Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 10,000 ಹೊಸ ಉದ್ಯೋಗಗಳ ಸೃಷ್ಟಿಗೆ ರೋಲ್ಸ್-ರಾಯ್ಸ್ ಬೃಹತ್ ಯೋಜನೆ!

13/02/2026 9:04 AM

ಭಾರತದಲ್ಲಿ ಹೂಡಿಕೆ ಹೆಚ್ಚಿಸಲು `ರೋಲ್ಸ್ ರಾಯ್ಸ್’ ಯೋಜನೆ : 10,000 ಹೊಸ ಉದ್ಯೋಗಗಳು ಸೃಷ್ಟಿ !

13/02/2026 8:58 AM

ರಾಜಿ ಸಂಧಾನದ ಮೂಲಕ ಪ್ರಕರಣ ಬಗೆಹರಿಸಿಕೊಳ್ಳಬಯಸುವವರಿಗೆ ಗುಡ್‌ ನ್ಯೂಸ್ :‌ ರಾಜ್ಯಾದ್ಯಂತ ಮಾ.14ರಂದು `ರಾಷ್ಟ್ರೀಯ ಲೋಕ್ ಅದಾಲತ್’ !

13/02/2026 8:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಆಹಾರ ಧಾನ್ಯಗಳನ್ನು ಕಾಳಸಂತೆಯಲ್ಲಿ ಮಾರಿದ್ರೆ `ರೇಷನ್ ಕಾರ್ಡ್’ ರದ್ದು : ಆಹಾರ ಇಲಾಖೆ ಎಚ್ಚರಿಕೆ!
KARNATAKA

BIG NEWS : ಆಹಾರ ಧಾನ್ಯಗಳನ್ನು ಕಾಳಸಂತೆಯಲ್ಲಿ ಮಾರಿದ್ರೆ `ರೇಷನ್ ಕಾರ್ಡ್’ ರದ್ದು : ಆಹಾರ ಇಲಾಖೆ ಎಚ್ಚರಿಕೆ!

By kannadanewsnow5710/10/2024 5:46 AM

ಬೆಂಗಳೂರು : ಅಕ್ಟೋಬರ್ 2024 ರ ಮಾಹೆಗೆ ಸರ್ಕಾರವು ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಯಡಿ ಚಾಲ್ತಿಯಲ್ಲಿರುವ ಪಡಿತರ ಚೀಟಿದಾರರಿಗೆ ಪಡಿತರ ಆಹಾರಧಾನ್ಯವನ್ನು ಬಿಡುಗಡೆ ಮಾಡಲಾಗಿದೆ.

ಅಕ್ಟೋಬರ್ 2024 ರ ಮಾಹೆಯ ಪಡಿತರ ವಿತರಣೆಯಲ್ಲಿ ಅಂತ್ಯೋದಯ (ಎಎವೈ) ಪಡಿತರ ಚೀಟಿದಾರರಿಗೆ ಪ್ರತಿ ಪಡಿತರ ಚೀಟಿಗೆ ಅಕ್ಕಿ 21 ಕೆಜಿ, ಜೋಳ 14 ಕೆಜಿ ಉಚಿತವಾಗಿ ವಿತರಿಸಲಾಗುತ್ತದೆ. ಹಾಗೂ ಪಿಎಚ್‍ಎಚ್ (ಬಿಪಿಎಲ್) ಪಡಿತರ ಚೀಟಿದಾರರಿಗೆ ಪ್ರತಿ ಸದಸ್ಯರಿಗೆ ಅಕ್ಕಿ 3 ಕೆಜಿ, ಜೋಳ 2 ಕೆಜಿ ಉಚಿತವಾಗಿ ವಿತರಿಸಲಾಗುತ್ತದೆ. ಅಂತರರಾಜ್ಯ ಪೋರ್ಟೆಬಿಲಿಟಿ ಮೂಲಕ ಪಡಿತರ ಪಡೆಯುವವರಿಗೆ ಕೇಂದ್ರ ಸರ್ಕಾರದಿಂದ ಪ್ರತಿ ಸದಸ್ಯರಿಗೆ 5 ಕೆಜಿ ಅಕ್ಕಿ ಉಚಿತವಾಗಿ ನೀಡಲಾಗುತ್ತದೆ.

