Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : `ಪ್ರಿ ವೆಡ್ಡಿಂಗ್’ ಶೂಟ್ ವೇಳೆ ಸರೋವರಕ್ಕೆ ಜಾರಿ ಬಿದ್ದು ವರ ಸಾವು : ವಿಡಿಯೋ ವೈರಲ್ | WATCH VIDEO

BREAKING : ಷೇರುಪೇಟೆಯಲ್ಲಿ ಸೆನ್ಸೆಕ್ಸ್ 1,000 ಅಂಕ ಏರಿಕೆ , 23,400 ಗಡಿ ದಾಟಿದ ನಿಫ್ಟಿ|Share Market

​ಮಹಿಳೆಯರೇ ಎಚ್ಚರ: 40 ವರ್ಷಕ್ಕೂ ಮುನ್ನವೇ ಮುಟ್ಟು ನಿಂತರೆ ಹೃದಯಾಘಾತ, ಸ್ಟ್ರೋಕ್ ಅಪಾಯ ಶೇ. 40 ರಷ್ಟು ಹೆಚ್ಚು! : ಭೀಕರ ಸತ್ಯ ಬಿಚ್ಚಿಟ್ಟ ಸಂಶೋಧನೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಚೊಚ್ಚಲ ಐಪಿಲ್ ಟ್ರೊಫಿ ಗೆದ್ದ ‘RCB’ : ಮೈದಾನದಲ್ಲೇ ಗಳಗಳನೆ ಅತ್ತ ಕೊಹ್ಲಿ | Watch Video
KARNATAKA

BIG NEWS : ಚೊಚ್ಚಲ ಐಪಿಲ್ ಟ್ರೊಫಿ ಗೆದ್ದ ‘RCB’ : ಮೈದಾನದಲ್ಲೇ ಗಳಗಳನೆ ಅತ್ತ ಕೊಹ್ಲಿ | Watch Video

By ಸುರೇಶ್‌

ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಐತಿಹಾಸಿಕ ಜಯ ದಾಖಲಿಸಿದ್ದು, 18 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ.

ಹೌದು ಮೊದಲು ಬ್ಯಾಟಿಂಗ್ ಮಾಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 190 ರನ್ ಕಲೆಹಾಕಿತ್ತು. ಅಂತೆಯೇ ಪಂಜಾಬ್ ಗೆ ಗೆಲ್ಲಲು 191 ರನ್ ಗುರಿ ನೀಡಿತ್ತು. ಈ ಗುರಿಯನ್ನು ಬೆನ್ನು ಹತ್ತಿದ ಪಂಜಾಬ್ ತಂಡ 20 ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಲಷ್ಟೇ ಶಕ್ತವಾಯಿತು. ಆ ಮೂಲಕ ಕೇವಲ 6 ರನ್ ಅಂತರದಲ್ಲಿ ವಿರೋಚಿತ ಗೆಲುವು ಕಂಡಿತು.

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು 6 ರನ್ ಗಳ ಅಂತರದಲ್ಲಿ ಮಣಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ವರ್ಷಗಳ ಬಳಿಕ ಮೊದಲ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದೆ.

ಮೈದಾನದಲ್ಲೇ ಗಳಗಳನೆ ಅತ್ತ ಕೊಹ್ಲಿ!

ಇತ್ತ ಗೆಲುವು ಖಚಿತವಾಗುತ್ತಿದ್ದಂತೆಯೇ ಮೈದಾನದಲ್ಲಿ ವಿರಾಟ್ ಕೊಹ್ಲಿ ಭಾವುಕರಾದರು. ಒಂದೆಡೆ ಇಡೀ ತಂಡ ಸಂಭ್ರಮಾಚರಣೆಯಲ್ಲಿ ಮುಳುಗಿದ್ದರೆ ವಿರಾಟ್ ಕೊಹ್ಲಿ ಮಾತ್ರ ಕಣ್ತುಂಬಿಕೊಂಡಿದ್ದರು. ಈ ವೇಳೆ ನಾಯಕ ರಜತ್ ಪಟಿದಾರ್, ಜಿತೇಶ್ ಶರ್ಮಾ, ಫಿಲ್ ಸಾಲ್ಟ್ ಸೇರಿದಂತೆ ತಂಡದ ಇತರೆ ಆಟಗಾರರು ವಿರಾಟ್ ಕೊಹ್ಲಿಯನ್ನು ಸಂತೈಸಿದರು.

