಂಧನ ಭದ್ರತೆ ಸುಭದ್ರ, ಆತಂಕ ಬೇಡ ಎಂದ ಕೇಂದ್ರ ಸರ್ಕಾರ

25/03/2026 7:31 PM

ಶೀಘ್ರವೇ ಹಾರ್ಮುಜ್ ಜಲಸಂಧಿ ಮೂಲಕ ಭಾರತಕ್ಕೆ ಹೆಚ್ಚಿನ ಹಡಗುಗಳು ಬರಲಿವೆ: ಕೇಂದ್ರ ಸರ್ಕಾರ

25/03/2026 7:26 PM

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ನಡುವೆಯೂ ದೇಶೀಯ ಅನಿಲ ಉತ್ಪಾದನೆಯಲ್ಲಿ ಶೇ.60ರಷ್ಟು ಏರಿಕೆ: ಕೇಂದ್ರ ಸರ್ಕಾರ

25/03/2026 7:24 PM

BREAKING: ವಿಧಾನಸೌಧಕ್ಕೆ ಭಾರೀ ಹಣದೊಂದಿಗೆ ಹೋಗಲು ಯತ್ನಿಸಿದ ಯುವಕ ಪೊಲೀಸ್ ವಶಕ್ಕೆ!

25/03/2026 7:16 PM
State News
KARNATAKA

BREAKING: ವಿಧಾನಸೌಧಕ್ಕೆ ಭಾರೀ ಹಣದೊಂದಿಗೆ ಹೋಗಲು ಯತ್ನಿಸಿದ ಯುವಕ ಪೊಲೀಸ್ ವಶಕ್ಕೆ!

By kannadanewsnow0925/03/2026 7:16 PM KARNATAKA 1 Min Read

ಬೆಂಗಳೂರು: ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದ ಭದ್ರತಾ ಸಿಬ್ಬಂದಿಯ ಕಣ್ಣು ತಪ್ಪಿಸಿ ಆರು ಲಕ್ಷ ರೂಪಾಯಿ ನಗದನ್ನು ಒಳಗೆ ಸಾಗಿಸಲು…

ತುಮಕೂರಲ್ಲಿ 12,000 ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಡಿಎಚ್‌ಒ ಕಚೇರಿ ವ್ಯವಸ್ಥಾಪಕ

25/03/2026 7:01 PM

ಗಮನಿಸಿ: ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಅರ್ಜಿ ಆಹ್ವಾನ

25/03/2026 6:57 PM

KSOU ವಿದ್ಯಾರ್ಥಿಗಳ ಗಮನಕ್ಕೆ: ಪರೀಕ್ಷಾ ಶುಲ್ಕ ಪಾವತಿಗೆ ಅವಕಾಶ

25/03/2026 6:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.