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪಡಿತರ ಚೀಟಿದಾರರು ತಮ್ಮ ಜಾತಿ ಪ್ರಮಾಣ ಪತ್ರವನ್ನು (ಆರ್‍ಡಿ ಸಂಖ್ಯೆ ಹೊಂದಿರುವ) ತೆಗೆದುಕೊಂಡು ತಮಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯ ಮಾಡಲಾಗಿದೆ. ಅಕ್ಟೋಬರ್ ಮಾಹೆ 1ನೇ ತಾರೀಖಿನಿಂದ ತಿಂಗಳ ಕೊನೆಯವರೆಗೆ ಬೆಳಿಗ್ಗೆ 07 ರಿಂದ ಮಧ್ಯಾಹ್ನ 12 ಗಂಟೆಯವರೆಗೆ, ಸಾಯಂಕಾಲ 04 ರಿಂದ ರಾತ್ರಿ 09 ಗಂಟೆಯವರೆಗೆ ಮಂಗಳವಾರ ರಜಾ ಹೊರತುಪಡಿಸಿ ಉಳಿದ ದಿನಗಳಂದು ಬಾಕಿ ಉಳಿದಿರುವ ಪಡಿತರ ಚೀಟಿಯಲ್ಲಿನ ಸದಸ್ಯರುಗಳು ಇ- ಕೆವೈಸಿ ಮಾಡುವ ಹಾಗೂ ಎನ್‍ಎಫ್‍ಎಸ್‍ಎ ಯಡಿ ಪಡಿತರ ವಿತರಣೆ ಕಾರ್ಯ ಜರುಗಲಿದ್ದು, ಕಾರಣ ಪಡಿತರ ಚೀಟಿದಾರರು ಬಯೋ ನೀಡಿದ ತಕ್ಷಣವೇ ಪಡಿತರ ಪಡೆಯಲು ತಿಳಿಸಿದೆ.

ಇ-ಕೆವೈಸಿ ಮಾಡಿಸಲು ಪಡಿತರ ಚೀಟಿದಾರರು ಯಾವುದೇ ಶುಲ್ಕ ನೀಡುವಂತಿಲ್ಲ. ಪಡಿತರ ಚೀಟಿದಾರರು ತಮಗೆ ಹಂಚಿಕೆ ಮಾಡಿದ ಆಹಾರಧಾನ್ಯವನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಅಂತಹವರ ಪಡಿತರ ಚೀಟಿಯನ್ನು ರದ್ದುಪಡಿಸಲು ಕ್ರಮವಹಿಸಲಾಗುವದು.

ಕಾಳಸಂತೆಯಲ್ಲಿ ಅನಧಿಕೃತವಾಗಿ ಆಹಾರಧಾನ್ಯವನ್ನು ದಾಸ್ತಾನು ಸಾಗಾಣಿಕೆ ಮಾಡುವವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ-1955 ರಡಿ ಕ್ರಮ ಜರುಗಿಸಲಾಗುವದು. ಪಡಿತರ ವಿತರಣೆ ಕುರಿತು ಏನಾದರೂ ದೂರುಗಳು ಇದ್ದಲ್ಲಿ, ಸಂಬಂಧಿಸಿದ ತಹಶೀಲದಾರ ಕಛೇರಿ ಅಥವಾ ಜಂಟಿ ನಿರ್ದೇಶಕರ ಕಛೇರಿ ಆಹಾರ ಇಲಾಖೆ ಇವರಿಗೆ ದೂರು ಸಲ್ಲಿಸಬಹುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIG NEWS : Ration card will be canceled if food grains are sold in Kalasanthe : Food department warning! BIG NEWS : ಆಹಾರ ಧಾನ್ಯಗಳನ್ನು ಕಾಳಸಂತೆಯಲ್ಲಿ ಮಾರಿದ್ರೆ `ರೇಷನ್ ಕಾರ್ಡ್' ರದ್ದು : ಆಹಾರ ಇಲಾಖೆ ಎಚ್ಚರಿಕೆ!
Share. Facebook Twitter LinkedIn WhatsApp Email

Related Posts

ರಾಜಿ ಸಂಧಾನದ ಮೂಲಕ ಪ್ರಕರಣ ಬಗೆಹರಿಸಿಕೊಳ್ಳಬಯಸುವವರಿಗೆ ಗುಡ್‌ ನ್ಯೂಸ್ :‌ ರಾಜ್ಯಾದ್ಯಂತ ಮಾ.14ರಂದು `ರಾಷ್ಟ್ರೀಯ ಲೋಕ್ ಅದಾಲತ್’ !