The tears say it all 🥹

An 1️⃣8️⃣-year wait comes to an end 👏

Updates ▶ https://t.co/U5zvVhcvdo#TATAIPL | #RCBvPBKS | #Final | #TheLastMile | @imVkohli pic.twitter.com/X15Xdmxb0k

— IndianPremierLeague (@IPL) June 3, 2025

Share. Facebook Twitter LinkedIn WhatsApp Email

Related Posts

RAIN ALERT: ರಾಜ್ಯಾದ್ಯಂತ ಇಂದು ಭಾರೀ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ-ಆರೆಂಜ್ ಅಲರ್ಟ್ ಘೋಷಣೆ

1 Min Read

BIG NEWS : ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ `ತಂಬಾಕು ಮುಕ್ತ ಕಚೇರಿ’ ಫಲಕ ಅಳವಡಿಕೆ ಕಡ್ಡಾಯ.!

1 Min Read

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ : ಅರ್ಜಿ ಸಲ್ಲಿಕೆ ಹೇಗೆ? ಯಾರಿಗೆ ಸಿಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Mins Read
Recent News

SHOCKING : `ಪ್ರಿ ವೆಡ್ಡಿಂಗ್’ ಶೂಟ್ ವೇಳೆ ಸರೋವರಕ್ಕೆ ಜಾರಿ ಬಿದ್ದು ವರ ಸಾವು : ವಿಡಿಯೋ ವೈರಲ್ | WATCH VIDEO

BREAKING : ಷೇರುಪೇಟೆಯಲ್ಲಿ ಸೆನ್ಸೆಕ್ಸ್ 1,000 ಅಂಕ ಏರಿಕೆ , 23,400 ಗಡಿ ದಾಟಿದ ನಿಫ್ಟಿ|Share Market

​ಮಹಿಳೆಯರೇ ಎಚ್ಚರ: 40 ವರ್ಷಕ್ಕೂ ಮುನ್ನವೇ ಮುಟ್ಟು ನಿಂತರೆ ಹೃದಯಾಘಾತ, ಸ್ಟ್ರೋಕ್ ಅಪಾಯ ಶೇ. 40 ರಷ್ಟು ಹೆಚ್ಚು! : ಭೀಕರ ಸತ್ಯ ಬಿಚ್ಚಿಟ್ಟ ಸಂಶೋಧನೆ

SHOCKING : ಸಾಕಲು ಸಾಧ್ಯವಾಗಲ್ಲ ಎಂದು 5 ದಿನದ ಹೆತ್ತ ಮಗುವನ್ನು ಕತ್ತು ಹಿಸುಕಿ ಕೊಂದ ಪಾಪಿ ತಾಯಿ.!

State News
KARNATAKA

RAIN ALERT: ರಾಜ್ಯಾದ್ಯಂತ ಇಂದು ಭಾರೀ ಮಳೆ : ಈ ಜಿಲ್ಲೆಗಳಿಗೆ ಯೆಲ್ಲೋ-ಆರೆಂಜ್ ಅಲರ್ಟ್ ಘೋಷಣೆ

By kannadanewsnow57 KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ…

BIG NEWS : ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ `ತಂಬಾಕು ಮುಕ್ತ ಕಚೇರಿ’ ಫಲಕ ಅಳವಡಿಕೆ ಕಡ್ಡಾಯ.!

BIG NEWS: ರಾಜ್ಯದ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ : ಅರ್ಜಿ ಸಲ್ಲಿಕೆ ಹೇಗೆ? ಯಾರಿಗೆ ಸಿಗಲಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಗೋಲ್ಡ್ ಲೋನ್ ಪಡೆಯುವ ಮುನ್ನ ಎಚ್ಚರ: 10 ಗ್ರಾಂ ಚಿನ್ನಕ್ಕೆ ಬ್ಯಾಂಕ್‌ ಗಳು ಎಷ್ಟು ಸಾಲ ನೀಡುತ್ತವೆ ಗೊತ್ತಾ?

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.