13/02/2026 8:47 AM2 Mins Read

ಪ್ರತಿದಿನ 30 ಸೆಕೆಂಡುಗಳ ಕಾಲ ಈ ಚಿತ್ರವನ್ನು ವೀಕ್ಷಿಸಿ. ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಈಡೇರದ ಆಸೆಗಳು ಈಡೇರುತ್ತವೆ !

13/02/2026 8:42 AM3 Mins Read

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕಿಂದು 1000 ದಿನ, 7 ಕೋಟಿ ಕನ್ನಡಿಗರ ನಂಬಿಕೆಯ ವಿಜಯೋತ್ಸವ : DCM DK ಡಿ.ಕೆ. ಶಿವಕುಮಾರ್

13/02/2026 8:21 AM1 Min Read
Recent News

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 10,000 ಹೊಸ ಉದ್ಯೋಗಗಳ ಸೃಷ್ಟಿಗೆ ರೋಲ್ಸ್-ರಾಯ್ಸ್ ಬೃಹತ್ ಯೋಜನೆ!

13/02/2026 9:04 AM

ಭಾರತದಲ್ಲಿ ಹೂಡಿಕೆ ಹೆಚ್ಚಿಸಲು `ರೋಲ್ಸ್ ರಾಯ್ಸ್’ ಯೋಜನೆ : 10,000 ಹೊಸ ಉದ್ಯೋಗಗಳು ಸೃಷ್ಟಿ !

13/02/2026 8:58 AM

ರಾಜಿ ಸಂಧಾನದ ಮೂಲಕ ಪ್ರಕರಣ ಬಗೆಹರಿಸಿಕೊಳ್ಳಬಯಸುವವರಿಗೆ ಗುಡ್‌ ನ್ಯೂಸ್ :‌ ರಾಜ್ಯಾದ್ಯಂತ ಮಾ.14ರಂದು `ರಾಷ್ಟ್ರೀಯ ಲೋಕ್ ಅದಾಲತ್’ !

13/02/2026 8:47 AM

BREAKING: ತಜಕಿಸ್ತಾನದಲ್ಲಿ 4.2 ತೀವ್ರತೆಯ ಭೂಕಂಪ | Earthquake

13/02/2026 8:46 AM
State News
KARNATAKA

ರಾಜಿ ಸಂಧಾನದ ಮೂಲಕ ಪ್ರಕರಣ ಬಗೆಹರಿಸಿಕೊಳ್ಳಬಯಸುವವರಿಗೆ ಗುಡ್‌ ನ್ಯೂಸ್ :‌ ರಾಜ್ಯಾದ್ಯಂತ ಮಾ.14ರಂದು `ರಾಷ್ಟ್ರೀಯ ಲೋಕ್ ಅದಾಲತ್’ !

By kannadanewsnow5713/02/2026 8:47 AM KARNATAKA 2 Mins Read

ಮಾರ್ಚ್ 14 ರಂದು ನಡೆಯುವ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ ತಮ್ಮ- ತಮ್ಮ ಇಲಾಖೆಯಿಂದ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು…

ಪ್ರತಿದಿನ 30 ಸೆಕೆಂಡುಗಳ ಕಾಲ ಈ ಚಿತ್ರವನ್ನು ವೀಕ್ಷಿಸಿ. ನಿಮ್ಮ ಮನಸ್ಸಿನಲ್ಲಿರುವ ಎಲ್ಲಾ ಈಡೇರದ ಆಸೆಗಳು ಈಡೇರುತ್ತವೆ !

13/02/2026 8:42 AM

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕಿಂದು 1000 ದಿನ, 7 ಕೋಟಿ ಕನ್ನಡಿಗರ ನಂಬಿಕೆಯ ವಿಜಯೋತ್ಸವ : DCM DK ಡಿ.ಕೆ. ಶಿವಕುಮಾರ್

13/02/2026 8:21 AM

ಪೋಷಕರು `ವಿಲ್’ ಮಾಡದೇ ಮರಣಹೊಂದಿದಾಗ `ಆಸ್ತಿ’ ಯಾರಿಗೆ ಸಿಗುತ್ತದೆ? ಇಲ್ಲಿದೆ ಮಾಹಿತಿ

13/02/2026 7:47 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.